ಶಿವಕುಮಾರ್ ಬಿಜೆಪಿಗೆ ಬರೋಕೆ ರೆಡಿ ಇದಾರೆ: ಶಾಸಕ ಮುನಿರತ್ನ ಚುನಾವಣಾ ಟೈಮಲ್ಲೇ ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಒಡೆದ ಮನೆಯಾಗಿದೆ. ಸಿಎಂ ಸಿದ್ಧರಾಮಯ್ಯ ಅವರನ್ನ ಅಧಿಕಾರದಿಂದ ಕೆಳಗಿಳಿಸೋಕೆ ಸಂಚು ರೂಪಿಸ್ತಿರೋ ಗ್ಯಾಂಗ್, ಕಾಂಗ್ರೆಸ್ ಪಕ್ಷದ ಒಳಗೇ...
Read More
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್
25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮುಡಾ ಆಯುಕ್ತ ಮನ್ಸೂರ್ ಅಲಿ ಟಿಡಿಆರ್ ಕ್ಲಿಯರೆನ್ಸ್ ಮಾಡಲು 25 ಲಕ್ಷ ರೂ. ಲಂಚ ಪಡೆಯುತ್ತಿದ್ದರು. ಮಂಗಳೂರು, ಮಾರ್ಚ್ 23: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ (MUDA) ಆಯುಕ್ತ...
Read More
ಪುತ್ತೂರು ನಗರ ಠಾಣಾ ಪೊಲೀಸರಿಂದ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯ ಬಂಧನ ಹಾಗೂ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ.
ಪುತ್ತೂರು ನಗರ ಠಾಣಾ ಪೊಲೀಸರಿಂದ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯ ಬಂಧನ ಹಾಗೂ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ. ದಿನಾಂಕ:12.02.2024 ರಂದು ಪುತ್ತೂರು ನಗರದ KSRTC ಬಸ್ ನಿಲ್ದಾಣದಲ್ಲಿ ಫಿರ್ಯಾಧಿ ರೇಷ್ಮಾ ಎನ್ (41) ರವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಯಾರೋ ಕಳ್ಳರು...
Read More
ಹಿಮಾಚಲ ಪ್ರದೇಶದ 6 ಕಾಂಗ್ರೆಸ್ ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆ.
ಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ(BJP) ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ ಹಿಮಾಚಲ ಪ್ರದೇಶದ (Himachal Pradesh) ಆರು ಕಾಂಗ್ರೆಸ್ (Congress) ಬಂಡಾಯ ಶಾಸಕರು ಶುಕ್ರವಾರ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸದನದಲ್ಲಿ ಉಪಸ್ಥಿತರಿರುವ ವಿಪ್ ಅನ್ನು ಧಿಕ್ಕರಿಸಿದ ಕಾರಣಕ್ಕಾಗಿ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿದ್ದು, ಕಟ್ ಮೋಷನ್ ಮತ್ತು...
Read More
ಕುಖ್ಯಾತ ಭೂಗತ ಪಾತಕಿ ಪ್ರಸಾದ್ ಪೂಜಾರಿ ಚೀನಾದಲ್ಲಿ ಬಂಧನ : ಮುಂಬಯಿ ಪೊಲೀಸರ ವಶಕ್ಕೆ
ಮುಂಬಯಿ : ಭಾರತದ ಮೋಸ್ಟ್ ವಾಂಟೆಡ್ ಕುಖ್ಯಾತ ಭೂಗತ ಪಾತಕಿ ಪ್ರಸಾದ್ ಪೂಜಾರಿಯನ್ನು ಚೀನಾದ ಹಾಂಕಾಂಗ್ ನಲ್ಲಿ ಪೊಲೀಸರು ಬಂಧಿಸಿದ್ದು ಭಾರತಕ್ಕೆ ಗಡಿಪಾರು ಮಾಡಲಾಗಿದೆ ಎಂದು ಮಾಹಿತಿ ತಿಳಿಯಲಾಗಿದೆ. ಮೂಲತಃ ಉಡುಪಿ ಜಿಲ್ಲೆಯ ಕಾಪು ಪರಿಸರ ನಿವಾಸಿಯಾಗಿರುವ ಪ್ರಸಾದ್ ಪೂಜಾರಿ ಮೇಲೆ ಮುಂಬಯಿ ಸೇರೊಇದಂತೆ ದೇಶದ ವಿವಿಧ...
Read More
ಕಾಸರಗೋಡು: ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು.
ಕಾಸರಗೋಡು: ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು. ಕಾಸರಗೋಡು ಜಿಲ್ಲೆಯ ಕಾಞಾಂಗಾಡ್ ಸಮೀಪ ಅಂಬಲತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾಗಿದ್ದು ತನಿಖೆಯ ವೇಳೆ ಇವೆಲ್ಲವೂ ಖೋಟಾ ನೋಟುಗಳು ಎಂದು ತನಿಖೆಯಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ...
