March 16, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುರತ್ಕಲ್‌ನಲ್ಲಿ ಫಾಝಿಲ್ ಹತ್ಯೆ ಪ್ರಕರಣ: ಪ್ರಮುಖ 3 ಆರೋಪಿಗಳಿಗೆ ಜಾಮೀನು

ಸುರತ್ಕಲ್‌ನಲ್ಲಿ ಫಾಝಿಲ್ ಹತ್ಯೆ ಪ್ರಕರಣ: ಪ್ರಮುಖ 3 ಆರೋಪಿಗಳಿಗೆ ಜಾಮೀನುಮಂಗಳೂರು: 2022 ಜುಲೈ 28ರಂದು ಸುರತ್ಕಲ್‌ನಲ್ಲಿ ಮೊಹಮ್ಮದ್ ಫಾಝಿಲ್ ಹತ್ಯೆ ನಡೆಸಿದ ಪ್ರಮುಖ 3 ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ. ಸುರತ್ಕಲ್ ಮಂಗಳಪೇಟೆಯ ಮೊಹಮ್ಮದ್ ಫಾಝಿಲ್ ಹತ್ಯೆಯ ಪ್ರಮುಖ ಆರೋಪಿಗಳಾದ ಸುಹಾಸ್ ಶೆಟ್ಟಿ, ಅಭಿಷೇಕ್, ನೇಪಾಳಿ ಗಣೇಶ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಏಳನೇ ವೇತನ ಆಯೋಗ ವರದಿ ಸಲ್ಲಿಕೆ, ಸರ್ಕಾರಿ ನೌಕರರ ಸಂಘ ಸ್ವಾಗತ; ವರದಿಯಲ್ಲಿ ಏನಿದೆ.

ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲ ವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಶನಿವಾರ ನಿವೃತ್ತ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಜೆಪಿ ಸೇರ್ಪಡೆ ಮೊದಲ ದಿನವೇ ಪುತ್ತಿಲ ಪರಿವಾರದ ಗೂಂಡಾಗಿರಿ

ದ.ಕ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮದವರ ಮೇಲೆ ಗೂಂಡಾಗಿರಿ ಬಿಜೆಪಿ ಸೇರ್ಪಡೆ ಮೊದಲ ದಿನವೇ ಪುತ್ತಿಲ ಪರಿವಾರದ ಗೂಂಡಾಗಿರಿ ದ.ಕ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮದವರ ಮೇಲೆ ಗೂಂಡಾಗಿರ ಪುತ್ತಿಲ ಪರಿವಾರದ ಸಂದೀಪ್ ಉಪ್ಪಿನಂಗಡಿ ಎಂಬಾತನಿಂದ ಪುಂಡಾಟ ! ವರದಿ ಮಾಡಲು ಹೋದ ಮಾಧ್ಯಮದವರನ್ನ ತಳ್ಳಾಡಿ ಪುಂಡಾಟ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ. ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೇರ್ಪಡೆ

ಪುತ್ತೂರು : ಮೋದಿ ಪರಿವಾರದಲ್ಲಿ ವಿಲೀನಗೊಂಡ ಪುತ್ತಿಲ ಪರಿವಾರ, ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡ ಅರುಣ್ ಪುತ್ತಿಲ ಆ್ಯಂಡ್ ಟೀಂ. ಪುತ್ತೂರು :: ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿಯಲ್ಲಿ ನಡೆಯುತ್ತಿದ್ದ ಗೊಂದಲಗಳಿಗೆ ಇಂದು ತೆರೆ ಬಿದ್ದಿದ್ದು, ಕೊನೆಗೂ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನಗೊಂಡಿದೆ. ಹಿಂದೂ ಪರ ಹೋರಾಟಗಾರ, ಪುತ್ತಿಲ ಪರಿವಾರದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಾಮಾಜಿಕ ಜಾಲತಾಣದ ಮೇಲೆ ನಿಗಾ. ಅನುಮತಿ ಇಲ್ಲದ ಜಾಲತಾಣದ ಉಪಯೋಗಕ್ಕೆ ಜೈಲು

ಚುನಾವಣೆ ಕಮಿಷನ್ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಈ ಬಾರಿ ಸಾಮಾಜಿಕ ಜಾಲತಾಣದ ಮೇಲೆ ಚುನಾವಣಾ ಕಮಿಷನ್ ಇದುವರೆಗೆ ಕಂಡಿರದ ನಿಗಾವನ್ನು ವಹಿಸಲಿದೆ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣದ ಮೇಲೆ ಹದ್ದಿನ ಕಣ್ಣನ್ನು ಇಡಲಿರುವ ಚುನಾವಣಾ ಆಯೋಗ, ಉಲ್ಲಂಘಿಸಿದವರಿಗೆ ಜೈಲು‌ ಶಿಕ್ಷೆ ಆಗುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿ ನೀತಿ ನಿರ್ಭಂಧಗಳೇನು ಪಾಲಿಸದಿದ್ದರೆ ಏನಾಗುತ್ತದೆ.

