ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರ ಹತ್ಯೆ: 7 ದಿನಗಳ ಬಳಿಕ ಮನೆಗೆ ತಲುಪಿದ ಮೃತದೇಹ.

ಬೆಳ್ತಂಗಡಿ: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್‌ಎ ಪರೀಕ್ಷೆ ಬಳಿಕ ಇದೀಗ ಮೂವರ ಮೃತದೇಹವನ್ನು ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ.

ಮಾ.29 ರಂದು ಶುಕ್ರವಾರ ಬೆಳಗ್ಗೆ ಮೃತದೇಹ ಮನೆಗೆ ತಲುಪಿದೆ.

ಶಾಹುಲ್ ಹಮೀದ್ ಹಾಗೂ ಇಸಾಕ್ ರವರ ಮೃತದೇಹ ಬೆಳಗಿನ ಜಾವ ಉಜಿರೆ ಮೊಯ್ಯುದ್ದಿನ್ ಜುಮಾ ಮಸೀದಿ ಹಳೆಪೇಟೆಗೆ ತಲುಪಿದೆ ಹಾಗೂ ಸಿದ್ದೀಕ್ ರವರ ಮೃತದೇಹ ಶಿರ್ಲಾಲ್‌ ಮಸೀದಿಗೆ ತಲುಪಿದೆ ಎಂದು ತಿಳಿದು ಬಂದಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?