ನವದೆಹಲಿ : ಭಾರತೀಯ ಜನತಾ ಪಕ್ಷ (ಬಿಜೆಪಿ) ಗುರುವಾರ ತಮಿಳುನಾಡಿನ ಒಂಬತ್ತು ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದೆ. ಕೊಯಮತ್ತೂರು ಕ್ಷೇತ್ರದಿಂದ ಕೇಸರಿ ಪಕ್ಷ ಅಣ್ಣಾಮಲೈ ಅವರನ್ನು ಕಣಕ್ಕಿಳಿಸಿದೆ. ಪಕ್ಷವು ಚೆನ್ನೈ ದಕ್ಷಿಣದಿಂದ ತೆಲಂಗಾಣದ ಮಾಜಿ ತಮಿಳಿಸೈ ಸೌಂದರರಾಜನ್, ಕನ್ನಿಯಾಕುಮಾರಿಯಿಂದ ಪೊನ್ ರಾಧಾಕೃಷ್ಣನ್ ಮತ್ತು ತೂತುಕ್ಕುಡಿಯಿಂದ ನೈನಾರ್ ನಾಗೇಂದ್ರನ್ ಅವರನ್ನು...
Read More
ಪುರಸಭೆಯಲ್ಲಿ ಹೊಡೆದಾಡಿಕೊಂಡ ಸದಸ್ಯರು…!
ಕಾಸರಗೋಡು : ಯುಡಿಎಫ್ ಆಡಳಿತವಿರುವ ಕಾಸರಗೋಡು ಪುರಸಭೆಯಲ್ಲಿ ಗುರುವಾರ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಮಾರಾಮಾರಿ ನಡೆದಿದೆ. ಸದಸ್ಯರ ನಡುವೆ ನಡೆದ ಮಾರಾಮಾರಿಯಿಂದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಕಾಸರಗೋಡು ಪುರಸಭೆಯ ಆಡಳಿತ ಮಂಡಳಿ ಸಭೆ ಗುರುವಾರ ಕರೆಯಲಾಗಿತ್ತು. ಸಭೆಯಲ್ಲಿ ಪುರಸಭಾ ಸದಸ್ಯರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಹಣ...
Read More
ಶ್ರಾವ್ಯ ವಿ .ಶೆಟ್ಟಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯ 76 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ
ಬೆಂಜನ ಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ಸಿ. ಎಸ್. ಇ ವಿಭಾಗದ ಶ್ರಾವ್ಯ ವಿ .ಶೆಟ್ಟಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯ 76 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ತನ್ಮೂಲಕ ಇವರು ಅರುಣಾಚಲ ಪ್ರದೇಶದಲ್ಲಿ ನಡೆಯಲಿರುವ...
Read More
ಹಿಂದೂ ಯುವತಿಯನ್ನು ಪ್ರೀತಿಸಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ
ಹಿಂದೂ ಧರ್ಮದ ಯುವತಿಯನ್ನು ಪ್ರೀತಿಸಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ 9 ಜನರ ಗುಂಪು ತೀವ್ರವಾಗಿ ಹಲ್ಲೆ ಮಾಡುವ ಮೂಲಕ ಅನೈತಿಕ ಪೊಲೀಸ್‌ಗಿರಿ ನಡೆಸಿದ್ದು, ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಗೋಗಿ ಮೊಹಲ್ಲಾ ನಿವಾಸಿ ವಾಹಿದ್ ಹಲ್ಲೆಗೊಳಗಾದ ಯುವಕ ಎಂದು ತಿಳಿದು ಬಂದಿದೆ. ಮಲ್ಲು,...
Read More
ಅನಿಲ ಸೋರಿಕೆ : ಮನೆಗೆ ಬೆಂಕಿ : ಮಹಿಳೆ ಸಾವು : ನಾಲ್ವರಿಗೆ ಗಾಯ
ಧಾರವಾಡ ತಾಲ್ಲೂಕಿನ ಕಲ್ಲೆ ಗ್ರಾಮದ ಮನೆಯೊಂದರಲ್ಲಿ ಬುಧವಾರ ಬೆಳಿಗ್ಗೆ ಅಡುಗೆ ಅನಿಲ ಸಿಲೆಂಡರ್ ಸೋರಿಕೆಯಿಂದಾಗಿ ಬೆಂಕಿ ಹೊತ್ತಿಕೊಂಡು, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಮಹಾದೇವಿ ವಗೆಣ್ಣವರ (30) ಮೃತ ಮಹಿಳೆ. ಅವರ ಪತಿ ಸುರೇಶ ವಗೆಣ್ಣವರ, ಮಗ ಶ್ರೀಧರ ವಗೆಣ್ಣವರ, ಮಾವ ಚೆನ್ನಪ್ಪ ವಗೆಣ್ಣವರ ಹಾಗೂ...
Read More
ಉಡುಪಿ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣ : ಇನ್ನೂ ಸಿಓಡಿ ಕೈಸೇರದ ಎಫ್ಎಸ್‌ಎಲ್ ವರದಿ
ಉಡುಪಿ: ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಸಿಓಡಿ ಪೊಲೀಸರು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದ್ದರೂ ಮೊಬೈಲ್ ಕುರಿತ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಮಾತ್ರ ಇನ್ನೂ ಕೂಡ ಪೊಲೀಸರ ಕೈಸೇರಿಲ್ಲ. ಆರೋಪಿ ವಿದ್ಯಾರ್ಥಿನಿಯರಿಂದ...
Read More

