March 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

9ನೇ ತರಗತಿ ಓದುತ್ತಿದ್ದ ಶೃಂಗೇರಿಯ 15 ವರ್ಷದ ಬಾಲಕಿ ಮೇಲೆ 52 ಜನ 5 ತಿಂಗಳುಗಳ ಕಾಲ ನಿರಂತರವಾಗಿ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿಶೇಷ ಪೋಕ್ಸೋ ನ್ಯಾಯಾಲಯ ಆಕೆಯ ತಾಯಿ ಸೇರಿ ನಾಲ್ವರು ದೋಷಿಗಳೆಂದು ತೀರ್ಪು ನೀಡಿದೆ

9ನೇ ತರಗತಿ ಓದುತ್ತಿದ್ದ ಶೃಂಗೇರಿಯ 15 ವರ್ಷದ ಬಾಲಕಿ ಮೇಲೆ 52 ಜನ 5 ತಿಂಗಳುಗಳ ಕಾಲ ನಿರಂತರವಾಗಿ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿಶೇಷ ಪೋಕ್ಸೋ ನ್ಯಾಯಾಲಯ ಆಕೆಯ ತಾಯಿ ಸೇರಿ ನಾಲ್ವರು ದೋಷಿಗಳೆಂದು ತೀರ್ಪು ನೀಡಿದೆ. ಸೋಮವಾರ ನಾಲ್ವರಿಗೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಪ್ರತ್ಯೇಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲಂಚ ಸ್ವೀಕಾರ ಮಾಡುತ್ತಿದ್ದ ಸರ್ವೆಯರ್ ಒಬ್ಬರು ಲೋಕಾಯುಕ್ತ ಬಲೆಗೆ.

ಲಂಚ ಸ್ವೀಕಾರ ಮಾಡುತ್ತಿದ್ದ ಸರ್ವೆಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ. ತಾಲೂಕು ಕಚೇರಿಯ ಭೂಮಾಪನ ಇಲಾಖೆಯ ಸರ್ವೆಯರ್ ಶೀತಲ್ ರಾಜ್ ನಾಲ್ಕು ಸಾವಿರ ರೂ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ಹಣ ಸಮೇತ ನ್ಯಾಯಾಂಗ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಶಂಕಿತ ಉಗ್ರ ಮಿನಾಜ್ ಅಲಿಯಾಸ್ ಸುಲೇಮಾನ್ ನನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು.

ಬೆಂಗಳೂರು: ತೀವ್ರ ಆತಂಕಕ್ಕೆ ಕಾರಣವಾಗಿದ್ದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ.ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ರಾಜ್ಯದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ್ದ ಆರೋಪದಡಿ ಬಳ್ಳಾರಿಯ ಕೌನ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಂಬರ್ 1 ಸಂಸದ ನಳಿನ್ ಕುಮಾರ್ ಕಟೀಲ್ ಇರುವವರೆಗೆ ನಮ್ಮ ಲಾಭಿ, ಅಕ್ರಮ, ಅನಾಚಾರಗಳಿಗೆ ಅವಕಾಶ ಲಭ್ಯವಿಲ್ಲ ಎನ್ನುವುದನ್ನು ಅರಿತಿರುವ ವಿರೋಧಿಗಳ ಪಿತೂರಿಯೇ ಇಂದಿನ ಅಪಪ್ರಚಾರ ಗಳಿಗೆ ಮೂಲ.

ನಂಬರ್ 1 ಸಂಸದ ನಳಿನ್ ಕುಮಾರ್ ಕಟೀಲ್ ಇರುವವರೆಗೆ ನಮ್ಮ ಲಾಭಿ, ಅಕ್ರಮ, ಅನಾಚಾರಗಳಿಗೆ ಅವಕಾಶ ಲಭ್ಯವಿಲ್ಲ ಎನ್ನುವುದನ್ನು ಅರಿತಿರುವ ವಿರೋಧಿಗಳ ಪಿತೂರಿಯೇ ಇಂದಿನ ಅಪಪ್ರಚಾರ ಗಳಿಗೆ ಮೂಲ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ 15 ವರ್ಷಗಳಿಂದ ಸಂಸದರಾಗಿ ಟೀಕೆ ಆಪಾದನೆ ಅಪಪ್ರಚಾರ ಏನೇ ಇದ್ದರೂ ಸದಾ ನನ್ನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿಯ ಕುರಿತು ಹೆಚ್ಚಿನ ಗಮನ ಹರಿಸಲಿ : ರಮೇಶ್ ಕಾಂಚನ್

ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ ಅವರು ರಾಜಕೀಯದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಲು ಬಾಕಿ ಇದ್ದು ಅವರು ತನ್ನ ಮಕ್ಕಳಾಟಿಕೆ ಸ್ವಭಾವವನ್ನು ಕೈಬಿಟ್ಟು ಉಡುಪಿ ಕ್ಷೇತ್ರದ ಜನರು ತನಗೆ ಮತ ನೀಡಿರುವುದು ಕ್ಷೇತ್ರದ ಅಭಿವೃದ್ಧಿ ಮಾಡಲು ಎನ್ನುವುದುನ್ನು ಅರಿತು ಅದರ ಕಡೆಗೆ ಗಮನ ಹರಿಸುವುದು ಉತ್ತಮ ಎಂದು ಉಡುಪಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪಾಕಿಸ್ತಾನ ಜಿಂದಾಬಾದ್‌ ಘೋಷಣೆ : ಇಬ್ಬರಿಗೆ ನ್ಯಾಯಾಂಗ ಬಂಧನ

ಧಾನಸೌಧ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಂಧಿತ ಆರೋಪಿಗಳ ಪೊಲೀಸ್‌ ಕಸ್ಟಡಿ ಅಂತ್ಯವಾಗಿದ್ದು, ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಒಬ್ಬ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಮಾರ್ಚ್‌ 7ರ ವರೆಗೆ ಮತ್ತೆ ಪೊಲೀಸ್‌ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಮೂವರು ಆರೋಪಿಗಳನ್ನು ಬುಧವಾರ 39ನೇ ಎಸಿಎಂಎಂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ನಗರದಲ್ಲಿ ತೀರ ಹದಗೆಟ್ಟ ರಸ್ತೆಗಳು – ಗುಜರಿಯಂತಾದ ಗಾಂಧಿಕಟ್ಟೆ ಬಳಿ ರಸ್ತೆ : ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ

ಪುತ್ತೂರು ನಗರದ ಪ್ರಮುಖ ರಸ್ತೆಗಳು ವಾಹನ ಸಂಚಾರಕ್ಕೆ ಅಸಾಧ್ಯವಾಗಿರುವ ರೀತಿಯಲ್ಲಿ ಇದ್ದು ಪ್ರತಿನಿತ್ಯ ಅಪಘಾತಗಳು ನಡೆಯುತ್ತಿದೆ. ಪುತ್ತೂರು ಗಾಂಧಿಕಟ್ಟೆ ಬಳಿ ರಸ್ತೆ ಗುಜರಿಯಂತಾಗಿದೆ. , ವಿಶ್ವಕರ್ಮ ಸಭಾಭವನದ ಬಳಿಯಲ್ಲಿ ಹದೆಗೆಟ್ಟಿರುವ ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ವಾಹನ ಸಂಚಾರಕ್ಕೆ ಯೋಗ್ಯವಾಗಿ ದುರಸ್ಥಿಗೊಳಿಸಬೇಕೆಂದು ಪುತ್ತಿಲ ಪರಿವಾರ ನಗರಸಭೆ ಪೌರಾಯುಕ್ತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ: ಬೈಕ್, ಕಾರು ಕಳ್ಳತನ‌ ಪ್ರಕರಣ : ಮೂವರು ಆರೋಪಿಗಳು ವಶಕ್ಕೆಠ

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಬೈಕ್ ಹಾಗೂ ಒಂದು ಕಾರು ಕಳ್ಳತನ‌ ಪ್ರಕರಣದ ಆರೊಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಹಾಸನ, ಹೊಸ ಲೈನ್ ರಸ್ತೆ ನಿವಾಸಿ ನಂದನ ಗೌಡ ಕೆ.ಡಿ (21) ಹಾಸನ ಹೇಮಾವತಿ ಆಸ್ಪತ್ರೆ ಬಳಿ ನಿವಾಸಿ ಹೇಮಂತ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಆರೋಪಿಯ ರೇಖಾಚಿತ್ರ ಬಿಡುಗಡೆ,ಬಾಂಬಿಟ್ಟವನು ಹೀಗಿದ್ದಾನೆ ನೋಡಿ,ಈತನ ಸುಳಿವು ಸಿಕ್ಕಲ್ಲಿ ಮಾಹಿತಿ ಕೊಡಿ!

ಬೆಂಗಳೂರು : ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಪೊಲೀಸರಿಗೆ ನೆರವು ನೀಡಲು ಖ್ಯಾತ ಕಲಾವಿದ ಹರ್ಷ ಮುಂದಾಗಿದ್ದಾರೆ.ಪ್ರಕರಣದ ಬಾಂಬರ್‌ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ನೀವೂ ಬುಧವಾರ 10 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ. ಎನ್​ಐಎ ಬಿಡುಗಡೆ ಮಾಡಿರುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾಣಿ ಮೈಸೂರು ರಾಷ್ಟಿçÃಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‌ನಲ್ಲಿ ನಡೆದ ಬೈಕ್ ಅಪಘಾತ.ಗಾಯಾಳು ಯುವಕ ಸಾವು.

ಪುತ್ತೂರು: ಕಳೆದ ಒಂದು ವಾರಗಳ ಹಿಂದೆ ಮಾಣಿ ಮೈಸೂರು ರಾಷ್ಟಿçÃಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‌ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಬೀರ್ಮಕಜೆ ಎಂಬಲ್ಲಿನ ನಿವಾಸಿ...
Read More