ಲೋಕಸಭೆ ಚುನಾವಣೆ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರನ್ನಾಗಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವಿಜಯೇಂದ್ರ ನೇಮಿಸಿ ಗುರುವಾರ ಆದೇಶಿಸಿದ್ದಾರೆ.

ಲೋಕಸಭೆ ಚುನಾವಣೆ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರನ್ನಾಗಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವಿಜಯೇಂದ್ರ ನೇಮಿಸಿ ಗುರುವಾರ ಆದೇಶಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿ ಪಕ್ಷದ ರಾಷ್ಟ್ರೀಯ ನಾಯಕರ ಚುನಾವಣಾ ಪ್ರಚಾರ ಕಾರ್ಯಕ್ರಮಗಳ ಮೇಲ್ವಿಚಾರಣೆ, ಪ್ರಚಾರದ ಕಾರ್ಯತಂತ್ರ ಅನುಷ್ಠಾನದ ಜವಾಬ್ದಾರಿಯಿದೆ. ಕಾಲಕಾಲಕ್ಕೆ ವಸ್ತು ಸ್ಥಿತಿ ಮಾಹಿತಿ ಸಂಗ್ರಹ, ಆಯಾ ಕ್ಷೇತ್ರಕ್ಕೆ ಸಲಹೆ ಸೂಚನೆಗಳ ರವಾನೆ ಇತ್ಯಾದಿ ಚಟುವಟಿಕೆಗಳನ್ನು ಸಮಿತಿ ಸಂಚಾಲಕರು ನಿರ್ವಹಿಸಬೇಕಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!