March 17, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ಶಾಸಕರಾದ ಅಶೋಕ್ ರೈಯವರಿಂದ ಕ್ಷೇತ್ರಕ್ಕೆ ಬಿಡುಗಡೆಯಾದ 1400 ಕೋಟಿಯ ಅನುದಾನದ ಸತ್ಯಾಸತ್ಯತೆಯ ಬಗ್ಗೆ ಸಾಮಾಜಿಕ ಜಲಾತಾಣದಲ್ಲಿ ಮಾಹಿತಿ ಕೇಳಿದ ಬಿಜೆಪಿಯ ಕಾರ್ಯಕರ್ತ ಜಯಾನಂದ ಕೆ ಬಂಗೇರ ಅವರ ಮನೆಗೆ ಶಾಸಕರ ಬೆಂಬಲಿತ ತಂಡವೊಂದು ನುಗ್ಗಿ ದಾಂದಲೇ ನಡೆಸಿರುವುದು ಖಂಡನೀಯ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

ಜಯಾನಂದ್ ಬಂಗೇರರ ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ, ಜಗನ್ನಿವಾಸ್ ರಾವ್ ಸಹಿತ ಬಿಜೆಪಿ ನಾಯಕರು ಕಾರ್ಯಕರ್ತನಿಗೆ ದೈರ್ಯ ತುಂಬಿದರು. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ ಅರುಣ್ ಪುತ್ತಿಲ, ಪ್ರಜಾಪ್ರಭುತ್ವ ಮತ್ತು ಸಂವಿಧಾನವು ನಾಗರೀಕರಿಗೆ ಜನಪ್ರತಿನಿಧಿಗಳನ್ನು ಪ್ರಶ್ನಿಸುವ ಅಧಿಕಾರ ಎಲ್ಲರಿಗೂ ಕೊಟ್ಟಿದೆ. ಹಾಗೆಂದು ಗೂಂಡಾವರ್ತನೆ ನಡೆಸುವುದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೇಂದ್ರೀಯ ಏಜೆನ್ಸಿಗಳಿಗೆ ತನಿಖೆಯಲ್ಲಿ ಮುಕ್ತ ಸ್ವಾತಂತ್ರ್ಯವಿದೆ : ಮೋದಿ

ಲೋಕಸಭಾ ಚುನಾವಣೆ ಹಿನ್ನೆಲೆ ಮೋದಿಯವರು ಕರ್ನಾಟಕದಲ್ಲಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಇದರ ಭಾಗವಾಗಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಅವರು ತಮ್ಮ ಆಡಳಿತದಲ್ಲಿ ಭ್ರಷ್ಟಾಚಾರದ ತನಿಖೆಯಲ್ಲಿ ಕೇಂದ್ರ ಏಜೆನ್ಸಿಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಮಾವೇಶವೊಂದರಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನಮ್ಮ ಆಡಳಿತದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್ ನ ಗೂಂಡಾಗಿರಿ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ- ಕ್ಯಾಪ್ಟನ್ ಬ್ರಿಜೇಶ್ ಚೌಟ

ಪತ್ರಿಕಾ ಪ್ರಕಟಣೆಗಾಗಿ ದಿನಾಂಕ- 17.03.2024 ಪುತ್ತೂರು ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಮೇಲಿನ ಕಾಂಗ್ರೆಸ್ ಗೂಂಡಾಗಿರಿ ಖಂಡನೀಯ. ಪುತ್ತೂರಿನ ಶಾಸಕರ 1400 ಕೋಟಿಯ ಅನುದಾನದ ಬಗ್ಗೆ ಮಾಹಿತಿ ಕೇಳಿದ ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರರ ಮನೆಗೆ ನುಗ್ಗಿ ದಾಂದಲೆ ನಡೆಸಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ತಾನು 1400...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೆಎಸ್ ಈಶ್ವರಪ್ಪ ಸಂಧಾನ ವಿಫಲ; ಬಿವೈ ರಾಘವೇಂದ್ರ ವಿರುದ್ಧ ಬಂಡಾಯ ಸ್ಪರ್ಧೆ ಖಚಿತ?

ಪುತ್ರ ಕೆಇ ಕಾಂತೇಶ್​ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣದಿಂದ ಬಿಎಸ್ ಯಡಿಯೂರಪ್ಪ ವಿರುದ್ಧ ಆಕ್ರೋಶಗೊಂಡಿರುವ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ  ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದಾಗಿ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರಗೆ ಸೋಲಿನ ಭೀತಿ ಎದುರಾಗಿದ್ದು, ಬಿಜೆಪಿ ನಾಯಕರು ಈಶ್ವರಪ್ಪ ಅವರ ಮನವೊಲಿಕೆಗೆ ಹರಸಾಹಸ ಪಡುತ್ತಿದ್ದಾರೆ. ನಾಳೆ ಪ್ರಧಾನಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಚುನಾವಣಾ ಬಾಂಡ್ ಅಕ್ರಮಗಳ ಬಗ್ಗೆ ನ್ಯಾಯಾಂಗ ತನಿಖೆಗೆ ರಮಾನಾಥ ರೈ ಆಗ್ರಹ

ಮಂಗಳೂರು : ಮಾರ್ಚ್ : 17: ಪ್ರೈಮ್ ಟಿವಿ ನ್ಯೂಸ್ : ಚುನಾವಣಾ ಬಾಂಡ್ ಅಕ್ರಮಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮಾನಾಥ ರೈ ದೇಶದಲ್ಲಿ ಬಿಜೆಪಿಯ ಕಳೆದ ಎರಡು ಅವಧಿಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಿವಮೊಗ್ಗ : ಈಶ್ವರಪ್ಪ ಮನೆಗೆ ಸಂಧಾನಕ್ಕೆ ಹೋದ ಬಿಜೆಪಿ ಕೇಂದ್ರ ನಾಯಕರಿಗೆ ತೀವ್ರ ನಿರಾಸೆ, ರೆಬಲ್ ಸ್ಟಾರ್ ಆಗಿ ಸ್ಪರ್ಧೆ ಖಚಿತ ಎಂದು ಬದಲಾದ ಖಟ್ಟರ್ ಹಿಂದುತ್ವ ಪ್ರತಿಪಾದಿ.

ಶಿವಮೊಗ್ಗ : ಬಿಜೆಪಿಯ ಹಿರಿಯ ನಾಯಕ ಖಟ್ಟರ್ ಹಿಂದುತ್ವ ಪ್ರತಿಪಾದಿ ಕೆ.ಎಸ್. ಈಶ್ವರಪ್ಪನವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಮಗನಿಗೆ ಬಿಜೆಪಿ ಟಿಕೆಟ್ ಸಿಗದಕ್ಕೆ ಸಿಟ್ಟಾಗಿದ್ದು ಬಿಜೆಪಿಯಿಂದ ಬಂಡಾಯವೆದ್ದು ಚುನಾವಣೆಯಲ್ಲಿ ಸ್ವತಂತ್ರ್ಯವಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಮಾಜಿ ಸಚಿವ...
Read More