ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವಾಗಿದೆ. ಆಮ್ ಆದ್ಮಿ ಪಾರ್ಟಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಕಾಂಗ್ರೆಸ್ ಸೇರಿದತೆ ವಿಪಕ್ಷಗಳು ಕೇಜ್ರಿವಾಲ್ ಬೆಂಬಲಕ್ಕೆ ನಿಂತಿದ್ದಾರೆ. ಇಡಿ ಹಾಗೂ ಬಿಜೆಪಿ ವಿರುದ್ಧ ಆಪ್ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಸಾಮಾಜಿಕ ಹೋರಾಟಗಾರ, ಅರವಿಂದ್ ಕೇಜ್ರಿವಾಲ್...
Read More
ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರ ಸಾವು; ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ದುಷ್ಕರ್ಮಿಗಳು
ಮೂರು ಮಂದಿ ಬೆಳ್ತಂಗಡಿಯಿಂದ ಬಾಡಿಗೆ ಮಾಡಿಕೊಂಡು ಹೋಗಿದ್ದು, ಇವರಿದ್ದ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆಯೊಂದು ತುಮಕೂರಿನಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ರಫೀಕ್ ಎಂಬುವವರಿಗೆ ಸೇರಿದ ಕೆಎ43 ರಿಜಿಸ್ಟ್ರೇಷನ್ ನಂಬರಿನ ಎಸ್‌ಪ್ರೆಸ್ ಕಾರಿನಲ್ಲಿ ಸುಟ್ಟು ಹೋದ ಸ್ಥಿತಿಯಲ್ಲಿ ಇಂದು (ಮಾ.22) ಮೂವರ ಶವ...
Read More
ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಪ್ರಕರಣ : ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್ ದಾಖಲಿಸಿದ ಸಿಬಿಐ
ಭ್ರಷ್ಟಾಚಾರ ವಿರೋಧಿ ಲೋಕಪಾಲರ ನಿರ್ದೇಶನದ ಮೇರೆಗೆ, ಕೇಂದ್ರೀಯ ತನಿಖಾ ದಳವು ( ಸಿಬಿಐ ) ತೃಣಮೂಲ ಕಾಂಗ್ರೆಸ್ ನ ಮಾಜಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಹಣಕ್ಕಾಗಿ ಪ್ರಶ್ನೆ ಕೇಳಿದ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮೊಯಿತ್ರಾ ವಿರುದ್ಧ ಬಿಜೆಪಿ ಲೋಕಸಭಾ ಸದಸ್ಯ ನಿಶಿಕಾಂತ್...
Read More
ಮಂಗಳೂರು: ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಸಿಸಿಬಿ ವಶಕ್ಕೆ
ಮಂಗಳೂರು, ಮಾ.22: ಬೆಂಗಳೂರಿನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆರೋಪಿಯಿಂದ 46 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಲೊರೊಟ್ಟೊ ಬರೆಕಾಡು ನಿವಾಸಿ ಅಬ್ದುಲ್ ಸಮದ್ ಯಾನೆ ಚಮ್ಮು (36)ಬಂಧಿತ ಆರೋಪಿ....
Read More
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಮೋದ್ ಮಧ್ವರಾಜ್ ನೇಮಕ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಅವರನ್ನು ನೇಮಕ ಮಾಡಲಾಗಿದೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಪ್ರಮೋದ್ ಮಧ್ವರಾಜ್‌ಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಘೋಷಣೆ ಮಾಡಲಾಗಿದೆ.ಕ್ಷೇತ್ರದ ಚುನಾವಣಾ ಉಸ್ತುವಾರಿ ಆರಗ ಜ್ಞಾನೇಂದ್ರ ಅವರು ನೇಮಕ ಮಾಡಿದ್ದಾರೆ. ಉಡುಪಿಯ...
Read More
ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ.
ವಿಟ್ಲ: ದಕ್ಷಿಣ ಕನ್ನಡ ಲೋಕಸಭಾ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ,ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ,...
Read More
ಇದೇ ಮಾ.25 ರಿಂದ ಎಪ್ರಿಲ್ 6ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ನಗರವ್ಯಾಪ್ತಿಯಲ್ಲಿ ನಿಷೇದಆಜ್ಞೆ ಜಾರಿ.
ಮಂಗಳೂರು: ಇದೇ ಮಾ.25 ರಿಂದ ಎಪ್ರಿಲ್ 6ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 39 ಪರೀಕ್ಷಾ ಕೇಂದ್ರಗಳಿವೆ. ಆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ...
Read More
ಅರಣ್ಯ ಪರಿಸರದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸೊತ್ತುಗಳ ಪತ್ತೆಯಾದ ಘಟನೆ ಬೆಳ್ತಂಗಡಿ ಪುದುಬೆಟ್ಟು ಗ್ರಾಮದ ಬೋಳ್ಮಿ ನಾರು ಎಂಬಲ್ಲಿ ನಡೆದಿದೆ.
ಅರಣ್ಯ ಪರಿಸರದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸೊತ್ತುಗಳ ಪತ್ತೆಯಾದ ಘಟನೆ ಬೆಳ್ತಂಗಡಿ ಪುದುಬೆಟ್ಟು ಗ್ರಾಮದ ಬೋಳ್ಮಿ ನಾರು ಎಂಬಲ್ಲಿ ನಡೆದಿದೆ.ಮೃತಪಟ್ಟ ವ್ಯಕ್ತಿಯನ್ನು ಕಳೆಂಜ ಗ್ರಾಮದ ಕಾಯತಡ್ಕದ ರಾಜು ಜೋಸೆಫ್ ಎಂದು ಗುರುತಿಸಲಾಗಿದೆ.ಬುಧವಾರ ಮಧ್ಯಾಹ್ನ ಅರಣ್ಯ ಪ್ರದೇಶದಿಂದ ಸೊಪ್ಪು...
Read More
8 ವರ್ಷದ ಬಾಲಕಿಯ ದತ್ತು ವಿಚಾರ; ಸೋನು ಗೌಡ ಬಂಧನ.
ಇತ್ತೀಚೆಗೆ 8 ವರ್ಷದ ಬಾಲಕಿಯನ್ನು ದತ್ತು ಪಡೆದಿದ್ದ ಸೋನು ಗೌಡ ಅವರ ವಿರುದ್ಧ ಇದೀಗ ಬ್ಯಾಡರ ಹಳ್ಳಿ ಪೊಲೀಸರು ನೋಟಿಸ್ ಕಳುಹಿಸಿರುವ ಕುರಿತು ವರದಿಯಾಗಿದೆ. ಅನಧಿಕೃತವಾಗಿ ಸೋನು ಗೌಡ ಅವರು ಮಗುವನ್ನು ಮನೆಯಲ್ಲಿ ಇಟ್ಟುಕೊಂಡಿರುವ ಆರೋಪ ಕೇಳಿ ಬಂದಿರುವ ಕುರಿತ ಆರೋಪವೊಂದು ಕೇಳಿ ಬಂದಿದೆ. ಇದೀಗ ಜೆಜೆ...
Read More

