ಮಂಗಳೂರು: ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಹಣದ ಬ್ಯಾಗ್ ಪತ್ತೆ ಮಂಗಳೂರು,: ಮುಡಾ’ ಕಚೇರಿಯಲ್ಲಿ ಮಾ. 13ರಂದು ನಡೆದ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಹಣದ ಬ್ಯಾಗ್ ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ತಿಳಿಸಿದ್ದಾರೆ. ಮಂಗಳೂರು ಮೂಡ ಕಚೇರಿಯಲ್ಲಿ...
Read More
ಪೌರತ್ವ ತಿದ್ದುಪಡಿ ಕಾಯ್ದೆಯಡಿ ಭಾರತದ ಪೌರತ್ವ ಪಡೆಯಲು ಅರ್ಹರಾದವರು ಅರ್ಜಿ ಸಲ್ಲಿಸಲು ವಿದೇಶಾಂಗ ಸಚಿವಾಲಯ ಮೊಬೈಲ್ ಆಪ್ ಒಂದನ್ನು ಬಿಡುಗಡೆ ಮಾಡಿದೆ.
ಪೌರತ್ವ ತಿದ್ದುಪಡಿ ಕಾಯ್ದೆಯಡಿ ಭಾರತದ ಪೌರತ್ವ ಪಡೆಯಲು ಅರ್ಹರಾದವರು ಅರ್ಜಿ ಸಲ್ಲಿಸಲು ವಿದೇಶಾಂಗ ಸಚಿವಾಲಯ ಮೊಬೈಲ್ ಆಪ್ ಒಂದನ್ನು ಬಿಡುಗಡೆ ಮಾಡಿದೆ.ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದ್ದು ಗೂಗಲ್ ಪ್ಲೇ ಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳ ಬಹುದು. ಸಿಎಎ 2019 ರ ಅಡಿಯಲ್ಲಿ ಪೌರತ್ವ ಪಡೆಯಲು ಅರ್ಜಿಗಳನ್ನು...
Read More
ದಂಪತಿಗಳ ನಡುವೆ ಅಕ್ರಮ ಸಂಬಂಧದ ಬಗ್ಗೆ ಆರೋಪಗಳು ನಡೆದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ
ದಂಪತಿಗಳ ನಡುವೆ ಅಕ್ರಮ ಸಂಬಂಧದ ಬಗ್ಗೆ ಆರೋಪಗಳು ನಡೆದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.ಮೂಡುಬಿದಿರೆಯಲ್ಲಿ ಲಕ್ಷ್ಮಿ ಅಯ್ಯಂಗಾರ್ ಬೇಕರಿ ನಡೆಸುತ್ತಿದ್ದ ನಿಂಗರಾಜು ಬಂದಿತ ಆರೋಪಿ, ಆತನ ಪತ್ನಿ ಪ್ರತಿಮಾ ಆತ್ಮಹತ್ಯೆ ಮಾಡಿಕೊಂಡವರು. ದಂಪತಿಗಳಿಗೆ 12 ವರ್ಷಗಳ ಹಿಂದೆ ಮದುವೆಯಾಗಿದ್ದು,...
Read More
ಮಂಗಳೂರು: ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಹಣದ ಬ್ಯಾಗ್ ಪತ್ತೆ
ಮುಡಾ’ ಕಚೇರಿಯಲ್ಲಿ ಮಾ. 13ರಂದು ನಡೆದ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಹಣದ ಬ್ಯಾಗ್ ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ತಿಳಿಸಿದ್ದಾರೆ. ಮಂಗಳೂರು ಮೂಡ ಕಚೇರಿಯಲ್ಲಿ ಸಾರ್ವಜನಿಕರ ಕಡತಗಳು ವಿಲೇವಾರಿಯಾಗುತ್ತಿಲ್ಲ ಹಾಗೂ ಕಛೇರಿಯಲ್ಲಿ ಮಧ್ಯವರ್ತಿಗಳದ್ದೇ ದರ್ಬಾರು ಎಂಬ ದೂರುಗಳು...
Read More
ಸುಳ್ಯದಲ್ಲಿ ರಾತ್ರಿ ವೇಳೆ ಕಾಂಗ್ರೆಸ್ ಮುಖಂಡನಿಗೆ ಹಲ್ಲೆ ಮಾಡಿದ ಯುವಕ
ಪರಸ್ಪರ ಮಾತಿಗೆ ಮಾತು ಬೆಳೆದು ಯುವಕನೋರ್ವ ಕಾಂಗ್ರೆಸ್ ಮುಖಂಡರೊಬ್ಬರಿಗೆ ಹಲ್ಲೆ ಮಾಡಿದ ಘಟನೆ ಮಾ.15 ರಂದು ಸುಳ್ಯದಿಂದ ವರದಿಯಾಗಿದೆ. ಕಾಂಗ್ರೆಸ್ ಮುಖಂಡ ವಿನೋಬನಗರದ ಬೋಜಪ್ಪ ನಾಯ್ಕ ಎಂಬವರ ಮೇಲೆ ಹಲ್ಲೆ ಯುವಕನೊಬ್ಬ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದ್ದು, ಹಲ್ಲೆ ಮಾಡಿರುವ ಯುವಕನ ವಿವರ ಲಭ್ಯವಾಗಿಲ್ಲ....
