ತಲಪಾಡಿಯ ಸ್ವಾಮಿಕೃಪಾ ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ಸಕ್ರೀಯ ಸದಸ್ಯರೂ, ಹಾಗೂ ವ್ಯಾಯಾಮ ಶಾಲೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಾಜೇಶ್ ಶೆಟ್ಟಿ ಶೆಟ್ಟಿಪಾಲು ಗುತ್ತು ಇವರು ದಿನಾಂಕ 17-3-2024ನೇ ಆದಿತ್ಯವಾರ ಮಧ್ಯಾಹ್ನ ತನ್ನ ಮನೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ದೈವಾಧೀನರಾಗಿರುತ್ತಾರೆ.

: 🙏ಓಂ ಶಾಂತಿ 🙏ತಲಪಾಡಿಯ ಸ್ವಾಮಿಕೃಪಾ ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ಸಕ್ರೀಯ ಸದಸ್ಯರೂ, ಹಾಗೂ ವ್ಯಾಯಾಮ ಶಾಲೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಾಜೇಶ್ ಶೆಟ್ಟಿ ಶೆಟ್ಟಿಪಾಲು ಗುತ್ತು ಇವರು ದಿನಾಂಕ 17-3-2024ನೇ ಆದಿತ್ಯವಾರ ಮಧ್ಯಾಹ್ನ ತನ್ನ ಮನೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ದೈವಾಧೀನರಾಗಿರುತ್ತಾರೆ. ಮೃತರು ತಲಪಾಡಿಯ ಗ್ರಾಮ ಸೌಧ ಕಟ್ಟಡದಲ್ಲಿ “ದಿಶಾ ಬೇಕರಿ ” ಇದರ ಮಾಲಕರಾಗಿದ್ದು ಜನಾನುರಾಗಿಯಾಗಿದ್ದರು. ಮೃತರ ಅಂತ್ಯ ಸಂಸ್ಕಾರವು ತಲಪಾಡಿಯ ಹಿಂದೂ ರುದ್ರಭೂಮಿಯಲ್ಲಿ ದಿನಾಂಕ 19-03-2024ನೇ ಮಂಗಳವಾರ ಬೆಳಿಗ್ಗೆ ಗಂಟೆ 10-00ಕ್ಕೆ ಜರಗಲಿರುವುದು. ಪತ್ನಿಯ ಅನಾರೋಗ್ಯದಿಂದ ನಾಳೆ ಅಂತಿಮ ಕ್ರಿಯೆ ನಡೆಯುವುದೆಂದು ಸಂಬಂಧಿಕರು ತಿಳಿಸಿರುವರು

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?