ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಾರ್ಚ್ 14ರಂದು ವಶಕ್ಕೆ ಪಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಿರುವೈಲ್ ಗ್ರಾಮದ ವಾಮನ್ಜೂರು ಗ್ರಾಮದಲ್ಲಿ ನಡೆದಿದೆ.

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಾರ್ಚ್ 14ರಂದು ವಶಕ್ಕೆ ಪಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಿರುವೈಲ್ ಗ್ರಾಮದ ವಾಮನ್ಜೂರು ಗ್ರಾಮದಲ್ಲಿ ನಡೆದಿದೆ.
ಆರೋಪಿಗಳನ್ನು ದೇರಳ ಕಟ್ಟೆ ಬೆಳ್ಮಾ ಗ್ರಾಮದ ಕನಕೂರು ಪದವು ಮನೆ ನಿವಾಸಿ ಅಶ್ರಫ್ ಯಾನೆ ಪೊಂಗ ಅಶ್ರಫ್, ಅದೇ ಗ್ರಾಮದ ತಿಲಕ ನಗರ ನಿವಾಸಿ ಮೊಹಮ್ಮದ್ ಅಲ್ಫಾಜ್ ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ 115 ಗ್ರಾಂ ಮೌಲ್ಯದ ಗಾಂಜಾ ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಪೊಲೀಸರು ವಶಕ್ಕೆ ಪಡೆದ ಸ್ವತ್ತುಗಳ ಒಟ್ಟು ಮೌಲ್ಯ 10,300 ರೂಪಾಯಿ ಆಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಪ್ರಕರಣ ದಾಖಲಾಗಿರುತ್ತದೆ.
ಆರೋಪಿ ಅಶ್ರಫ್ ಮೇಲೆ ಕೊಣಜೆ ಪೊಲೀಸ್ ಠಾಣೆಯಲ್ಲಿ ವಾರಂಟ್ ಜಾರಿಯಲ್ಲಿದೆ. ಈತ ಸುಮಾರು ಆರು ತಿಂಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಎನ್ನಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?