ಉಡುಪಿ: ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಸಿಓಡಿ ಪೊಲೀಸರು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದ್ದರೂ ಮೊಬೈಲ್ ಕುರಿತ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಮಾತ್ರ ಇನ್ನೂ ಕೂಡ ಪೊಲೀಸರ ಕೈಸೇರಿಲ್ಲ. ಆರೋಪಿ ವಿದ್ಯಾರ್ಥಿನಿಯರಿಂದ...
Read More
ಉಚ್ಚಿಲದ ಅಕ್ರಮ ಮರಳು ಅಡ್ಡೆಗೆ ಸಿಸಿಬಿ ಪೊಲೀಸರ ದಾಳಿ ; ಮರಳು, ನಾಲ್ಕು ದೋಣಿಗಳು ವಶಕ್ಕೆ,
ಸೋಮೇಶ್ವರ ಉಚ್ಚಿಲದ ನಾಗತೋಟ ಎಂಬಲ್ಲಿನ ಖಾಸಗಿ ಜಾಗದ ಮರಳು ಅಡ್ಡೆಗೆ ಸಿಸಿಬಿ ಪೊಲೀಸರು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು ಜಂಟಿಯಾಗಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿದ್ದ ಮರಳು ಮತ್ತು ಮರಳು ಸಾಗಾಟ ನಡೆಸುತ್ತಿದ್ದ ನಾಲ್ಕು ನಾಡದೋಣಿಗಳನ್ನ ವಶಪಡಿಸಿಕೊಂಡಿದ್ದಾರೆ. ಉಳ್ಳಾಲ, ಮಾ.20: ಸೋಮೇಶ್ವರ...
Read More
ಮಾಧ್ಯಮಗಳ ಜೊತೆ ಮಾತನಾಡಿದ್ದ ಸದಾನಂದ ಗೌಡ ಕಾಂಗ್ರೆಸ್ ನಾಯಕರು (Congress) ನನ್ನನ್ನು ಸಂಪರ್ಕಿಸಿದ್ದು ನಿಜ ಎಂದು ಒಪ್ಪಿಕೊಂಡಿದ್ದರು.
ಬೆಂಗಳೂರು : ಸಂಸದ ಡಿವಿ ಸದಾನಂದ ಗೌಡರ (DV Sadananda Gowda) ನಡೆ ಇನ್ನೂ ನಿಗೂಢವಾಗಿದ್ದು ಬೆಂಗಳೂರಿನಿಂದ ಸುಳ್ಯಕ್ಕೆ (Sullia) ಪ್ರಯಾಣಿಸಿದ್ದಾರೆ.ಬೆಂಗಳೂರು ಉತ್ತರ (Bengaluru North) ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸದಾನಂದ ಗೌಡ ಇಂದು ಬೆಳಗ್ಗೆಯೇ ಸುಳ್ಯದತ್ತ ಪ್ರಯಾಣಿಸಿದ್ದು ಕುಟುಂಬಸ್ಥರು, ಸಂಬಂಧಿಕರ ಜತೆ ಸಮಾಲೋಚನೆ ನಡೆಸಲಿದ್ದಾರೆ.ಮಾರ್ಚ್ 18...
Read More
ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಭಗತ್ ಸಿಂಗ್ ಸೇವಾ ಯುವಶಕ್ತಿ ಸಂಘದ ಧಾರ್ಮಿಕ ಕಾರ್ಯಕ್ರಮ ಆಮಂತ್ರಣ ಪತ್ರಿಕೆಯಲ್ಲಿ ಭಗತ್ ಸಿಂಗ್ ಫೋಟೋ ಹಾಕಿರುವ ಬಗ್ಗೆ ಮಾಹಿತಿ ತಿಳಿದ ಪುತ್ತೂರು ಸಹಾಯಕ ಆಯುಕ್ತರಿಂದ ಪರಿಶೀಲನೆ ನಡೆಸಲಾಯಿತು.
ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಭಗತ್ ಸಿಂಗ್ ಸೇವಾ ಯುವಶಕ್ತಿ ಸಂಘದ ಧಾರ್ಮಿಕ ಕಾರ್ಯಕ್ರಮ ಆಮಂತ್ರಣ ಪತ್ರಿಕೆಯಲ್ಲಿ ಭಗತ್ ಸಿಂಗ್ ಫೋಟೋ ಹಾಕಿರುವ ಬಗ್ಗೆ ಮಾಹಿತಿ ತಿಳಿದ ಪುತ್ತೂರು ಸಹಾಯಕ ಆಯುಕ್ತರಿಂದ ಪರಿಶೀಲನೆ ನಡೆಸಲಾಯಿತು. ದೇಶಾದ್ಯಂತ ಚುನಾವಣಾ ನೀತಿ ಸಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಖಾಸಗಿ...
Read More
ಬೆಂಗಳೂರು ಪೂರ್ವ ವಿಭಾಗದ ಡಿಸಿಪಿಯಾಗಿ ಕುಲದೀಪ್ ಕುಮಾರ್ ಜೈನ್ ವರ್ಗಾವಣೆ
ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬೆಂಗಳೂರು ಪೂರ್ವ ಸಂಚಾರ ವಿಭಾಗದ ಡಿಸಿಪಿಯಾಗಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ಬೆಂಗಳೂರು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕುಲದೀಪ್ ಕುಮಾರ್ ಜೈನ್ ಅವರು ಈ ಹಿಂದೆ ಮಂಗಳೂರು ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಡಿಸಿಪಿ ಕುಲದೀಪ್...
