SSLC ವಿದ್ಯಾರ್ಥಿ ಮೂವರಿಗೆ ಚಾಕು ಇರಿತ.

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿರುವ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಡೆದಿದೆ.

ಬೇರೆ ಬೇರೆ ಏರಿಯಾದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಂದಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕಾಗಿ ರಾಗಿಗುಡ್ಡ ಏರಿಯಾ ವಿದ್ಯಾರ್ಥಿಗಳು ಹಾಗೂ ಸಾರಕ್ಕಿ ಏರಿಯಾ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿದೆ.

ವಾಗ್ವಾದ ವಿಕೋಪಕ್ಕೆ ಹೋಗಿದೆ. ಈ ವೇಳೆ ರಾಗಿಗುಡ್ಡದ ವಿದ್ಯಾರ್ಥಿಗಳು ಸಾರಕ್ಕಿಯ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದು ಹಲ್ಲೆ ನಡೆಸಿದ್ದಾರೆ.

ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?