ಉಡುಪಿ| ನಕಲಿ ದಾಖಲೆ ಸೃಷ್ಟಿಸಿ ಹಲವರ ಹೆಸರಿನಲ್ಲಿ ಸಾಲ ಪಡೆದು ವಂಚನೆ: ಪ್ರಕರಣ ದಾಖಲು ಉಡುಪಿ, ಮಾ.13: ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಮಲ್ಪೆ ಶಾಖೆಯ ಮ್ಯಾನೇಜರ್, ಅಧ್ಯಕ್ಷರು ಸಹಿತ ಇತರರು ಹಲವು ಮಂದಿಯ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಸಾಲ ಪಡೆದು ವಂಚಿಸಿರುವ ಬಗ್ಗೆ...
Read More
ಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟ,ದಕ್ಷಿಣ ಕನ್ನಡ ಜಿಲ್ಲೆಗೆ ಬ್ರಿಜೇಶ್ ಚೌಟ,ಉಡುಪಿಗೆ ಕೋಟ ಶ್ರೀನಿವಾಸ್ ಪೂಜಾರಿ,ನಳಿನ್ ,ಪ್ರತಾಪ್ ಗೆ ಟಿಕೆಟ್ ಮಿಸ್.
ಯುವ ನಾಯಕ ಬೃಜೇಶ್ ಚೌಟರಿಗೆ ಮಣೆ ಹಾಕಿದ ಹೈಕಮಾಂಡ್ ದಕ್ಷಿಣ ಕನ್ನಡ ಜಿಲ್ಲೆ ಲೋಕಸಭಾ ಅಭ್ಯರ್ಥಿಯಾಗಿ ಬೃಜೇಶ್ ಚೌಟಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿದ್ದ ಬೃಜೇಶ್ ಚೌಟಯುವ ನಾಯಕ ಬೃಜೇಶ್ ಚೌಟರಿಗೆ ಮಣೆ ಹಾಕಿದ ಹೈಕಮಾಂಡ್ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಕೈ ತಪ್ಪಿದ ಟಿಕೆಟ್ ಬೆಂಗಳೂರು : ಲೋಕಸಭಾ...
Read More
ನಾಳೆ ಡಾ. ಮಂಜುನಾಥ್ ಬಿಜೆಪಿಗೆ ಸೇರ್ಪಡೆ
ಬೆಂಗಳೂರು: ನಾಳೆ ಡಾ. ಸಿ. ಎನ್ ಮಂಜುನಾಥ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮಂಜುನಾಥ್ ಅವರು ಬಿಜೆಪಿ ಸೇರುವ ಮೂಲಕ ರಾಜಕೀಯ ಪ್ರವೇಶ ಮಾಡುತ್ತಿದ್ದಾರೆ. ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಮಲ್ಲೇಶ್ವರಂ ಕಚೇರಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್,...
Read More
ಕೆ. ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ
ಕೆ. ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸೇರ್ಪಡೆಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರಿಂದ...
Read More
ಆಸ್ತಿ ನೋಂದಣಿಗೂ ಆಧಾರ್ ಜೋಡಣೆ; ಕಂದಾಯ ಸಚಿವ ಕೃಷ್ಣ ಬೈರೇಗೌಡ
ನಕಲಿ ದಾಖಲೆಗಳನ್ನು ಸೃಷ್ಟಿಸಿ ಇತರರ ಆಸ್ತಿಯನ್ನು ಕಬಳಿಕೆ ಮಾಡುವ ಪ್ರಕರಣಗಳನ್ನು ತಡೆಯಲು ಆಸ್ತಿಗಳ ನೋಂದಣಿಗೆ ಆಧಾರ್ ದೃಢೀಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ನನ್ನ ಆಸ್ತಿ ಎಂಬ ಯೋಜನೆಯನ್ನ ನನ್ನ ಭೂಮಿ, ನನ್ನ ಗುರುತು ಎಂಬ ಶೀರ್ಷಿಕೆಯಡಿ...
