ಲೋಕಸಭೆ ಚುನಾವಣೆ ಬಳಿಕ ಬಹಳ ದೊಡ್ಡ ಬದಲಾವಣೆಯಾಗುತ್ತದೆ. ಬದಲಾವಣೆಯಾಗಬೇಕೆಂಬ ಕೂಗು ಕರ್ನಾಟಕ ಬಿಜೆಪಿಯಲ್ಲಿ ಏಳುತ್ತೆ. ನಾಯಕರು, ಕಾರ್ಯಕರ್ತರ ಜತೆ ನಡೆದುಕೊಂಡ ರೀತಿ ಸರಿಯಲ್ಲ ಎಂದು ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ವಾಗ್ದಾಳಿ ಮಾಡಿದ್ದಾರೆ. ವಿಜಯಪುರ ತಾಲೂಕಿನ ತೊರವಿ ಗ್ರಾಮದಲ್ಲಿ...
Read More
ಮಂಗಳೂರು: ಮಗುವಿನೊಂದಿಗೆ ಮಹಿಳೆ ಆತ್ಮಹತ್ಯೆ
ಮಂಗಳೂರು: ಮಹಿಳೆಯೊಬ್ಬರು ಒಂದು ವರ್ಷ ಪ್ರಾಯದ ತನ್ನ ಹೆಣ್ಣು ಮಗುವೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೈದ ಘಟನೆ ಹರೇಕಳ ಕಡವಿನಬಳಿ ನಡೆದಿದೆ. ನೇತ್ರಾವತಿ ನದಿಯಲ್ಲಿ ತಾಯಿ ಹಾಗೂ ಒಂದು ವರ್ಷದ ಮಗುವಿನ ಮೃತದೇಹ ಶುಕ್ರವಾರ ರಾತ್ರಿ ಪತ್ತೆಯಾಗಿದೆ.ನಾಗರಾಜ್ ಎಂಬವರ ಪತ್ನಿ ಚೈತ್ರಾ( 30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಚೈತ್ರಾ...
Read More
ವಿದ್ಯಾರ್ಥಿನಿಯ ಕೊಲೆಯತ್ನ ಪ್ರಕರಣ – ಆರೋಪಿಗೆ 18 ವರ್ಷ ಸಜೆ, 2 ಲಕ್ಷ ರೂ ದಂಡ
ವಿದ್ಯಾರ್ಥಿನಿಯನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ 2 ನೇ ಹೆಚ್ಚುವರಿ ನ್ಯಾಯಾಲಯ ಒಟ್ಟು 18 ವರ್ಷ1 ತಿಂಗಳ ಸಜೆ ಹಾಗೂ ಸಂತ್ರಸ್ತೆಗೆ ರೂ. 2 ಲಕ್ಷ ರೂ ನೀಡುವಂತೆ ಆದೇಶ ನೀಡಿದೆ. 2019ರ ಜೂ.28 ರಂದು ದೇರಳಕಟ್ಟೆಯ ಬಗಂಬಿಲ ರಸ್ತೆಯಲ್ಲಿನ ಶಾಂತಿಧಾಮ ಬಳಿ...
Read More
ಕೃಷಿ ಮಾಡೋ ರೈತರಿಗೆ ಭೂಮಿ ಮಂಜೂರು ; ರೈತರಿಗೆ ಹಕ್ಕು ಪತ್ರ ವಿತರಣೆ.
ಅರಣ್ಯದ ಅಕ್ಕ-ಪಕ್ಕ ಜಮೀನು ಹೊಂದಿ, ಕೃಷಿ ಮಾಡಿಕೊಂಡು ಜೀವನ ನಡೆಸುವ ರೈತರು ಅರಣ್ಯ ಇಲಾಖೆಯಿಂದ ಒಂದಲ್ಲಾ ಒಂದು ತೊಂದರೆಗೆ ಒಳಗಾಗುತ್ತಿದ್ದಾರ. ಅವರ ಕಷ್ಟ ಯಾರಿಗೂ ಬೇಡವಾಗಿದೆ. ಆದರೀಗ ಇಂತಹ ರೈತರಿಗೆ ರಾಜ್ಯದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ ಸಮಸ್ಯೆ ಎದುರಿಸುತ್ತಿರುವ ರೈತರು...
Read More
ಖ್ಯಾತ ನಟ ಡೇನಿಯಲ್ ಬಾಲಾಜಿ ನಿಧನದಿಂದಾಗಿ ಚಿತ್ರರಂಗಕ್ಕೆ ದೊಡ್ಡ ಆಘಾತ
ಖ್ಯಾತ ನಟ ಡೇನಿಯಲ್ ಬಾಲಾಜಿ ಅವರು ತಮ್ಮ 48 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತಮ್ಮ ಅದ್ಬುತ ನಟನೆಗೆ ಹೆಸರಾದ ತಮಿಳು ನಟನ ಹಠಾತ್ ನಿಧನದಿಂದಾಗಿ ಚಿತ್ರರಂಗಕ್ಕೆ ದೊಡ್ಡ ಆಘಾತವಾಗಿದೆ. ಅನೇಕ ನಾಟಕಗಳು ಮತ್ತು ಚಲನಚಿತ್ರಗಳಲ್ಲಿ ಇವರು ಕೆಲಸ ಮಾಡಿದ್ದಾರೆ. ನಟನ ಮೃತ ದೇಹವನ್ನು ಇಂದು ಅಂದರೆ...