ಕೇಂದ್ರ ಚುನಾವಣಾ ಆಯೋಗವು 2024ರ ಲೋಕಸಭೆ ಚುನಾವಣೆ ದಿನಾಂಕವನ್ನು ಪ್ರಕಟಮಾಡಿದೆ. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ. ಈ ಮೂಲಕ ಕೆಲವು ತಿಂಗಳಿಂದ ದೇಶದ ಜನ ಕಾದು ಕುಳಿತಿದ್ದ ದಿನ ಸನ್ಹಿತವಾಗಿದೆ. ಈ ಬೆನ್ನಲ್ಲೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತುರ್ತು ಬೈಠಕ್ ಕರೆದ ನಳಿನ್ ಮತ್ತು ಕಿಶೋರ್

ತುರ್ತು ಬೈಠಕ್ ಕರೆದ ನಳಿನ್ ಮತ್ತು ಕಿಶೋರ್ ಹೀಗೊಂದು ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ. ನಾನು ಮತ್ತು ನಳಿನ್ ಕುಮಾರ್ ಕಟೀಲ್ ಯಾವುದೇ ರೀತಿಯ ಬೈಠಕ್ ಕರೆದಿಲ್ಲ ಮತ್ತು ಫೋನ್ ಕರೆಗಳ ಮೂಲಕವೂ ಮಾತನಾಡಿರುವುದಿಲ್ಲ. ನನ್ನನ್ನು ಮತ್ತು ನಳಿನ್ ಕುಮಾರ್ ಕಟೀಲ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಜ್ಯದ ಎಲ್ಲಾ ಶಾಲಾ ಶಿಕ್ಷಕರಿಗೆ ಹೊಸ ರೂಲ್ಸ್ – ಇಲಾಖೆಯಿಂದ ಖಡಕ್ ಆದೇಶ.

ರಾಜ್ಯದ ಎಲ್ಲಾ ಶಾಲಾ ಶಿಕ್ಷಕರಿಗೆ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯು ಹೊಸ ರೂಲ್ಸ್ ಜಾರಿಮಾಡಿದ್ದು, ಇನ್ಮುಂದೆ ಶಾಲೆಯ ಶಿಕ್ಷಕರು ನಿಗದಿತ ಅವಧಿಗಿಂತ ಅರ್ಧ ಗಂಟೆ ಮೊದಲೇ ಶಾಲೆಗೆ ಹಾಜರಾಗಬೇಕೆಂದು ಆದೇಶ ಹೊರಡಿಸಲಾಗಿದೆ. ಹೌದು, ಸರ್ಕಾರಿ ಶಾಲೆಗಳಲ್ಲಿ ಪಠ್ಯ ಬೋಧನೆ ಮತ್ತು ಮಕ್ಕಳ ಕಲಿಕಾ ಗುಣ ಮಟ್ಟ ಬಲವರ್ಧನೆಗೊಳಿಸುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರ: ಮತ್ತೆ ಉಲ್ಟಾ ಹೊಡೆದ ಬಿಜೆಪಿ ಜಿಲ್ಲಾಧ್ಯಕ್ಷ

ಮಂಗಳೂರು: ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಅದು ಮಾಧ್ಯಮಗಳ ಸೃಷ್ಟಿ ಎಂದು ಹೇಳಿದ್ದ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಇಂದು ಮತ್ತೆ ಈ ವಿಚಾರಕ್ಕೆ ಯು ಟರ್ನ್ ಹೊಡೆದಿದ್ದಾರೆ. ಇಂದು ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧ್ಯಕ್ಷರು, ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರ ಜತೆ ಮಾತುಕತೆ ನಡೆಸಿದ ಪುತ್ತಿಲ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರು ಡಿವೈಡರ್‌ಗೆ ಢಿಕ್ಕಿ; ಚಾಲಕ ಅಪಾಯದಿಂದ ಪಾರು

ಕಾರು ಡಿವೈಡರ್‌ಗೆ ಢಿಕ್ಕಿ; ಚಾಲಕ ಅಪಾಯದಿಂದ ಪಾರು ಮೂಲ್ಕಿ: ಇಲ್ಲಿಯ ಹಳೆಯಂಗಡಿ ಬಿಲ್ಲವ ಸಂಘದ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದು ಸಂಪೂರ್ಣ ಜಖಂ ಗೊಂಡ ಘಟನೆ ಸಂಭವಿಸಿದೆ. ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಈ ಕಾರನ್ನು ಚಲಾಯಿಸುತ್ತಿದ್ದ ಮಂಗಳೂರಿನ ಪ್ರಶಾಂತ್‌...
Read More