ಎರಡು ದಿನಗಳ ಹಿಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಜೆಡಿಎಸ್ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಪ್ರಕಟಿಸುತ್ತೇವೆ. ಇದೇ ರೀತಿ ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂಬ ಹೇಳಿಕೆಯನ್ನು ಡಿ ಕೆ ಶಿವಕುಮಾರ್ ಸ್ವಾಗತಿಸಿದ್ದಾರೆ. ಮೇಕೆದಾಟು...
Read More
ಪುತ್ತೂರು ಬಸ್‌ಸ್ಟಾಪ್‌ನಲ್ಲಿ ಚೂರಿ ಇರಿತ.
ಬೆಳಗಾಂ ಜಿಲ್ಲೆಯಿಂದ ಕೂಲಿ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನಿಗೆ ಇನ್ನೋರ್ವ ಕೂಲಿ ಕಾರ್ಮಿಕ ಚೂರಿಯಿಂದ ಇರಿದ ಘಟನೆಯೊಂದು ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಈ ಘಟನೆ ಮಾ.25 (ನಿನ್ನೆ) ನಡೆದಿದೆ. ಬೆಳಗಾಂ ಜಿಲ್ಲೆಯ ಗೋಕಾಕ್ ತಾಲೂಕ್ ಮಲ್ಲಪುರ ನಿವಾಸಿ ಆನಂದ ಬಂದಾವಿ (35) ಎಂಬಾತನೇ ಚೂರಿ ಇರಿತಕ್ಕೊಳಗಾದ...
Read More
ಬಿಜೆಪಿಗೆ ಆಘಾತ- ಮಂಡ್ಯದಲ್ಲಿ ಸುಮಲತಾ ಪಕ್ಷೇತರ ಸ್ಪರ್ಧೆ ಫಿಕ್ಸ್
ಲೋಕಸಭಾ ಚುನಾವಣೆಗೆ(Parliment Election)ಬಿಜೆಪಿ-ಜೆಡಿಎಸ್ ಮೈತ್ರಿ ಫಲದಿಂದಾಗಿ ಹೈವೋಲ್ಟೇಜ್ ಕ್ಷೇತ್ರವಾದ ಮಂಡ್ಯ ಜೆಡಿಎಸ್ ಪಾಲಾಗಿದಿ. ಹೀಗಾಗಿ ಮಂಡ್ಯ(Mandya) ಸಂಸದೆ ಸುಮಲತಾ ಅಂಬರೀಷ್ ಗೆ ಭಾರೀ ನಿರಾಸೆಯಾಗಿದ್ದು, ಅವರು ಕಳೆದ ಚುನಾವಣೆಯಂತೆ ಈ ಸಲವೂ ಪಕ್ಷೇತರವಾಗಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.ಹೌದು, ಮಂಡ್ಯ ಕ್ಷೇತ್ರದ ಪ್ರಬಲ ಬಿಜೆಪಿ(BJP)...
Read More
ಎ.3ರಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನಾಮಪತ್ರ ಸಲ್ಲಿಕೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಗೆಲುವಿಗೆ ತಯಾರಿ ನಡೆಯುತ್ತಿದೆ. ಎ.3ರಂದು ನಾಮಪತ್ರ ಸಲ್ಲಿಕೆ ನಡೆಯಲಿದೆ. ಪದ್ಮರಾಜ್ ಅವರು ಸುಮಾರು 50 ರಿಂದ 60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯ ತಯಾರಿಯ ಹಿನ್ನೆಲೆಯಲ್ಲಿ...
Read More
ಮಂಡ್ಯ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ ಬಹುತೇಕ ಖಚಿತ ; ಪರೋಕ್ಷವಾಗಿ ಸುಳಿವು ಕೊಟ್ಟ ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ (BJP JDS Alliance)ತನ್ನ ಪಾಲಿನ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಇಂದು (ಮಾರ್ಚ್ 26) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಮೂರು...
Read More
ಬಿಜೆಪಿಯ ಭದ್ರಕೋಟೆ ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ ವಿರುದ್ಧ ಸೌಮ್ಯ ರೆಡ್ಡಿ ಕಣಕ್ಕೆ; ಕ್ಷೇತ್ರದ ಹಿನ್ನೆಲೆ ಹೇಗಿದೆ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಂಸದ ತೇಜಸ್ವಿ ಸೂರ್ಯ ಮತ್ತು ಕಾಂಗ್ರೆಸ್ ನಾಯಕಿ ಸೌಮ್ಯಾ ರೆಡ್ಡಿ ನಡುವೆ ಹಣಾಹಣಿ ನಡೆಯಲಿದೆ. ಕ್ಷೇತ್ರವು ದಶಕಗಳಿಂದ ಕೇಸರಿ ಪಕ್ಷದ ಭದ್ರಕೋಟೆಯಾಗಿದೆ, ಅಲ್ಲಿ ಪಕ್ಷವು 1991 ರಿಂದ ವಿಜಯಗಳನ್ನು ದಾಖಲಿಸುತ್ತಿದೆ, ಆದರೆ ಕಾಂಗ್ರೆಸ್ ಸ್ವಾತಂತ್ರ್ಯದ ನಂತರ ಕೇವಲ ಎರಡು ಬಾರಿ ಮಾತ್ರ ವಿಜಯಶಾಲಿಯಾಗಿದೆ...
Read More
ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಒಂದೇ ತಿಂಗಳಲ್ಲಿ ಇಂಗ್ಲಿಷ್ ಕಲಿಸುವುದಾಗಿ ಹೇಳಿದ ಖ್ಯಾತ ಇಂಗ್ಲಿಷ್ ಟ್ರೈನರ್
ಇತ್ತೀಚೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ ಹೆಗ್ಡೆ ಅವರು ತಮ್ಮ ಎದುರಾಳಿಗೆ ಹಿಂದಿಯೇ ಬರುವುದಿಲ್ಲ, ಲೋಕಸಭೆಗೆ ಹೋಗಿ ಏನು ಪ್ರಶ್ನೆ ಕೇಳುತ್ತಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಹಂಗಿಸಿ ಮಾತನಾಡಿದ್ದರು. ಆದರೆ ಇದೀಗ ಖ್ಯಾತ ಇಂಗ್ಲಿಷ್ ಟ್ರೈನರ್ ಜಿಎಲ್ ಮಂಜುನಾಥ್ ಕೋಟ ಶ್ರೀನಿವಾಸ್...
Read More
ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಒಂದೇ ತಿಂಗಳಲ್ಲಿ ಇಂಗ್ಲಿಷ್ ಕಲಿಸುವುದಾಗಿ ಹೇಳಿದ್ದಾರೆ ಖ್ಯಾತ ಇಂಗ್ಲಿಷ್ ಟ್ರೈನರ್
ಇತ್ತೀಚೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ ಹೆಗ್ಡೆ ಅವರು ತಮ್ಮ ಎದುರಾಳಿಗೆ ಹಿಂದಿಯೇ ಬರುವುದಿಲ್ಲ, ಲೋಕಸಭೆಗೆ ಹೋಗಿ ಏನು ಪ್ರಶ್ನೆ ಕೇಳುತ್ತಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಹಂಗಿಸಿ ಮಾತನಾಡಿದ್ದರು. ಆದರೆ ಇದೀಗ ಖ್ಯಾತ ಇಂಗ್ಲಿಷ್ ಟ್ರೈನರ್ ಜಿಎಲ್ ಮಂಜುನಾಥ್ ಕೋಟ ಶ್ರೀನಿವಾಸ್...
Read More

