ಉಪ್ಪಳದಲ್ಲಿ ಭಾರೀ ದರೋಡೆ; ಎಟಿಎಂಗೆ ಹಣ ತುಂಬಲು ತಂದಿದ್ದ ವ್ಯಾನಿನ ಗಾಜು ಒಡೆದು 50 ಲಕ್ಷ ರೂ ಲೂಟಿ ಕಾಸರಗೋಡು: ಎಟಿಎಂಗೆ ಹಣ ತುಂಬಲು ತಂದಿದ್ದ ವ್ಯಾನಿನ ಗಾಜು ಒಡೆದು ನೋಟು ಬಾಕ್ಸ್ ಕಳವು ಮಾಡಲಾಗಿದೆ. 50 ಲಕ್ಷ ಮೌಲ್ಯದ ಪೆಟ್ಟಿಗೆಯನ್ನು ದರೋಡೆ ಮಾಡಲಾಗಿದೆ. ಬುಧವಾರ ಎರಡು...
Read More
ಕಡಬ ತಾಲೂಕು ಪಂಚಾಯತ್ ಗೆ ಲೋಕಾಯುಕ್ತ ದಾಳಿ – ಕಾರ್ಯ ನಿರ್ವಾಹಕ ಅಧಿಕಾರಿ ʼಲೋಕಾʼ ರಾಡರ್ ನಲ್ಲಿ
ಕಡಬ ತಾಲೂಕು ಪಂಚಾಯತ್ ಗೆ ಮಾ.27ರ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಮಿತಿಗಿಂತ ಹೆಚ್ಚು ಆದಾಯ ಹೊಂದಿದ ದೂರಿನ ಹಿನ್ನೆಲೆ ಕಡಬ ತಾಲೂಕು ಪಂಚಾಯತ್ ನ ನೂತನ ಕಾರ್ಯ ನಿರ್ವಾಹಕ ಅಧಿಕಾರಿ ಬಿ. ವಿ. ಜಯಣ್ಣ ಅವರನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ. ಈ...
Read More
ನೇಜಾರು ತಾಯಿ, ಮೂವರು ಮಕ್ಕಳ ಹತ್ಯೆ ಪ್ರಕರಣ: ಬಿಗಿ ಭದ್ರತೆಯೊಂದಿಗೆ ನರಹಂತಕ ಚೌಗುಲೆಯನ್ನು ಕೋರ್ಟ್ ಗೆ ಹಾಜರುಪಡಿಸಿದ ಪೊಲೀಸರು
ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಪೊಲೀಸ್ ಬಿಗಿ ಭದ್ರತೆಯೊಂದಿಗೆ ಇಂದು ಉಡುಪಿ ಜಿಲ್ಲಾ ಎರಡನೇ ಹೆಚ್ಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಕರೆ ತರಲಾಗಿದ್ದು,...
Read More
ಕುಡಿದು ಬಂದಿದ್ದ ಶಾಲಾ ಶಿಕ್ಷಕನನ್ನೇ ಚಪ್ಪಲಿ ಎಸೆದು ಓಡಿಸಿದ ವಿದ್ಯಾರ್ಥಿಗಳು ;ಇಲ್ಲಿದೆ ವೈರಲ್ ವಿಡಿಯೋ
ಛತ್ತೀಸ್‌ಗಢ: ಕುಡಿದು ಶಾಲೆಗೆ ಬಂದ ಶಿಕ್ಷಕನನ್ನು ವಿದ್ಯಾರ್ಥಿಗಳು ಓಡಿಸುವ ವಿಡಿಯೋ ಮಂಗಳವಾರ ಅಂತರ್ಜಾಲದ ಗಮನ ಸೆಳೆಯಿತು. ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲಾ ಆವರಣಕ್ಕೆ ಶಿಕ್ಷಕನು ಅಮಲೇರಿದ ಸ್ಥಿತಿಯಲ್ಲಿ ಪ್ರವೇಶಿಸಿದಾಗ ವಿದ್ಯಾರ್ಥಿಗಳ ಗುಂಪು-ಹುಡುಗಿಯರು ಮತ್ತು ಹುಡುಗರು- ಚಪ್ಪಲಿ ಎಸೆಯುವುದನ್ನು ವೀಡಿಯೊ ತೋರಿಸುತ್ತದೆ . ಶಿಕ್ಷಕ ಅಂತಿಮವಾಗಿ ತನ್ನ...
Read More
ಬೆಂಗಳೂರು : ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಯುವತಿ : ಯಾಕ್ರೀ ಇಷ್ಟು ವೇಗವಾಗಿ ಹೋಗ್ತೀರಾ ಎಂದು ಪ್ರಶ್ನಿಸಿದಕ್ಕೆ ಆಟೋ ಡ್ರೈವರ್ ಮೇಲೆ ಹಲ್ಲೆ.
ಬೆಂಗಳೂರು : ಯುವತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದಲ್ಲದೆ ಇವಳ ಉಗ್ರರೂಪದ ಚಾಲನೆಗೆ ಪ್ರಶ್ನಿಸಿದ ಆಟೋ ಚಾಲಕನಿಗೆ ಹಿಗ್ಗಾ ಮುಗ್ಗ ಹಲ್ಲೆನಡಿಸಿದ ಘಟನೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿ ಕಂಠ ಪೂರ್ತಿ ಕುಡಿದು ನಿಲ್ಲಾಗದಂತಹ ಸ್ಥಿತಿಯಲ್ಲಿದ್ದು ರಸ್ತೆ ಮಧ್ಯೆ ಅಡ್ಡಾದಿಡ್ಡಿಯಾಗಿ ಕಾರು ಓಡಿಸಿದ್ದಾಳೆ....
