March 30, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬ್ರಹ್ಮಾವರ: ರಿಕ್ಷಾ ಚಾಲಕನ ಸಾವಿನ ಸುತ್ತ ಅನುಮಾನದ ಹುತ್ತ

ಉಡುಪಿ: ಬಾಡಿಗೆಗೆ ಹೋದ ಆಟೋ ಚಾಲಕನೋರ್ವ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಮಾಯಾಡಿ ಎಂಬಲ್ಲಿ ನಡೆದಿದೆ. ಮೂಡುತೋನ್ಸೆ ಗ್ರಾಮದ ಮಹಮ್ಮದ್‌ ಫೈಜಲ್‌ (36) ಮೃತಪಟ್ಟ ಆಟೋ ಚಾಲಕ. ಇವರು ಮಾ. 27ರಂದು ರಾತ್ರಿ ಬಾಡಿಗೆಗೆ ಹೋಗಲಿಕ್ಕೆ ಇದೆಯೆಂದು ಮನೆಯಿಂದ ತೆರಳಿದ್ದರು. ಬಳಿಕ‌...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಪು: ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ…!!

ಉಡುಪಿ: ಮಾರ್ಚ್ : 30: ಪ್ರೈಮ್ ಟಿವಿ ನ್ಯೂಸ್ : ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ಕ್ವಾಟ್ರಸ್ ನಲ್ಲಿಯೇ ನೇಣಿಗೆ ಶರಣಾದ ಘಟನೆ ಇಂದು ಮುಂಜಾನೆ ನಡೆದಿದೆ. ಜ್ಯೋತಿ (29) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೊಲೀಸ್ ಸಿಬ್ಬಂದಿ. ಜ್ಯೋತಿ ಅವರು, ಶುಕ್ರವಾರ ಎಂದಿನಂತೆ ಕರ್ತವ್ಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೋಲಾರ ಲೋಕಸಭಾ ಕ್ಷೇತ್ರ: ಕೆ.ವಿ‌.ಗೌತಮ್ ಕಾಂಗ್ರೆಸ್ ಅಭ್ಯರ್ಥಿ

ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ಅಂತಿಮಗೊಳಿಸಿದ್ದು, ಕೆ.ವಿ.ಗೌತಮ್ ಅವರ ಹೆಸರನ್ನು ಘೋಷಿಸಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಗೌತಮ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಸಚಿವ ಕೆಎಚ್‌ ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೌಲ್ವಿ ಹತ್ಯೆ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಅಜೇಶ್, ನಿದಿನ್ ಕುಮಾರ್, ಅಖಿಲೇಶ್ ಖುಲಾಸೆ ಕಾಸರಗೋಡು: ಚೂರಿ ಮದ್ರಸದ ಶಿಕ್ಷಕ, ಕೊಡಗು ನಿವಾಸಿಯಾಗಿದ್ದ ಮೊಹಮ್ಮದ್ ರಿಯಾಝ್ ಮೌಲವಿ (27) ಅವರನ್ನು ಕತ್ತು ಸೀಳಿ ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಕಾಸರಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಅಜೇಶ್ ಅಲಿಯಾಸ್ ಅಪ್ಪು (29), ನಿದಿನ್ ಕುಮಾರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಎಸ್​ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ​ ವಾಗ್ದಾಳಿ

ಲೋಕಸಭೆ ಚುನಾವಣೆ ಬಳಿಕ ಬಹಳ ದೊಡ್ಡ ಬದಲಾವಣೆಯಾಗುತ್ತದೆ. ಬದಲಾವಣೆಯಾಗಬೇಕೆಂಬ ಕೂಗು ಕರ್ನಾಟಕ ಬಿಜೆಪಿಯಲ್ಲಿ ಏಳುತ್ತೆ. ನಾಯಕರು, ಕಾರ್ಯಕರ್ತರ ಜತೆ ನಡೆದುಕೊಂಡ ರೀತಿ ಸರಿಯಲ್ಲ ಎಂದು ಬಿಎಸ್​ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ​ ವಾಗ್ದಾಳಿ ಮಾಡಿದ್ದಾರೆ. ವಿಜಯಪುರ ತಾಲೂಕಿನ ತೊರವಿ ಗ್ರಾಮದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಮಗುವಿನೊಂದಿಗೆ ಮಹಿಳೆ ಆತ್ಮಹತ್ಯೆ

