March 9, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಟಿಕೆಟ್ ಕೈತಪ್ಪುವರ ಬೆಂಬಲಕ್ಕೆ ಬಿ ಎಸ್ ವೈನಾಳೆ ಸಂಜೆಯೊಳಗೆ ಟಿಕೆಟ್ ಹಂಚಿಕೆ ಪ್ರಕ್ರಿಯೆ ಫೈನಲ್ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಬಿಜೆಪಿಯಿಂದ ನಳಿನ್ ಕುಮಾರ್ ಕಟೀಲ್

ಕಳೆದು ಒಂದು ವಾರದಿಂದ ನಳಿನ್ ಕುಮಾರ್ ಕಟೀಲ್ ಅವರಿಗೆ ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ಸಿಗುವುದಿಲ್ಲವೆಂಬ ಸುದ್ದಿ ಹಬ್ಬಿದ್ದು, ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ದಕ್ಷಿಣ ಕನ್ನಡದಿಂದ ಎಂಪಿ ಟಿಕೆಟ್ ಫೈನಲ್ ಆಗಿದೆ ಎಂಬ ಬಗ್ಗೆ ಸುದ್ದಿಯಾಗಿತ್ತು. ಬಿಎಸ್ ವೈ ಅವರು ಟಿಕೆಟ್ ಕೈ ತಪ್ಪುವರ ಬೆಂಬಲಕ್ಕೆ ನಿಂತಿದ್ದಾರೆ.ದಕ್ಷಿಣ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಾಳೆ ಬಿಜೆಪಿ ಮಹತ್ವದ ಸಭೆ: ಕರ್ನಾಟಕದ 20 ಸ್ಪರ್ಧಿಗಳ ಹೆಸರು ಬಿಡುಗಡೆ ಸಾಧ್ಯತೆ

ಭಾನುವಾರ ಬಿಜೆಪಿ ಮಹತ್ವದ ಸಭೆ ನಡೆಸಲಿದ್ದು ಕರ್ನಾಟಕದ 20 ಸ್ಪರ್ಧಿಗಳ ಹೆಸರು ಫೈನಲ್ ಆಗುವ ಸಾಧ್ಯತೆ ಇದೆ. ಈ ಸಭೆ ನರೇಂದ್ರ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ನಡೆಯಲಿದ್ದು, ನಾಡಿದ್ದು ಬಳಿಕ ಎರಡನೇ ಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ. ಕರ್ನಾಟಕದ 18 ರಿಂದ 20 ಲೋಕಸಭಾ ಕ್ಷೇತ್ರಗಳನ್ನೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು ; ರಾಜ್ಯದಲ್ಲಿ ಬಾಂಬೆ ಮಿಠಾಯಿ ಜೊತೆಗೆ ಗೋಬಿ ಮಂಚೂರಿನೂ ಬ್ಯಾನ್ ?

ಬೆಂಗಳೂರು : ಕ್ಯಾನ್ಸರ್ ಕಾರಕ ವಸ್ತುಗಳು ಇರುವುದರಿಂದ ರಾಜ್ಯದಲ್ಲೂಕೂಡ ಬಾಂಬೆ ಮಿಠಾಯಿ ಬ್ಯಾನ್ ಮಾಡಲು ಮುಂದಾಗಿದ್ದು ಅದೇ ರೀತಿ ಗೋಬಿಮಂಚೂರಿ ಕೂಡ ಇನ್ಮುಂದೆ ಬ್ಯಾನ್ ಆಗಲಿದೆ ಎಂಬ ಮಾಹಿತಿ ದೊರೆತಿದೆ. ಪಾಂಡಿಚೆರಿ ಮತ್ತು ತಮಿಳುನಾಡು ಸರ್ಕಾರಗಳು ಕಾಟನ್ ಕ್ಯಾಂಡಿ ಉತ್ಪಾದನೆ ಮತ್ತು ಮಾರಾಟ ನಿಷೇಧಿಸಿದ ಬೆನ್ನಲ್ಲೇ ಕರ್ನಾಟಕದಲ್ಲೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

IND vs ENG: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಭಾರತ ತಂಡ.!

ಧರ್ಮಶಾಲಾದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾರಕಾಸ್ತ್ರಗಳಿಂದ ಕೊಚ್ಚಿ ಮುಸ್ಲಿಂ ಧರ್ಮಗುರುವಿನ ಬರ್ಬರ ಹತ್ಯೆ.

