March 25, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಯನಾಡಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಕೇರಳದ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್ ಅಖಾಡಕ್ಕೆ.

ದೆಹಲಿ ಮಾರ್ಚ್ 25: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವಯನಾಡ್   ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ವಿರುದ್ಧ ಕೇರಳದ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್‌ ಕಣಕ್ಕಿಳಿಯಲಿದ್ದಾರೆ. 2009 ರಿಂದ ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಭದ್ರಕೋಟೆಯಾಗಿದೆ ವಯನಾಡ್. 2019 ರಲ್ಲಿ ರಾಹುಲ್ ಗಾಂಧಿ ಅಮೇಠಿಯಲ್ಲಿ ಮತ್ತು ವಯನಾಡ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಅಮೇಠಿಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನದಿಯಲ್ಲಿ ಮುಳುಗಿ ಯುವಕ ಮೃತ್ಯು

ನದಿಯಲ್ಲಿ ಮುಳುಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ಹಳೆಗೇಟು ಎಂಬಲ್ಲಿ ಮಾ.24ರಂದು ನಡೆದಿದೆ. ಬಿಳಿಯೂರು ಅಣೆಕಟ್ಟಿನಿಂದಾಗಿ ಹಳೆಗೇಟು ಬಳಿ ನೇತ್ರಾವತಿ ನದಿಯಲ್ಲಿ ನೀರು ತುಂಬಿಕೊಂಡಿದ್ದು, ನದಿಯ ಆಳ ತಿಳಿಯದೇ ನದಿಗೆ ಇಳಿದಿದ್ದ ಇವರು ನೀರಿನಲ್ಲಿ ಮುಳುಗಿದರು. ಆಗ ಅವರೊಂದಿಗಿದ್ದವರು ಬೊಬ್ಬೆ ಹಾಕಿದ್ದು, ಅಕ್ಕಪಕ್ಕದಲ್ಲಿದ್ದವರು ಓಡಿ ಬಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ:ಪುತ್ತೂರು, ಕಡಬದಲ್ಲಿ ಪ್ರಥಮ ದಿನದ ಪರೀಕ್ಷೆಗೆ 42 ವಿದ್ಯಾರ್ಥಿಗಳು ಗೈರು.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ:ಪುತ್ತೂರು, ಕಡಬದಲ್ಲಿ ಪ್ರಥಮ ದಿನದ ಪರೀಕ್ಷೆಗೆ 42 ವಿದ್ಯಾರ್ಥಿಗಳು ಗೈರು. ಪುತ್ತೂರು:2023-24ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಮಾ.25ರಂದು ಪ್ರಾರಂಭಗೊಂಡಿದ್ದು ಪ್ರಥಮ ದಿನದ ಪರೀಕ್ಷೆಗೆ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಒಟ್ಟು 42 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಉಭಯ ತಾಲೂಕಿನಲ್ಲಿ ಒಟ್ಟು 4732...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನವದೆಹಲಿ : ಅರವಿಂದ್ ಕೇಜ್ರಿವಾಲ್ ಗೆ ಉಗ್ರರಿಂದ ಹಣ 100 ಕೋಟಿ ಹಣ, ಖಲಿಸ್ತಾನಿ ಉಗ್ರ ಪನ್ನುವಿಂದ ಹೊಸ ಬಾಂಬ್.

ನವದೆಹಲಿ : ಮದ್ಯೆ ನೀತಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಪ್ರತ್ಯೇಕಕತಾವಾದಿ ಮುಖಂಡ ಎಎಪಿಗೆ ಉಗ್ರಗಾಮಿ ಸಂಘಟನೆಗಳು 100 ಕೋಟಿ ರೂ. ನೀಡಿವೆ ಎಂದು ಹೊಸ ಬಾಂಬ್ ಸಿಡಿಸಿದ್ದಾನೆ. ಇದು ದೇಶದ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ನಾಟೆಕಲ್ ರಸ್ತೆ ಅಪಘಾತ : ಯುವಕ-ಯುವತಿ ಸಾವು.

