March 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜನಾರ್ದನ ರೆಡ್ಡಿಯನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಕಾಂಗ್ರೆಸ್ ಆಗ್ರಹ !! ಕಾರಣ ಹೀಗಿದೆ

ಕೆಲ ದಿನಗಳ ಹಿಂದಷ್ಟೇ ಮಾಜಿ ಸಚಿವ, ಗಣಿ ಧಣಿ ಜನಾರ್ಧನ ರೆಡ್ಡಿ(Janardhan Reddy) ಅವರು ಬಿಜೆಪಿ(BJP) ಸೇರಿದರು. ಈ ಮೂಲಕ ತಮ್ಮ ಕಲ್ಯಾಣ ಕರ್ನಾಟಕ ರಾಜ್ಯ ಪ್ರಗತಿಪಕ್ಷವನ್ನು(KRPP) ಬಿಜೆಪಿಯಲ್ಲಿ ವಿಲೀನ ಮಾಡಿರುವ ಶಾಸಕ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡುವಂತೆ ಕಾಂಗ್ರೆಸ್ ಒತ್ತಾಯಿಸಿದೆ. ಹೌದು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿ ಲಕ್ಮೀನಾರಾಯಣ ನಾಪತ್ತೆ

ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿ ಲಕ್ಮೀನಾರಾಯಣ ನಾಪತ್ತೆ  ಬಂಟ್ವಾಳ,: ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿಯೋರ್ವ ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ‌ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿರುವ , ಕೊಲ್ಪೆದಬೈಲು ನಿವಾಸಿ ಲಕ್ಮೀನಾರಾಯಣ ಅವರು ಕಾಣೆಯಾದ ಅಧಿಕಾರಿಯಾಗಿದ್ದಾರೆ.ಮಾ.27...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಬೈಕಂಪಾಡಿ ಸೀ ಫುಡ್ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ

ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು(ಗುರುವಾರ) ಬೆಳಿಗ್ಗೆ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಕೋಳಿ ಆಹಾರಕ್ಕೆ ಬೇಕಾಗಿರುವ ಮೀನು ಪದಾರ್ಥಗಳನ್ನು ಉತ್ಪಾದಿಸುವ ಶಿಹಾರ ಎಂಟರ್ಪ್ರೈಸ್ ನಲ್ಲಿ‌ ಈ ಅಗ್ನಿ ದುರಂತ ಸಂಭವಿಸಿದೆ. ತಡ ರಾತ್ರಿ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಕಾರ್ಖಾನೆ ಇಡೀಯ ವ್ಯಾಪಿಸಿದ್ದು ಮಾಹಿತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

1996 ರ ಡ್ರಗ್ಸ್ ಜಪ್ತಿ ಪ್ರಕರಣ: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ದೋಷಿ

ಅಹ್ಮದಾಬಾದ್: 1996 ರಲ್ಲಿ ಡ್ರಗ್ಸ್ ಜಪ್ತಿ ಮಾಡಿದ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ದೋಷಿ ಎಂದು ಗುಜರಾತ್ ನ ಬನಸ್ಕಾಂತ ಜಿಲ್ಲೆಯ ಪಾಲಂಪುರ ಟೌನ್ ನ ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಶಿಕ್ಷೆಯ ಪ್ರಮಾಣವನ್ನು ಗುರುವಾರ ಮಧ್ಯಾಹ್ನ ಪ್ರಕಟಿಸುವ ಸಾಧ್ಯತೆ ಇದೆ. 1996 ರಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಯದುವೀರ್ ಕಾಂಗ್ರೆಸ್ ನಿಂದ ಸ್ಪರ್ಧಿಸುವಂತೆ ಸಿಎಂ ಮತ್ತು ಡಿಸಿಎಂ ನೀಡಿದ ಆಹ್ವಾನ ನಿರಾಕರಿಸಿದ್ದರು

ಮಡಿಕೇರಿ: ’ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಆಹ್ವಾನವನ್ನೂ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ನಿರಾಕರಿಸಿದ್ದರು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈವಿಜಯೇಂದ್ರ ಹೇಳಿದರು. ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ‘ಬಿಜೆಪಿ ಯದುವೀರ್ ಅವರಿಗೆ ಟಿಕೆಟ್ ಘೋಷಿಸುವ ಮುನ್ನಾ ದಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಟಿಕೆಟ್ ಸಿಗಲಿಲ್ಲವೆಂದು ಆತ್ಮಹತ್ಯೆ.