Read More
ಬಂಟ್ವಾಳ: ಟಿಪ್ಪರ್‌ಗಳಲ್ಲಿ ಅಕ್ರಮ ಮರಳು ಸಾಗಾಟ : ನಾಲ್ವರ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ನರಿಕೊಂಬು ಗ್ರಾಮದ ನೆಹರೂ ನಗರದಲ್ಲಿ ಬೆಳಗ್ಗೆ ಬಂಟ್ವಾಳ ನಗರ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ 2 ಟಿಪ್ಪರ್‌ಗಳಲ್ಲಿ ಅಕ್ರಮ ಮರಳು ಸಾಗಾಟ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಒಂದು ಟಿಪ್ಪರ್‌ನ ಮಾಲಕ ಹಾಗೂ...
Read More
ನಂತೂರಿನಲ್ಲಿ ತಡರಾತ್ರಿ ಸಂಭವಿಸಿದ್ದು ಭೀಕರ ರಸ್ತೆ ಅಪಘಾತಕ್ಕೆ ತೊಕ್ಕೊಟ್ಟಿನ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಬಲಿ.
ಮಂಗಳೂರು, ಮಾ.23: ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪ್ಪಚ್ಚಿಯಾದ ಘಟನೆ ನಂತೂರಿನಲ್ಲಿ ತಡರಾತ್ರಿ ಸಂಭವಿಸಿದ್ದು ಭೀಕರ ರಸ್ತೆ ಅಪಘಾತಕ್ಕೆ ತೊಕ್ಕೊಟ್ಟಿನ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಬಲಿಯಾಗಿದ್ದಾನೆ. ತೊಕ್ಕೊಟ್ಟಿನ ಹಿರಿಯ ಬಿಜೆಪಿ ನಾಯಕಿ ಲಲಿತಾ ಸುಂದರ್ ಅವರ...
Read More
ರಷ್ಯಾದಲ್ಲಿ ಉಗ್ರ ದಾಳಿ : ಕಾನ್ಸರ್ಟ್ ಹಾಲ್ ನಲ್ಲಿ 60 ಮಂದಿ ಸಾವು 145 ಮಂದಿ ಗಂಭೀರ ಗಾಯ : ದಾಳಿಯ ಹೊಣೆ ಹೊತ್ತ ಇಸ್ಲಾಮಿಕ್ ಸ್ಟೇಟ್ ಗ್ರೂಪ್ (ISIS)
ಭೀಕರ ಉಗ್ರ ದಾಳಿಯಲ್ಲಿ 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು 145ಕ್ಕು ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಷ್ಯಾದ ಮಾಸ್ಕೋ ನಗರದಲ್ಲಿ ಲ್ಲಿ ನಡೆದಿದೆ. ಅಧ್ಯಕ್ಷ ವ್ಹಾಡಿಮಿರ್ ಪುಟಿನ್ ಅವರು ಇತ್ತೀಚಿಗೆ ಚುನಾವಣೆಯಲ್ಲಿ ಗೆದ್ದು ಅಧಿಕಾರದ ಮೇಲೆ ಹಿಡಿತ ಸಾಧಿಸಿದ ಕೆಲವೇ ದಿನಗಳಲ್ಲಿ ಭಯೋತ್ಪಾದಕರು ಮಾಸ್ಕೋದ ದೊಡ್ಡ...
Read More
ಬಿಜೆಪಿ ಅಭ್ಯರ್ಥಿ ಕೋಟಗೆ ಹಿಂದಿ, ಇಂಗ್ಲೀಷ್ ಬರಲ್ಲ, ಅವರನ್ನು ಗೆಲ್ಲಿಸಬೇಡಿ-ಜೆಪಿ ಹೆಗ್ಡೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಎಂದೇ ಪ್ರಖ್ಯಾತಿ ಪಡೆದ ಕೋಟ ಶ್ರೀನಿವಾಸ ಪೂಜಾರಿ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಕಣಕ್ಕಿಳಿಯಲಿದ್ದಾರೆ. ಈಗ ಜೆಪಿ ಹೆಗ್ಡೆ ಅವರು ಕೋಟ ಶ್ರೀನಿವಾಸ ಪೂಜಾರಿ ಬಗ್ಗೆ ತುಸು ಭಾರವಾದ ಮಾತನ್ನೇ ಆಡಿದ್ದಾರೆ. ಬಿಜೆಪಿ ಅಭ್ಯರ್ಥಿ ಕೋಟಗೆ ಹಿಂದಿ,...
Read More