Read More
ಬೆಳ್ತಂಗಡಿ: ಅಕ್ರಮವಾಗಿ ಮರ ಕಡಿದ ನಾಲ್ವರು ಆರೋಪಿಗಳ: 7 ಲಕ್ಷ ರೂ. ಮೌಲ್ಯದ ಮರ ವಶಕ್ಕೆ
ಬೆಳ್ತಂಗಡಿ: ನೆರಿಯ ಗ್ರಾಮದ ಅಂಬಟೆ ಮಲೆಯ ಖಾಸಗಿ ಎಸ್ಟೇಟ್ ಒಂದರಲ್ಲಿ ಮರ, ಕಟ್ಟಿಗೆಯನ್ನು ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಮರದ ಒಟ್ಟು ಮೌಲ್ಯ 7,02,276 ರೂ. ಎಂದು ಅಂದಾಜಿಸಲಾಗಿದೆ. ಪಾರೆಂಕಿ ಗ್ರಾಮದ ಕೊಲ್ಪೆದ ಬೈಲು ನಜೀರ್, ಚಿಬಿದ್ರೆ...
Read More
ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ವಿಟ್ಲ ಸನಿಹದ ಚರ್ಚ್ ಪಾದ್ರಿಯಿಂದ ವೃದ್ದ ದಂಪತಿಗಳಿಗೆ ಹಲ್ಲೆ ಪ್ರಕರಣ – ನೋವುಂಡ ಹಿರಿ ಜೀವಗಳಿಗೆ ಸಮೂದಾಯ ಬಹಿಷ್ಕಾರ..! ಪತ್ರಿಕಾಗೋಷ್ಠಿಯಲ್ಲಿ ತಮ್ಮ ನೋವನ್ನು ತೋಡಿಕೊಂಡದ್ದು ಹೀಗೆ.
ಚರ್ಚ್ ಪಾದ್ರಿ ಫಾದರ್ ನೆಲ್ಸನ್ ಒಲಿವೆರಾ ವಿರುದ್ಧ ದೂರು ನೀಡಿದ ಕೂಡಲೇ ಕಿರುಕುಳ ಆರಂಭವಾಯಿತು ಎಂದು ದಂಪತಿ ಗ್ರೆಗೊರಿ ಮೊಂಥೆರೊ ಮತ್ತು ಫಿಲೋಮಿನಾ ಕೊಯೆಲೊ ಇಂದು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಮೊದಲಿಗೆ, ಚರ್ಚ್‌ಗೆ ಸಂಪರ್ಕ ಹೊಂದಿದ ಎಲ್ಲಾ ವಾಟ್ಸಾಪ್ ಗುಂಪುಗಳಿಂದ ನಮ್ಮನ್ನು ತೆಗೆದುಹಾಕಲಾಯಿತು. ನಂತರ ಹಳ್ಳಿಯ ಸಮುದಾಯದ...
Read More
ಕಾರ್ಕಳ : ಮನೆಮಂದಿ ಮಲಗಿದ್ದ ವೇಳೆ ಲಕ್ಷಾಂತರ ರೂ. ಲಪಟಾಯಿಸಿದ ಖದೀಮರು
ಕಾರ್ಕಳ : ಮನೆಮಂದಿ ಮಲಗಿದ್ದ ವೇಳೆ ಕಳ್ಳರು ಕಿಟಕಿಯ ಬಾಗಿಲ ಚಿಲಕ ಮುರಿದು ಮನೆಯ ಒಳನುಗ್ಗಿ ಕೋಣೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ 2.25 ಲಕ್ಷ ನಗದು ದೋಚಿದ ಘಟನೆ ಕಾರ್ಕಳದ ಕುಕ್ಕುಂದೂರು ನಲ್ಲಿ ನಡೆದಿದೆ. ರೈಸ್ ಮಿಲ್ ಉದ್ಯಮಿ ಜೋಡುರಸ್ತೆಯ ಸಾರಸ್ವತನಗರದ ಜಗದೀಶ ಬಿ. ಎ. ಅವರ ಮನೆಯಿಂದ...
Read More
ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್‌ಐಎ ದಾಳಿ.
ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಕುರಿತು ಇದೀಗ ಮಹತ್ವದ ಮಾಹಿತಿಯೊಂದು ತಿಳಿದು ಬಂದಿದೆ. ಬುಧವಾರ ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿ ಬೆಂಗಳೂರಿನಿಂದ ಹೊರಟ ಐದು ವಾಹನದಲ್ಲಿ ಬಂದ ಎನ್‌ಐಎ ತಂಡ ತನಿಖೆ ನಡೆದಿದೆ. ತೀರ್ಥಹಳ್ಳಿ...
Read More
ಮೇಕೆದಾಟು ವಿಚಾರದಲ್ಲಿ ದೇವೇಗೌಡರ ನಿಲುವನ್ನು ಬೆಂಬಲಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಎರಡು ದಿನಗಳ ಹಿಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಜೆಡಿಎಸ್ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಪ್ರಕಟಿಸುತ್ತೇವೆ. ಇದೇ ರೀತಿ ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂಬ ಹೇಳಿಕೆಯನ್ನು ಡಿ ಕೆ ಶಿವಕುಮಾರ್ ಸ್ವಾಗತಿಸಿದ್ದಾರೆ. ಮೇಕೆದಾಟು...
Read More

