8 ವರ್ಷದ ಬಾಲಕಿಯ ದತ್ತು ವಿಚಾರ; ಸೋನು ಗೌಡ ಬಂಧನ.

ಇತ್ತೀಚೆಗೆ 8 ವರ್ಷದ ಬಾಲಕಿಯನ್ನು ದತ್ತು ಪಡೆದಿದ್ದ ಸೋನು ಗೌಡ ಅವರ ವಿರುದ್ಧ ಇದೀಗ ಬ್ಯಾಡರ ಹಳ್ಳಿ ಪೊಲೀಸರು ನೋಟಿಸ್‌ ಕಳುಹಿಸಿರುವ ಕುರಿತು ವರದಿಯಾಗಿದೆ. ಅನಧಿಕೃತವಾಗಿ ಸೋನು ಗೌಡ ಅವರು ಮಗುವನ್ನು ಮನೆಯಲ್ಲಿ ಇಟ್ಟುಕೊಂಡಿರುವ ಆರೋಪ ಕೇಳಿ ಬಂದಿರುವ ಕುರಿತ ಆರೋಪವೊಂದು ಕೇಳಿ ಬಂದಿದೆ. ಇದೀಗ ಜೆಜೆ ಕಾಯ್ದೆ ಅಡಿಯಲ್ಲಿ ಸೋನು ಗೌಡ ಅವರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಉತ್ತರ ಕರ್ನಾಟಕ 8 ವರ್ಷದದ ಮಗುವನ್ನು ಸೋನು ಗೌಡ ದತ್ತು ತೆಗೆದುಕೊಂಡಿದ್ದನ್ನು ಸಾರ್ವಜನಿಕವಾಗಿ ಮಾಹಿತಿಯನ್ನು ಹಂಚಿಕೊಳ್ಳುವಂತಿಲ್ಲ. ಆದರೆ ಸೋನು ಗೌಡ ಅವರು ಮಾಹಿತಿಯನ್ನು ಹಂಚಿಕೊಂಡಿದ್ದರು.

ಸೋನು ಗೌಡ ಅವರು ತಮ್ಮ ವೀಡಿಯೋದಲ್ಲಿ ಮಗುವಿನ ಕುರಿತು ವೀಡಿಯೋ ಹಂಚಿಕೊಂಯಾತಡಿದ್ದು, ಮಗುವಿನ ತಂದೆ ತಾಯಿ ಕೂಡಾ ನೋಟಿಸ್‌ ಕಳುಹಿಸಲಾಗಿದೆ. ಮಗುವನ್ನು ದತ್ತು ತೆಗೆದುಕೊಂಡಿದ್ದು ನಿಜವಾ? ಅಥವಾ ದತ್ತು ತೆಗೆದುಕೊಳ್ಳುವಾಗ ಹಣ ಪಡೆದಿದ್ದೀರ ಎಂಬ ಪ್ರಶ್ನೆ ಕೇಳಲಾಗಿದೆ.

ಸೋನು ಗೌಡ ಅವರ ಜೊತೆ 8 ವರ್ಷದ ಮಗುವೊಂದು ಇದ್ದು, ಈ ಮಗುವನ್ನು ತಂದೆ ತಾಯಿಯರ ಬಳಿಯಿಂದ ತನ್ನ ಜೊತೆಯಲ್ಲಿ ಇಟ್ಟುಕೊಂಡಿರುವ ಕುರಿತು ನೆಟ್ಟಿಗರಿಂದ ಕೂಡಾ ಟೀಕೆ ವ್ಯಕ್ತವಾಗಿತ್ತು. ಆದರೆ ಸೋನು ಅವರು ತನ್ನ ಬಗ್ಗೆ ಎಲ್ಲಾ ವಿಚಾರಣೆ ಮಾಡಿಯೇ ಅವರು ನನಗೆ ಮಗುನ ದತ್ತು ಕೊಟ್ಟಿದ್ದಾರೆ ಎಂದು ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲಿ ತಿಳಿಸಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?