ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಚುನಾವಣಾ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚನೆ ನೀಡಿದರು.ಅವರು ಮಾರ್ಚ್ 18ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೀಗ ಘೋಷಣೆಯಾಗಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಚುನಾವಣಾ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚನೆ ನೀಡಿದರು.
ಅವರು ಮಾರ್ಚ್ 18ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?