ಚೆನ್ನೈ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದ ಎಂಡಿಎಂಕೆ ಪಕ್ಷದ ಹಿರಿಯ ನಾಯಕ ಈರೋಡ್ ಸಂಸದ ಗಣೇಶ ಮೂರ್ತಿ ಸಾವನ್ನಪ್ಪಿದ್ದಾರೆ. ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಣೇಶ ಮೂರ್ತಿ ಇಂದು ಕೊನೆಯುಸಿರೆಳೆದಿದ್ದಾರೆ. ಗಣೇಶ್ ಮೂರ್ತಿ ಅವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ: ನಿರ್ಮಲಾ ಸೀತಾರಾಮನ್

ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಸ್ಪರ್ಧಿಸಲು ಅಗತ್ಯವಿರುವಷ್ಟು ಹಣ ನನ್ನ ಬಳಿ ಇಲ್ಲ ಹಾಗಾಗಿ ನಾನು ಸ್ಪಧಿಸುವುದಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅಗತ್ಯವಿರುವ ಹಣ ತನ್ನ ಬಳಿ ಇಲ್ಲ ಎಂದು ಮನವಿ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

Lok Sabha Election 2024: ನಳಿನ್‌ ಕುಮಾರ್‌ ಕಟೀಲ್‌ಗೆ ಮಹತ್ವದ ಜವಾಬ್ದಾರಿ ನೀಡಿದ ಬಿಜೆಪಿ ಹೈಕಮಾಂಡ್‌

ಲೋಕಸಭಾ ಟಿಕೆಟ್​​ ಕೈತಪ್ಪಿದ್ದರಿಂದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. ಹೌದು.. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದರ ಜೊತೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ.

ಮಂಗಳೂರು, ಮಾ.27: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂಜಾವನ್ನು ಬುಧವಾರ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ವಾಮಂಜೂರು ಸಮೀಪದ ಕುಡುಪು ಪೆದಮಲೆಯ ನಿಶಾಂತ್ ಶೆಟ್ಟಿ (36)ಎಂದು ಗುರುತಿಸಲಾಗಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕಂಠಪೂರ್ತಿ ಮಧ್ಯಪಾನ ಮಾಡಿ ಉಡುಪಿ ಕೋರ್ಟ್‌ಗೆ ಬಂದ ಪೊಲೀಸ್ : ಸಾರ್ವಜನಿಕರಿಂದ ಆಕ್ರೋಶ ವ್ಯಕ್ತ

ಉಡುಪಿ: ಕಂಠಪೂರ್ತಿ ಮಧ್ಯಪಾನ ಮಾಡಿ  ಉಡುಪಿ ಕೋರ್ಟ್ಗೆ ಬಂದ ಪೊಲೀಸ್ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೇಜಾರಿನ  ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ ವಿಚಾರಣೆ ಸಂದರ್ಭ,ಆರೋಪಿ ಪ್ರವೀಣ್ ಚೌಗುಲೆಯನ್ನ ಕರೆ ತರುತ್ತಿದ್ದ ಪೊಲೀಸ್ ತಂಡದಲ್ಲಿ  ಈ ಅಧಿಕಾರಿ ಇದ್ದಿದ್ದು ಕಂಠ ಪೂರ್ತಿ ಕುಡಿದು ಸ್ಥಳೀಯರೊಂದಿಗೆ ವಾಗ್ವಾದ ನಡೆಸುತ್ತಿದ್ದರು....
Read More