ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಚೈನ್ ಕಸಿದು ಪರಾರಿಯಾಗಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜ ಸಮೀಪದ ಡಬಲ್ ಕಟ್ಟೆ ಎಂಬಲ್ಲಿ ನಡೆದಿದೆ. ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬಲ್ ಕಟ್ಟೆ ಸೀತಮ್ಮ ಅವರು ಮನೆಗೆ ಬಾಗಿಲು ಹಾಕಿ ಪಕ್ಕದ ಮನೆಗೆ ಹೋಗಿದ್ದರು. ಇದೇ...
Read More
ಮಂಗಳೂರು: ಏರ್‌ಪೋರ್ಟ್‌ನಲ್ಲಿ 45 ಲಕ್ಷ ರೂ ಮೌಲ್ಯದ ಚಿನ್ನ ಸೀಜ್
ನಗರದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟ ಮಾಡುತ್ತಿದ್ದ 45 ಲಕ್ಷ ರೂ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ನಿವಾಸಿ ಮಾರ್ಚ್ 3ರಂದು ಅಬುಧಾಬಿಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ IX 816 ನಲ್ಲಿ ಮಂಗಳೂರು ವಿಮಾನ...
Read More
ಹೊಂಡಕ್ಕೆ ಬಿದ್ದ ಕಾರು : ತಂದೆ ವಿರುದ್ಧನೇ ದೂರು ನೀಡಿದ ಮಗ
ಕಾರು ಅಪಘಾತ ಸಂಭವಿಸಿದ ಪ್ರಕರಣವೊಂದರಲ್ಲಿ ಕಾರನ್ನು ಚಲಾಯಿಸುತ್ತಿದ್ದ ತಂದೆಯ ಮೇಲೆ ಮಗನೇ ದೂರು ನೀಡಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಂದಾರು ನರಮಜೆ ನಿವಾಸಿ ಹನೀಫ್ ಎಂಬವರು ತಂದೆ ಹಮೀದ್ ಎಂಬವರ ಮೇಲೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹಮೀದ್ ಅವರು ಬೆಳ್ತಂಗಡಿಯಿಂದ...
Read More
ರಾಂಚಿ : ಸ್ಪೇನ್ ಪ್ರವಾಸಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ : ಇಬ್ಬರು ವಶಕ್ಕೆ.
ರಾಂಚಿ: ಮಾರ್ಚ್ : 05: ಜಾರ್ಖಂಡ್ ನ ದುಮ್ಕಾದಲ್ಲಿ ಸ್ಪೇನ್ ಪ್ರವಾಸಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾದ ಘಟನೆಯ 24 ಗಂಟೆಗಳ ಒಳಗಾಗಿ, ರಸಮಂಜರಿ ತಂಡದ ನರ್ತಕಿಯೊಬ್ಬರ ಮೇಲೆ ಶನಿವಾರ ರಾತ್ರಿ ಮೂವರಿಂದ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಪಲಮು ಜಿಲ್ಲೆಯಲ್ಲಿ ನಡೆದಿರುವುದು ತಡವಾಗಿ...
Read More
ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ವತಿಯಿಂದ ಹೆದ್ದಾರಿ ತಡೆದು ಪ್ರತಿಭಟನೆ.
ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಬಿಸಿರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆದು ಬಳಿಕ ರಾಷ್ಟ್ರೀಯ ಹೆದ್ದಾರಿಯನ್ನು ತಡೆದ ಹಿಂದೂ ಕಾರ್ಯಕರ್ತರನ್ನು ಬಂಟ್ವಾಳ ಪೋಲೀಸರು ಬಂಧಿಸಿ ಬಿಡುಗಡೆಗೊಳಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಬಂಟ್ವಾಳ ಪ್ರಖಂಡದ ಅಧ್ಯಕ್ಷ...
Read More
ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳೊಂದಿಗೆ ಚರ್ಚೆಯಲ್ಲಿದ್ದು ಲೋಕಸಭೆಯಲ್ಲಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ವಾರದೊಳಗೆ ತೀರ್ಮಾನ : ಕೆ.ಜಯ ಪ್ರಕಾಶ್ ಹೆಗ್ಡೆ
ರಾಜ್ಯದ 5.98 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆ ಮಾಡಿದ ಸಾಮಾಜಿಕ ಶೈಕ್ಷಣಿಕ ಜನಗಣತಿ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಕೆಯಾಗಿದೆ. ಈ ವರದಿಯ ಬಗ್ಗೆ ಚರ್ಚೆ ಮಾಡಲು ನಾನು ಸಿದ್ಧ ಇದ್ದೇನೆ. ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ. ಸರಕಾರ ಒಪ್ಪದೆ ಈ ವರದಿಯ ಮಾಹಿತಿ ಬಹಿರಂಗ ಪಡಿಸಲು...
Read More
ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಅವರಿಗೆ ನಿಗಮ ಮಂಡಳಿಗೆ ತಪ್ಪಿದ ಅವಕಾಶ : ಅಭಿಮಾನಿಗಳಿಂದ ಸಾಮೂಹಿಕ ರಾಜೀನಾಮೆಗೆ ನಿರ್ಧಾರ
ಕೋಟ: ಉಡುಪಿ ಜಿಲ್ಲೆಯ ಕೋಟ ಕಾಂಗ್ರೆಸ್ ನ ಅಧ್ಯಕ್ಷರಾದ ಶಂಕರ್ ಎ ಕುಂದರ್ ರವರು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಪಕ್ಷದಲ್ಲಿ ತೊಡಗಿಸಿಕೊಂಡು 2018 ಮತ್ತು 2023 ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದು ಎರಡು ಬಾರಿ ಟಿಕೆಟ್...
Read More
ರಾಮಕುಂಜ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ.
ರಾಮಕುಂಜ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ...
Read More
ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಬೆಳ್ಳಾರೆ: ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ. ಎನ್‌ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದೆ. ಪುತ್ತೂರು...
Read More
ಅರುಣ್ ಕುಮಾರ್ ಪುತ್ತಿಲ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಮೂವರು ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿ ಕುಟುಂಬಸ್ಥರ ಜೊತೆ ಮಾತನಾಡಿದರು.
ಇಂದು ಬೆಳಗ್ಗೆ ಕಡಬದಲ್ಲಿ ಅಬೀನ್ ಎಂಬಾತ ಆಸಿಡ್ ದಾಳಿ ನಡೆಸಿದ ಪಿಯುಸಿ ವಿದ್ಯಾರ್ಥಿನಿಯರಾದ ಅಲೀನಾ, ಅರ್ಚನ, ಅಮೃತ ಎನ್ನುವ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರುಣ್ ಕುಮಾರ್ ಪುತ್ತಿಲ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಮೂವರು ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿ ಕುಟುಂಬಸ್ಥರ ಜೊತೆ...
Read More