ಮಂಗಳೂರು : ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಮದ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡಿದ್ದು ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ- ಗಂಭೀರ ಗಾಯ

ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೊಟ್ಟು ಬಳಿ ಚಿರತೆಯೊಂದು ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ರವಿವಾರ ರಾತ್ರಿ ನಡೆದಿದ ಬಿಹಾರ ಮೂಲದ ನದಿಯಲ್ಲಿ ಮರಳುಗಾರಿಕೆ ನಡೆಸುವ ಕಾರ್ಮಿಕ ಸುರೇಂದ್ರ (55 ವ) ಗಾಯಗೊಂಡ ವ್ಯಕ್ತಿ.ಆತ ಶಿರ್ವ ಗ್ರಾಮ ಪಂಚಾಯತ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಕ್ಷಿಣ ಕನ್ನಡ ಕಾಂಗ್ರೇಸ್‍ನ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ರಮಾನಾಥ ರೈ ನೇಮಕ: ಡಿಕೆಶಿ ಆದೇಶ

ಕೆಪಿಸಿಸಿ ಉಪಾಧ್ಯಕ್ಷ ರಾಗಿರುವ ಮಾಜಿ ಸಚಿವ ರಮಾನಾಥ ರೈಯನ್ನು ದಕ್ಷಿಣ ಕನ್ನಡ ಕಾಂಗ್ರೇಸ್‍ನ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ನೇಮಕಗೊಳಿಸಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಾಸಕ ಹರೀಶ್ ಪೂಂಜರಿಂದ ಸುದ್ದಿ ಬಿಡುಗಡೆ ವರದಿಗಾರರಿಗೆ ಬೆದರಿಕೆ, ಪತ್ರಿಕೆ ಬಹಿಷ್ಕರಿಸಲು ಕರೆ-ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸಿದ ಶಾಸಕರ ನಡೆಗೆ ಖಂಡನೆ, ರಕ್ಷಣೆ ಒದಗಿಸುವಂತೆ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅರಣ್ಯ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷ್ಯಾಧಾರ ಸಹಿತ ಸತ್ಯ ವರದಿ ಪ್ರಕಟಿಸಿದ ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರರನ್ನು ನಿಂದಿಸಿ, ಬೆದರಿಕೆ ಹಾಕಿ ಪತ್ರಿಕೆಯನ್ನು ಬಹಿಷ್ಕರಿಸಲು ಸಾರ್ವಜನಿಕವಾಗಿ ಜನರಿಗೆ ಕರೆ ನೀಡುವ ಮೂಲಕ ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುತ್ತಿರುವ ಶಾಸಕ ಹರೀಶ್ ಪೂಂಜ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕ್ಷೌರಿಕ ವೃತ್ತಿ ನಡೆಸುತ್ತಿದ್ದಾಗಲೇ ಹೃದಯಾಘಾತದಿಂದ ನಿಧನ.

ಕ್ಷೌರಿಕ ವೃತ್ತಿ ನಡೆಸುತ್ತಿದ್ದಾಗಲೇ ಹೃದಯಾಘಾತದಿಂದ ನಿಧನ ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕ ನಿವಾಸಿ, ಪ್ರಸ್ತುತ ಉಜಿರೆಯಲ್ಲಿ ನೆಲೆಸಿದ್ದ ರಾಧಾಕೃಷ್ಣ ಭಂಡಾರಿ (49) ಅವರು ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಎದೆನೋವು ಆರಂಭವಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಮಾ. 24ರಂದು ಸಂಭವಿಸಿದೆ. ಉಜಿರೆಯ ಪ್ರಸಿದ್ಧ ರಾಜ್‌...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಟಿಕೇಟ್ ಕೈತಪ್ಪುತ್ತಿದ್ದಂತೆ ಹಿಂದೂ ಫೈರ್ ಬ್ರಾಂಡ್ ಅನಂತ ಕುಮಾರ್ ಹೆಗ್ಡೆ ಬರೆದ ಕೃತಜ್ಞತಾ ಪತ್ರ ಭಾರಿ ವೈರಲ್..!

...
Read More