ಪರಸ್ಪರ ಮಾತಿಗೆ ಮಾತು ಬೆಳೆದು ಯುವಕನೋರ್ವ ಕಾಂಗ್ರೆಸ್ ಮುಖಂಡರೊಬ್ಬರಿಗೆ ಹಲ್ಲೆ ಮಾಡಿದ ಘಟನೆ ಮಾ.15 ರಂದು ಸುಳ್ಯದಿಂದ ವರದಿಯಾಗಿದೆ.
ಕಾಂಗ್ರೆಸ್ ಮುಖಂಡ ವಿನೋಬನಗರದ ಬೋಜಪ್ಪ ನಾಯ್ಕ ಎಂಬವರ ಮೇಲೆ ಹಲ್ಲೆ ಯುವಕನೊಬ್ಬ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದ್ದು, ಹಲ್ಲೆ ಮಾಡಿರುವ ಯುವಕನ ವಿವರ ಲಭ್ಯವಾಗಿಲ್ಲ.