Read More
ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್, ಉಗ್ರ ಮತೀನ್ ಫೋಟೋ ಬಿಡುಗಡೆ: ಸುಳಿವು ನೀಡಿದ್ರೆ 10 ಲಕ್ಷ ರೂ. ಬಹುಮಾನ!
ಬೆಂಗಳೂರು, ಮಾ.29: ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧಿಸಿ ಪ್ರಮುಖ ಆರೋಪಿಗಳೆಂದು ಎನ್ಐಎ ಗುರುತಿಸಿರುವ ಮುಸಾವಿರ್ ಹುಸೇಬ್ ಶಜೀಬ್ ಮತ್ತು ಅಬ್ದುಲ್ ಮತೀನ್ ತಾಹ ಎಂಬಿಬ್ಬರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ ಹತ್ತು ಲಕ್ಷ ರು. ಬಹುಮಾನ ಘೋಷಿಸಲಾಗಿದೆ. ಶಂಕಿತರಾದ ಮುಸಾವೀರ್ ಹುಸೇನ್ ಶಾಜೀದ್ ಹಾಗೂ ಅಬ್ದುಲ್...
Read More
ಸರಕಾರಿ ಉದ್ಯೋಗ ದೊರಕಿಸಿ ಕೊಡುವುದಾಗಿ ಯುವಕನೋರ್ವನಿಗೆ ಲಕ್ಷಾಂತರ ರೂ ಹಣವನ್ನು ವಂಚನೆ ಮಾಡಿದ ಕಾಂಗ್ರೆಸ್ ಮುಖಂಡ-ಬಂಟ್ವಾಳ ಪುಂಜಾಲಕಟ್ಟೆ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಟ್ವಾಳ: ಸರಕಾರಿ ಉದ್ಯೋಗ ದೊರಕಿಸಿ ಕೊಡುವುದಾಗಿ ಯುವಕನೋರ್ವನಿಗೆ ಲಕ್ಷಾಂತರ ರೂ ಹಣವನ್ನು ವಂಚನೆ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಬಂಟ್ವಾಳ ಪುಂಜಾಲಕಟ್ಟೆ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕುಕ್ಕಿಪಾಡಿ ನಿವಾಸಿ ಕಾರ್ತಿಕ್ ಎಂಬಾತನಿಗೆ ವಾಮಪದವು ನಿವಾಸಿ ಪದ್ಮನಾಭ ಸಾಮಂತ್ ಎಂಬಾತ ಲಕ್ಷಾಂತರ ರೂ ವಂಚನೆ ಮಾಡಿರುವುದಾಗಿ ದೂರಿನಲ್ಲಿ...
Read More
ರಾಜೇಶ್ ಶೆಟ್ಟಿ, ಶೆಟ್ಟಿ ಪಾಲು ಗುತ್ತು ಇವರ ಉತ್ತರ ಕ್ರಿಯೆಯು ದಿನಾಂಕ 29.03.2024ನೇ ಶುಕ್ರವಾರದಂದು ಮಧ್ಯಾಹ್ನ ಗಂಟೆ 12:30ಕ್ಕೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಕೊಲ್ಯ ಇಲ್ಲಿ ಜರುಗಿತು.
ತಲಪಾಡಿಯ ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ಸಕ್ರಿಯ ಸದಸ್ಯ ರಾಗಿದ್ದ ರಾಜೇಶ್ ಶೆಟ್ಟಿ, ಶೆಟ್ಟಿ ಪಾಲು ಗುತ್ತು ಇವರು ದಿನಾಂಕ 19.03.2024ನೇ ಮಂಗಳವಾರ ದೈವಾಧೀನರಾಗಿದ್ದು ಇವರ ಉತ್ತರ ಕ್ರಿಯೆಯು ದಿನಾಂಕ 29.03.2024ನೇ ಶುಕ್ರವಾರದಂದು ಮಧ್ಯಾಹ್ನ ಗಂಟೆ 12:30ಕ್ಕೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಕೊಲ್ಯ ಇಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ...
Read More
ಪೊಲೀಸರೊಂದಿಗೆ ಅನುಚಿತ ವರ್ತನೆ, ಜೀವ ಬೆದರಿಕೆ: ದೂರು ದಾಖಲು.
ಕರ್ತವ್ಯದಲ್ಲಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಕರೆಮಾಡಿ ಜೀವಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಉಡುಪಿ ನಗರ ಠಾಣೆ ಹಾಗೂ ಕೋಟ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಮರಿಗೌಡ ರಾತ್ರಿ ಕರ್ತವ್ಯದಲ್ಲಿರುವಾಗ ಉಡುಪಿ ಸಿಟಿ ಬಸ್ ನಿಲ್ದಾಣದ ಕಡೆಯಿಂದ...
Read More
ಶೇ.40 ಕಮಿಷನ್ ಜಾಹೀರಾತು ಕುರಿತಂತೆ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಎಐಸಿಸಿ ನಾಯಕ ರಾಹುಲ್ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ.
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬಿಡುಗಡೆ ಮಾಡಿದ್ದ ಶೇ.40 ಕಮಿಷನ್ ಜಾಹೀರಾತು ಕುರಿತಂತೆ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಎಐಸಿಸಿ ನಾಯಕ ರಾಹುಲ್ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ...
Read More

