ಗೋವುಗಳನ್ನು ಕಡಿದು ಮಾಂಸ ಮಾಡುತ್ತಿದ್ದಾಗ ಪೊಲೀಸ್ ದಾಳಿ.

ನಗರದ ವಳಚ್ಚಿಲ್ ನಲ್ಲಿ ಮನೆಯೊಂದರ ಶೆಡ್ ನಲ್ಲಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದಾರೆಂದು ಮಾಹಿತಿ ತಿಳಿದ ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿದ್ದು, 180 ಕೇಜಿ ದನದ ಮಾಂಸವನ್ನು ವಶಕ್ಕೆ ಪಡೆದು ಮೂವರನ್ನು ಅರೆಸ್ಟ್ ಮಾಡಿದ್ದಾರೆ.

ಮಂಗಳೂರು, ಮಾ.28: ನಗರದ ವಳಚ್ಚಿಲ್ ನಲ್ಲಿ ಮನೆಯೊಂದರ ಶೆಡ್ ನಲ್ಲಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದಾರೆಂದು ಮಾಹಿತಿ ತಿಳಿದ ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿದ್ದು, 180 ಕೇಜಿ ದನದ ಮಾಂಸವನ್ನು ವಶಕ್ಕೆ ಪಡೆದು ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ಮನೆಯ ಮಾಲೀಕ ವಳಚ್ಚಿಲ್ ಖಾದರ್ ಮಹಮ್ಮದ್ ಮೋನು (32), ಮಾರಿಪಳ್ಳ ನಿವಾಸಿ ಇಸ್ಮಾಯಿಲ್ (27), ಅಡ್ಯಾರ್ ಪದವು ನಿವಾಸಿ ಮಹಮ್ಮದ್ ಶಮೀರ್ (18) ಬಂಧಿತರು.
ಎಸಿಪಿ ಧನ್ಯಾ ನಾಯಕ್ ನೇತೃತ್ವದಲ್ಲಿ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕರಾದ ಶಿವಕುಮಾರ್, ಅರುಣ್ ಕುಮಾರ್, ಪಿಎಸ್‌ಐ ರಾಮ ನಾಯ್ಕ ಹಾಗೂ ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಆರೋಪಿಗಳ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ -2020ರಂತೆ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಸಿಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?