Read More
ಯವರಾಜರೇ ನಿಮಗೆ ನಿಮ್ಮದೇ ಘನತೆ ಇದೆ, ದಯವಿಟ್ಟು ರಾಜಕೀಯಕ್ಕೆ ಬರಬೇಡಿ; ಪೋಸ್ಟರ್ ಅಭಿಯಾನ
ರಾಜ್ಯದ ಗಮನ ಸೆಳೆದಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಚಾರ ಭಾರೀ ಕುತೂಹಲ ಮೂಡಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಸಂಸದ ಪ್ರತಾಪ್ ಸಿಂಹ ಬದಲಿಗೆ ರಾಜವಂಶಸ್ಥ ಯದುವೀರ್ ಒಡೆಯರ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಇನ್ನೊಂದೆಡೆ ರಾಜವಂಶಸ್ಥ ಯದುವೀರ್ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ...
Read More
43 ಅಭ್ಯರ್ಥಿಗಳ ಕಾಂಗ್ರೆಸ್ ನ 2ನೇ ಪಟ್ಟಿ ಪ್ರಕಟ..!
ಮುಂಬರುವ ಲೋಕಸಭಾ ಚುನಾವಣೆಗೆ ನಾಲ್ಕು ರಾಜ್ಯಗಳ 43 ಅಭ್ಯರ್ಥಿಗಳ ಹೆಸರಿರುವ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಮಂಗಳವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕಾಂಗ್ರೆಸ್ನ ಮುಂಚೂಣಿ ನಾಯಕರ ಮಕ್ಕಳ ಹೆಸರುಗಳು ಪ್ರಧಾನವಾಗಿ ಕಂಡು ಬಂದಿದೆ. ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಅವರ ಪುತ್ರ ಗೌರವ್ ಗೊಗೊಯ್, ಅಶೋಕ್...
Read More
ಕಾಂಗ್ರೆಸ್ ಕಾರ್ಯಕರ್ತನನ್ನು ಕೊಲೆಗೈದು ಮರಕ್ಕೆ ನೇತುಹಾಕಿದ ದುಷ್ಕರ್ಮಿಗಳು
ಚಿತ್ರಹಿಂಸೆ ನೀಡಿ ವ್ಯಕ್ತಿಯ ಭೀಕರ ಹತ್ಯೆ ಮಾಡಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ರೋಣ ವಿಧಾನಸಭಾ ಕ್ಷೇತ್ರದ ಡಂಬಳ ಹೋಬಳಿಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಹೊತ್ತಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಭೀಕರ ಕೊಲೆಯಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ...
Read More
5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ತಡೆ.
ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದ ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೈಕೋರ್ಟ್ನ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಖಾಸಗಿ ಅನುದಾನ ರಹಿತ ಶಾಲೆಗಳು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದವು.ಈಗಾಗಲೇ ಶಿಕ್ಷಣ...
Read More
ಮಂಗಳೂರು: ವೃದ್ಧ ಮಾವನಿಗೆ ಮನಸೋ ಇಚ್ಛೆ ಥಳಿಸಿದ ಸೊಸೆ – ಕೆಇಬಿ ಅಧಿಕಾರಿಯ ರಾಕ್ಷಸಿ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆ.
ಮಂಗಳೂರು: ವೃದ್ಧ ಮಾವನಿಗೆ ಮನಸೋ ಇಚ್ಛೆ ಥಳಿಸಿದ ಸೊಸೆ – ಕೆಇಬಿ ಅಧಿಕಾರಿಯ ರಾಕ್ಷಸಿ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆ. ಮಂಗಳೂರು: ವೃದ್ಧ ಮಾವನಿಗೆ ಸೊಸೆಯೊಬ್ಬಳು ಅಮಾನವೀಯವಾಗಿ ಥಳಿಸಿರುವ ರಾಕ್ಷಸೀ ಕೃತ್ಯವೊಂದು ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಪದ್ಮನಾಭ ಸುವರ್ಣ (87) ಎಂಬವರು ಸೊಸೆಯಿಂದಲೇ ಥಳಿತಕ್ಕೊಳಗಾದ ದುರ್ದೈವಿ. ಉಮಾಶಂಕರಿ...
Read More

