ಎಲೆಕ್ಟೊರಲ್ ಬಾಂಡ್ ದಾಖಲೆ ಸಲ್ಲಿಕೆಗೆ ಹೆಚ್ಚುವರಿ ಸಮಯಾವಕಾಶ ಕೋರಿದ್ದ ಎಸ್‌ಬಿಐ ಅನ್ನು ಕೆಲವು ದಿನಗಳ ಹಿಂದಷ್ಟೇ ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್, ಶುಕ್ರವಾರ ಮತ್ತೆ ತಪರಾಕಿ ನೀಡಿದೆ. ಎಲೆಕ್ಟೊರಲ್ ಬಾಂಡ್‌ಗೆ ಸಂಬಂಧಿಸಿದ ಸಂಪೂರ್ಣ ವಿವರ ಹಂಚಿಕೊಳ್ಳದ ಕಾರಣಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ ವಿರುದ್ಧ ನ್ಯಾಯಾಲಯ ಕಿಡಿಕಾರಿದೆ. ತನ್ನ...
Read More
ಇಂದಿನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸೇವೆ ಸಂಪೂರ್ಣ ಬಂದ್: ವ್ಯಾಲೆಟ್ ಗಳಲ್ಲಿ ಹಣವಿದ್ದರೆ ಮುಗಿಯುವವರೆಗೆ ಬಳಸಲು ಅವಕಾಶ.
ಇಂದಿನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸೇವೆ ಸಂಪೂರ್ಣ ಬಂದ್: ವ್ಯಾಲೆಟ್ ಗಳಲ್ಲಿ ಹಣವಿದ್ದರೆ ಮುಗಿಯುವವರೆಗೆ ಬಳಸಲು ಅವಕಾಶ ಡಿಜಿಟಲ್ ದಾಖಲಾತಿ ಕೆವೈಸಿ ವಿಚಾರದಲ್ಲಿ ಅಕ್ರಮ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕಿಗೆ ಆರ್‌ಬಿಐ ನಿಷೇಧ ಹೇರಿದ್ದು, ಮಾರ್ಚ್ 15 ರಿಂದ ಎಲ್ಲಾ ಸೇವೆಗಳ ಮೇಲಿನ ನಿರ್ಬಂಧ...
Read More
ನಾಳೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ.
ಹೊಸದಿಲ್ಲಿ: ಲೋಕಸಭೆ ಚುನಾವಣಾ ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ....
Read More
ಲೋಕಸಭೆ ಚುನಾವಣೆ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರನ್ನಾಗಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವಿಜಯೇಂದ್ರ ನೇಮಿಸಿ ಗುರುವಾರ ಆದೇಶಿಸಿದ್ದಾರೆ.
ಲೋಕಸಭೆ ಚುನಾವಣೆ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರನ್ನಾಗಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವಿಜಯೇಂದ್ರ ನೇಮಿಸಿ ಗುರುವಾರ ಆದೇಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿ ಪಕ್ಷದ ರಾಷ್ಟ್ರೀಯ ನಾಯಕರ ಚುನಾವಣಾ ಪ್ರಚಾರ ಕಾರ್ಯಕ್ರಮಗಳ...
Read More
ಅರುಣ್ ಪುತ್ತಿಲ ಇಂದು ಮಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆ
ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಿಂದೂ ಮುಖಂಡ, ಪುತ್ತಿಲ ಪರಿವಾರದ ರುವಾರಿ, ಅರುಣ್ ಕುಮಾರ್ ಪುತ್ತಿಲ ಜತೆಗಿನ ಬಿಜೆಪಿ ನಾಯಕರ ಸಂಧಾನ ಯಶಸ್ವಿಯಾಗಿದೆ. ಆ ಮೂಲಕ ಕರಾವಳಿಯಲ್ಲಿದ್ದ ಬಿಜೆಪಿ ಮತ್ತು ಪುತ್ತಿಲ ಪರಿವಾರದ ನಡುವಿನ ಬಿಕ್ಕಟ್ಟಿಗೆ ತೆರೆ ಬಿದ್ದು ಸುಖಾಂತ್ಯ ಕಂಡಿದೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಂಧಾನ...
Read More
ಆಶ್ಲೀಲ, ಅಸಭ್ಯ ವಿಡಿಯೋಗಳ ಪ್ರಸಾರ : 18 ಓಟಿಟಿ, ವೆಬ್‌ಸೈಟ್, ಆ್ಯಪ್ ಗಳನ್ನು ನಿಷೇಧಿಸಿದ ಕೇಂದ್ರ
ಆಶ್ಲೀಲ ವಿಡಿಯೋ ಕಂಟೆಂಟ್ ಹಾಗೂ ಚಿತ್ರಗಳನ್ನು ಪ್ರಸಾರ ಮಾಡುತ್ತಿದ್ದ ಓಟಿಟಿ ಫ್ಲಾಟ್ ಫಾರ್ಮ್, ವೆಬ್ ಸೈಟ್ ಹಾಗೂ ಆ್ಯಪ್ ಗಳನ್ನು ನಿಷೇಧಿಸಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಆದೇಶ ಹೊರಡಿಸಿದೆ. ಹಲವಾರು ಬಾರಿ ಎಚ್ಚರಿಕೆಗಳನ್ನು ನೀಡಿದ ನಂತರ ಕೇಂದ್ರ ಸರ್ಕಾರವು ಈ OTT ಪ್ಲಾಟ್‌ಫಾರ್ಮ್‌ಗಳ ಜೊತೆ...
Read More
ಕೆಲಸದ ಆಮಿಷವೊಡ್ಡಿ ನಿರ್ಜನ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಯುವತಿಯ ಮೇಲೆ ಅತ್ಯಾಚಾರ; ಆರೋಪಿಗಳು ಅರೆಸ್ಟ್
ಕೆಲಸದ ಆಮಿಷ ನೀಡಿದ ಯುವತಿಯೋರ್ವಳನ್ನು ಆಕೆಯನ್ನು ಕರೆಸಿ, ಅತ್ಯಾಚಾರ ಮಾಡಿದ ಘಟನೆಯೊಂದು ಬನ್ನೂರು ಗ್ರಾಮದ ಬೈಲು ಎಂಬಲ್ಲಿರುವ ಬಾಡಿಗೆ ಮನೆಯಲ್ಲಿ ನಡೆದಿದೆ ಯುವತಿ ದೂರು ನೀಡಿದ 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾನೆ. ಈ ಘಟನೆ ಮಾ.13 ರಂದು ನಡೆದಿದೆ ಎಂದು ವರದಿಯಾಗಿದೆ. ವಾಮಂಜೂರು ಮೂಲದ...
Read More
ಬೆಂಗಳೂರು : ಸಹಾಯ ಕೇಳಲು ಬಂದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ,ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲು.
ಬೆಂಗಳೂರು: ಕಳೆದ ಹಲವು ದಿನಗಳ ಹಿಂದೆ ತಾಯಿ – ಬಾಲಕಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬಳಿ ಪ್ರಬಲ ವ್ಯಕ್ತಿ ಲೈಂಗಿಕ ದೌರ್ಜನ್ಯ ಮಾಡುತ್ತ ಇದ್ದಾರೆ ಎಂದು ಯಾವ ಠಾಣೆ ಹೋದರು ಪೊಲೀಸರು ಪ್ರಕರಣದ ಬಗ್ಗೆ ತಲೆಕೆಡಿಸುದಿಲ್ಲ ಎಂದು ಸಹಾಯ ಕೋರಿ ಯಡಿಯೂರಪ್ಪ ಬಳಿ ಬಂದಿದ್ದರು...
Read More