Read More
ಕಾರ್ಕಳ:ಅಕ್ರಮ ಮರಳು ಸಾಗಾಟ
ಕಾರ್ಕಳ:ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ವಾಹನವನ್ನು ಕಾರ್ಕಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಅಡ್ಡೂರಿನ ಅಬ್ಬುಲ್ ಸತ್ತಾರ್ ಹಾಗೂ ಕಾರ್ಕಳದ ಪುಲ್ಕೇರಿ ರಾಜೇಶ ಎಂಬುವವರು ಮಂಗಳೂರಿನಿಂದ ಅಕ್ರಮವಾಗಿ ಮರಳನ್ನು ಪುಲ್ಕೇರಿ ಜಂಕ್ಷನ್ ಕಡೆಯಿಂದ ಬಂಗ್ಲೆಗುಡ್ಡೆ ಜಂಕ್ಷನ್ ಕಡೆಗೆ ಸಾಗಾಟ ಮಾಡುತ್ತಿದ್ದಾಗ ಕಾಬೆಟ್ಟು ಶ್ರೀ ವೇಣುಗೋಪಾಲ ದೇವಸ್ಥಾನದ ಜಂಕ್ಷನ್ ಬಳಿ...
Read More
ಎಸ್‌ಬಿಐ ಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್ ಸಂಪೂರ್ಣವಾಗಿ ವಿವರ ನೀಡಲು ಸೂಚನೆ.
ಎಲೆಕ್ಟೊರಲ್ ಬಾಂಡ್ ದಾಖಲೆ ಸಲ್ಲಿಕೆಗೆ ಹೆಚ್ಚುವರಿ ಸಮಯಾವಕಾಶ ಕೋರಿದ್ದ ಎಸ್‌ಬಿಐ ಅನ್ನು ಕೆಲವು ದಿನಗಳ ಹಿಂದಷ್ಟೇ ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್, ಶುಕ್ರವಾರ ಮತ್ತೆ ತಪರಾಕಿ ನೀಡಿದೆ. ಎಲೆಕ್ಟೊರಲ್ ಬಾಂಡ್‌ಗೆ ಸಂಬಂಧಿಸಿದ ಸಂಪೂರ್ಣ ವಿವರ ಹಂಚಿಕೊಳ್ಳದ ಕಾರಣಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ ವಿರುದ್ಧ ನ್ಯಾಯಾಲಯ ಕಿಡಿಕಾರಿದೆ. ತನ್ನ...
Read More
ಇಂದಿನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸೇವೆ ಸಂಪೂರ್ಣ ಬಂದ್: ವ್ಯಾಲೆಟ್ ಗಳಲ್ಲಿ ಹಣವಿದ್ದರೆ ಮುಗಿಯುವವರೆಗೆ ಬಳಸಲು ಅವಕಾಶ.
ಇಂದಿನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸೇವೆ ಸಂಪೂರ್ಣ ಬಂದ್: ವ್ಯಾಲೆಟ್ ಗಳಲ್ಲಿ ಹಣವಿದ್ದರೆ ಮುಗಿಯುವವರೆಗೆ ಬಳಸಲು ಅವಕಾಶ ಡಿಜಿಟಲ್ ದಾಖಲಾತಿ ಕೆವೈಸಿ ವಿಚಾರದಲ್ಲಿ ಅಕ್ರಮ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕಿಗೆ ಆರ್‌ಬಿಐ ನಿಷೇಧ ಹೇರಿದ್ದು, ಮಾರ್ಚ್ 15 ರಿಂದ ಎಲ್ಲಾ ಸೇವೆಗಳ ಮೇಲಿನ ನಿರ್ಬಂಧ...
Read More
ನಾಳೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ.
ಹೊಸದಿಲ್ಲಿ: ಲೋಕಸಭೆ ಚುನಾವಣಾ ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ....
Read More
ಲೋಕಸಭೆ ಚುನಾವಣೆ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರನ್ನಾಗಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವಿಜಯೇಂದ್ರ ನೇಮಿಸಿ ಗುರುವಾರ ಆದೇಶಿಸಿದ್ದಾರೆ.
ಲೋಕಸಭೆ ಚುನಾವಣೆ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರನ್ನಾಗಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವಿಜಯೇಂದ್ರ ನೇಮಿಸಿ ಗುರುವಾರ ಆದೇಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿ ಪಕ್ಷದ ರಾಷ್ಟ್ರೀಯ ನಾಯಕರ ಚುನಾವಣಾ ಪ್ರಚಾರ ಕಾರ್ಯಕ್ರಮಗಳ...
Read More