Read More
ಮೂಡಬಿದ್ರೆ : ಶಿಕ್ಷಕನಿಂದಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ.
ಮಂಗಳೂರು : ಶಿಕ್ಷಕನಿಂದಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನಡೆದ ಘಟನೆ ಮೂಡಬಿದ್ರೆ ಠಾಣಾ ವ್ಯಾಪ್ತಿಯ ಕಲ್ಲಮಂಡ್ಕೂರುನಲ್ಲಿ ನಡೆದಿದೆ, ಕಲ್ಲಮುಂಡ್ಕೂರು ಸರ್ವೋದಯ ಪ್ರೌಢ ಶಾಲೆಯ ಶಿಕ್ಷಕ ಬೆಳ್ತಂಗಡಿ ಮೂಲದ ಗುರುವ ಲೈಂಗಿಕ ಕಿರುಕುಳ ಕೊಟ್ಟ ಶಿಕ್ಷಕ ವಿದ್ಯಾರ್ಥಿನಿಯರು ದೂರಿದ್ದಾರೆ.8,9, ಮತ್ತು 10 ನೇ ತರಗತಿ ಹೊಂದಿರುವ ಈ ಶಾಲೆಯಲ್ಲಿ...
Read More
ಹೆಬ್ರಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು
ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯಗೆ ಶರಣಾದ ಘಟನೆ ಮಾ. 16ರಂದು ಹೆಬ್ರಿಯಲ್ಲಿ ಸಂಭವಿಸಿದೆ. ಬಿಹಾರ ಮೂಲದ ಆಶಾದ್ ದಿಲ್ಶಾದ್ (22) ನೇಣಿಗೆ ಶರಣಾದ ಯುವಕ. ಆಶಾದ್ ದಿಲ್ಶಾದ್ ಹೆಬ್ರಿಯಲ್ಲಿ ಬಾಡಿಗೆ ರೂಮ್‌ನಲ್ಲಿ ವಾಸವಿದ್ದು ರೂಮಿನ ಒಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
Read More
ಮಂಗಳೂರು: ಲಾರಿ ನಂಬರ್ ಪ್ಲೇಟ್ ಗೆ ಗ್ರೀಸ್ ಹಚ್ಚಿ ಅಕ್ರಮ ಮರಳು ಸಾಗಾಟ; ಸಾರ್ವಜನಿಕರಿಂದ ಪ್ರತಿಭಟನೆ
ಮಂಗಳೂರು: ಲಾರಿ ನಂಬರ್ ಪ್ಲೇಟ್ ಗೆ ಗ್ರೀಸ್ ಹಚ್ಚಿ ಅಕ್ರಮ ಮರಳು ಸಾಗಾಟ; ಸಾರ್ವಜನಿಕರಿಂದ ಪ್ರತಿಭಟನೆ ಮಂಗಳೂರು,: ಲಾರಿಗಳ ನಂಬರ್ ಪ್ಲೇಟ್ ಗೆ ಗ್ರೀಸ್ ಹಚ್ಚಿ ಹಾಗೂ ಸ್ಟಿಕ್ಕರ್ ಬಳಸಿ ಮರೆಮಾಚಿಸಿ ಕೊಣಾಜೆ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಪೊಲೀಸರ ಸಮ್ಮುಖದಲ್ಲೇ ಮರಳು ಸಾಗಾಟ...
Read More
ಕೊಣಾಜೆ ಕಂಬಳ ಮೈದಾನದಲ್ಲಿ ಗಾಂಜಾ ಮಾರಾಟ ವೃದನ ಬಂಧನ
ಕೊಣಾಜೆ ಕಂಬಳ ಮೈದಾನದಲ್ಲಿ ಗಾಂಜಾ ಮಾರಾಟ ವೃದನ ಬಂಧನನರಂಗಾನ ಗ್ರಾಮದ ಬೋಳ ಲವಕುಶ ಕಂಬಳ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೃಧರೋರ್ವರಣು ಕೋಣೆಜೆ ಪೊಲೀಸರು ಬಂಧಿಸಿಧಾರೆಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೋಣೆಜೆ ಪೊಲೀಸರು 20,000 ಮೌಲ್ಯದ 998 ಗ್ರಾಂ ಗಾಂಜಾ ಹಾಗೂ ಆಕ್ಟಿವ...
Read More
ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಪದ್ಮರಾಜ್, ಉಡುಪಿ-ಚಿಕ್ಕಮಗಳೂರು ಜಯಪ್ರಕಾಶ್ ಹೆಗ್ಡೆ ಆಯ್ಕೆ
ಭಾರೀ ಕುತೂಹಲ ಮೂಡಿಸಿದ್ದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಥಾನಕ್ಕೆ ಯಾರನ್ನು ಕಾಂಗ್ರೆಸ್ ಪಕ್ಷ ಆಯ್ಕೆ ಮಾಡುತ್ತದೆ ಎಂಬ ಪ್ರಶ್ನೆಗೆ ಇದೀಗ ತೆರೆ ಬಿದ್ದಿದೆ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಹಾಗೂ ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ...
Read More