ಮಚ್ಚಿನಿಂದ ಕೊಚ್ಚಿ ಮುಸ್ಲಿಂ ಧರ್ಮಗುರುಗಳನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೈಸೂರಿನ ಉದಯಗಿರಿಯ ಮಾದೇಗೌಡ ವೃತ್ತದ ಬಳಿ ನಡೆದಿದೆ. ದುಷ್ಕರ್ಮಿಗಳ ಗುಂಪೊಂದು ಮುಸ್ಲಿಂ ಧರ್ಮಗುರುಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಫ್ಲೆಕ್ಸ್ ಹಾಕುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಮೇಶ್ವರಂ ಕೆಫೆ ಸ್ಫೋಟದ ಉಗ್ರ ಬಂಟ್ವಾಳದಲ್ಲಿ!!?? ಟ್ರಾವೆಲ್‌ ಹಿಸ್ಟರಿ ಹಿಡಿದು ಜಾಲಾಡುತ್ತಿರುವ ಪೊಲೀಸರು!!

ರಾಮೇಶ್ವರಂ ಕೆಫೆ ಸ್ಫೋಟದ ಉಗ್ರ ಬಂಟ್ವಾಳದಲ್ಲಿ!!?? ಟ್ರಾವೆಲ್‌ ಹಿಸ್ಟರಿ ಹಿಡಿದು ಜಾಲಾಡುತ್ತಿರುವ ಪೊಲೀಸರು!! ಬೆಂಗಳೂರು: ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟದ ರೂವಾರಿಯನ್ನು ಸೆರೆ ಹಿಡಿಯಲು ಎನ್‌ಐಎ ಮತ್ತು ಪೊಲೀಸರು ನಡೆಸುತ್ತಿರುವ ಶತ ಪ್ರಯತ್ನಗಳು ಫಲ ನೀಡುತ್ತಿಲ್ಲ. ಬಾಂಬ್‌ ಇಟ್ಟು ಹೋದ ಆ ಟೋಪಿವಾಲಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಸರಗೋಡು: ರಸ್ತೆ ಅಪಘಾತಕ್ಕೆ ಮಂಗಳೂರಿನ ಕಾಲೇಜು ವಿದ್ಯಾರ್ಥಿ ಬಲಿ

ಕಾಸರಗೋಡು: ಟಿಪ್ಪರ್ ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿರುವ ಅಪಘಾತಕ್ಕೆ ಬೈಕ್ ಸವಾರ ಮಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿಯಾಗಿರುವ ಘಟನೆ ಬಂದ್ಯೋಡು ಸಮೀಪದ ಮುಟ್ಟಂ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಸಹಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಉಪ್ಪಳ ನಯಾಬಜಾ‌ರ್ ನಾಟೇಕಲ್ ನಿವಾಸಿ ಮುಹಮ್ಮದ್ ಮಿಸ್ಸಾಹ್ (21) ಮೃತಪಟ್ಟ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಮೆಡಿಕಲ್‌ ರೆಪ್‌ ಯುವಕ ಆತ್ಮಹತ್ಯೆ.

ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಂನೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್‌ ಎಂದು ಗುರುತಿಸಲಾಗಿದೆ. ಅಭಿಷೇಕ್‌ ಮೆಡಿಕಲ್‌ ರೆಪ್ರೆಸೆಂಟೇಟಿವ್‌ ಆಗಿ ಕೆಲಸ ಮಾಡಿಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಎಂಟು ದಿನದ ಬಳಿಕ ಮತ್ತೆ ತೆರೆದ ರಾಮೇಶ್ವರಂ ಕೆಫೇ ; ಗ್ರಾಹಕರಿಂದ ಭರ್ಜರಿ ಸ್ಪಂದನ

ರಾಜಧಾನಿಯ ವೈಟ್‌ಫೀಲ್ಡ್‌ ಬಳಿಯ ಕುಂದಹಳ್ಳಿಯ ʼರಾಮೇಶ್ವರಂ ಕೆಫೆʼ ಇಂದು ಮತ್ತೆ ತೆರೆದಿದೆ. ಬಾಂಬ್‌ ಬ್ಲಾಸ್ಟ್‌ ಬಳಿಕ ಬಂದ್‌ ಆಗಿದ್ದ ಕೆಫೆ ಎಂಟು ದಿನಗಳ ಬಳಿಕ ಇಂದಿನಿಂದ ಮತ್ತೆ ಶುರುವಾಗುತ್ತಿದೆ. ಗ್ರಾಹಕರ ಭರ್ಜರಿ ಸ್ಪಂದನ ವ್ಯಕ್ತವಾಗಿದೆ ಕಳೆದ ಶುಕ್ರವಾರ ಮಾರ್ಚ್‌ ಒಂದರಂದು ಮಧ್ಯಾಹ್ನ 12.55ಕ್ಕೆ ಬಾಂಬ್‌ ಬ್ಲಾಸ್ಟ್ ಆಗಿತ್ತು....
Read More