ಮಂಗಳೂರು: ಮಹಿಳೆಯೊಬ್ಬರು ಒಂದು ವರ್ಷ ಪ್ರಾಯದ ತನ್ನ ಹೆಣ್ಣು ಮಗುವೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೈದ ಘಟನೆ ಹರೇಕಳ ಕಡವಿನಬಳಿ ನಡೆದಿದೆ. ನೇತ್ರಾವತಿ ನದಿಯಲ್ಲಿ ತಾಯಿ ಹಾಗೂ ಒಂದು ವರ್ಷದ ಮಗುವಿನ ಮೃತದೇಹ ಶುಕ್ರವಾರ ರಾತ್ರಿ ಪತ್ತೆಯಾಗಿದೆ.‌ನಾಗರಾಜ್ ಎಂಬವರ ಪತ್ನಿ ಚೈತ್ರಾ( 30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಚೈತ್ರಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿದ್ಯಾರ್ಥಿನಿಯ ಕೊಲೆಯತ್ನ ಪ್ರಕರಣ – ಆರೋಪಿಗೆ 18 ವರ್ಷ ಸಜೆ, 2 ಲಕ್ಷ ರೂ ದಂಡ

ವಿದ್ಯಾರ್ಥಿನಿಯನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ 2 ನೇ ಹೆಚ್ಚುವರಿ ನ್ಯಾಯಾಲಯ ಒಟ್ಟು 18 ವರ್ಷ1 ತಿಂಗಳ ಸಜೆ ಹಾಗೂ ಸಂತ್ರಸ್ತೆಗೆ ರೂ. 2 ಲಕ್ಷ ರೂ ನೀಡುವಂತೆ ಆದೇಶ ನೀಡಿದೆ. 2019ರ ಜೂ.28 ರಂದು ದೇರಳಕಟ್ಟೆಯ ಬಗಂಬಿಲ ರಸ್ತೆಯಲ್ಲಿನ ಶಾಂತಿಧಾಮ ಬಳಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೃಷಿ ಮಾಡೋ ರೈತರಿಗೆ ಭೂಮಿ ಮಂಜೂರು ; ರೈತರಿಗೆ ಹಕ್ಕು ಪತ್ರ ವಿತರಣೆ.

ಅರಣ್ಯದ ಅಕ್ಕ-ಪಕ್ಕ ಜಮೀನು ಹೊಂದಿ, ಕೃಷಿ ಮಾಡಿಕೊಂಡು ಜೀವನ ನಡೆಸುವ ರೈತರು ಅರಣ್ಯ ಇಲಾಖೆಯಿಂದ ಒಂದಲ್ಲಾ ಒಂದು ತೊಂದರೆಗೆ ಒಳಗಾಗುತ್ತಿದ್ದಾರ. ಅವರ ಕಷ್ಟ ಯಾರಿಗೂ ಬೇಡವಾಗಿದೆ. ಆದರೀಗ ಇಂತಹ ರೈತರಿಗೆ ರಾಜ್ಯದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ ಸಮಸ್ಯೆ ಎದುರಿಸುತ್ತಿರುವ ರೈತರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಖ್ಯಾತ ನಟ ಡೇನಿಯಲ್‌ ಬಾಲಾಜಿ ನಿಧನದಿಂದಾಗಿ ಚಿತ್ರರಂಗಕ್ಕೆ ದೊಡ್ಡ ಆಘಾತ

ಖ್ಯಾತ ನಟ ಡೇನಿಯಲ್ ಬಾಲಾಜಿ ಅವರು ತಮ್ಮ 48 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತಮ್ಮ ಅದ್ಬುತ ನಟನೆಗೆ ಹೆಸರಾದ ತಮಿಳು ನಟನ ಹಠಾತ್ ನಿಧನದಿಂದಾಗಿ ಚಿತ್ರರಂಗಕ್ಕೆ ದೊಡ್ಡ ಆಘಾತವಾಗಿದೆ. ಅನೇಕ ನಾಟಕಗಳು ಮತ್ತು ಚಲನಚಿತ್ರಗಳಲ್ಲಿ ಇವರು ಕೆಲಸ ಮಾಡಿದ್ದಾರೆ. ನಟನ ಮೃತ ದೇಹವನ್ನು ಇಂದು ಅಂದರೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್, ಉಗ್ರ ಮತೀನ್ ಫೋಟೋ ಬಿಡುಗಡೆ: ಸುಳಿವು ನೀಡಿದ್ರೆ 10 ಲಕ್ಷ ರೂ. ಬಹುಮಾನ!

ಬೆಂಗಳೂರು, ಮಾ.29: ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧಿಸಿ ಪ್ರಮುಖ ಆರೋಪಿಗಳೆಂದು ಎನ್​ಐಎ ಗುರುತಿಸಿರುವ ಮುಸಾವಿರ್ ಹುಸೇಬ್ ಶಜೀಬ್ ಮತ್ತು ಅಬ್ದುಲ್ ಮತೀನ್ ತಾಹ ಎಂಬಿಬ್ಬರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ ಹತ್ತು ಲಕ್ಷ ರು. ಬಹುಮಾನ ಘೋಷಿಸಲಾಗಿದೆ. ಶಂಕಿತರಾದ ಮುಸಾವೀರ್‌ ಹುಸೇನ್‌ ಶಾಜೀದ್‌ ಹಾಗೂ ಅಬ್ದುಲ್‌...
Read More