ನವದೆಹಲಿ : ಮದ್ಯೆ ನೀತಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಪ್ರತ್ಯೇಕಕತಾವಾದಿ ಮುಖಂಡ ಎಎಪಿಗೆ ಉಗ್ರಗಾಮಿ ಸಂಘಟನೆಗಳು 100 ಕೋಟಿ ರೂ. ನೀಡಿವೆ ಎಂದು ಹೊಸ ಬಾಂಬ್ ಸಿಡಿಸಿದ್ದಾನೆ. ಇದು ದೇಶದ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ....
Read More
ಮಂಗಳೂರು : ನಾಟೆಕಲ್ ರಸ್ತೆ ಅಪಘಾತ : ಯುವಕ-ಯುವತಿ ಸಾವು.
ಮಂಗಳೂರು : ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಮದ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡಿದ್ದು ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ...
Read More
ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ- ಗಂಭೀರ ಗಾಯ
ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೊಟ್ಟು ಬಳಿ ಚಿರತೆಯೊಂದು ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ರವಿವಾರ ರಾತ್ರಿ ನಡೆದಿದ ಬಿಹಾರ ಮೂಲದ ನದಿಯಲ್ಲಿ ಮರಳುಗಾರಿಕೆ ನಡೆಸುವ ಕಾರ್ಮಿಕ ಸುರೇಂದ್ರ (55 ವ) ಗಾಯಗೊಂಡ ವ್ಯಕ್ತಿ.ಆತ ಶಿರ್ವ ಗ್ರಾಮ ಪಂಚಾಯತ್...
Read More
ದಕ್ಷಿಣ ಕನ್ನಡ ಕಾಂಗ್ರೇಸ್‍ನ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ರಮಾನಾಥ ರೈ ನೇಮಕ: ಡಿಕೆಶಿ ಆದೇಶ
ಕೆಪಿಸಿಸಿ ಉಪಾಧ್ಯಕ್ಷ ರಾಗಿರುವ ಮಾಜಿ ಸಚಿವ ರಮಾನಾಥ ರೈಯನ್ನು ದಕ್ಷಿಣ ಕನ್ನಡ ಕಾಂಗ್ರೇಸ್‍ನ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ನೇಮಕಗೊಳಿಸಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ...
Read More
ಶಾಸಕ ಹರೀಶ್ ಪೂಂಜರಿಂದ ಸುದ್ದಿ ಬಿಡುಗಡೆ ವರದಿಗಾರರಿಗೆ ಬೆದರಿಕೆ, ಪತ್ರಿಕೆ ಬಹಿಷ್ಕರಿಸಲು ಕರೆ-ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸಿದ ಶಾಸಕರ ನಡೆಗೆ ಖಂಡನೆ, ರಕ್ಷಣೆ ಒದಗಿಸುವಂತೆ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ
ಮಂಗಳೂರು: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅರಣ್ಯ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷ್ಯಾಧಾರ ಸಹಿತ ಸತ್ಯ ವರದಿ ಪ್ರಕಟಿಸಿದ ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರರನ್ನು ನಿಂದಿಸಿ, ಬೆದರಿಕೆ ಹಾಕಿ ಪತ್ರಿಕೆಯನ್ನು ಬಹಿಷ್ಕರಿಸಲು ಸಾರ್ವಜನಿಕವಾಗಿ ಜನರಿಗೆ ಕರೆ ನೀಡುವ ಮೂಲಕ ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುತ್ತಿರುವ ಶಾಸಕ ಹರೀಶ್ ಪೂಂಜ...
Read More
ಕ್ಷೌರಿಕ ವೃತ್ತಿ ನಡೆಸುತ್ತಿದ್ದಾಗಲೇ ಹೃದಯಾಘಾತದಿಂದ ನಿಧನ.
ಕ್ಷೌರಿಕ ವೃತ್ತಿ ನಡೆಸುತ್ತಿದ್ದಾಗಲೇ ಹೃದಯಾಘಾತದಿಂದ ನಿಧನ ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕ ನಿವಾಸಿ, ಪ್ರಸ್ತುತ ಉಜಿರೆಯಲ್ಲಿ ನೆಲೆಸಿದ್ದ ರಾಧಾಕೃಷ್ಣ ಭಂಡಾರಿ (49) ಅವರು ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಎದೆನೋವು ಆರಂಭವಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಮಾ. 24ರಂದು ಸಂಭವಿಸಿದೆ. ಉಜಿರೆಯ ಪ್ರಸಿದ್ಧ ರಾಜ್...
Read More
ಉಡುಪಿ : ಶೌಚಾಲಯ ವಿಡಿಯೋ ಚಿತ್ರೀಕರಣ ಪ್ರಕರಣ; ಚಾರ್ಜ್ ಶೀಟ್ ಸಲ್ಲಿಕೆ, ವಿಡಿಯೋ ಮಾಡಿದ್ದು ಸಾಬೀತು.
ಉಡುಪಿ: ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದ್ದು ವಿಡಿಯೋ ಮಾಡಿದ್ದು ಸಾಬೀತಾಗಿದೆ. ಪ್ರಕರಣದ ತನಿಖಾಧಿಕಾರಿ ಸಿಐಡಿ ಡಿವೈಎಸ್ಪಿ ಅಂಜುಮಾಲಾ ನಾಯಕ್ ಚಾರ್ಜ್‌ಶೀಟ್ ಸಲ್ಲಿದ್ದಾರೆ. ಮೂವರು ಆರೋಪಿಗಳು ಶೌಚಾಲಯದಲ್ಲಿ ವಿಡಿಯೋ ಮಾಡಿರುವುದು...
Read More
ಪುತ್ತೂರಿನಲ್ಲಿ ಕಾರಿನಲ್ಲಿ ಅಕ್ರಮ ಗೋ ಸಾಗಾಟ, ಸಂಘಟನೆಯ ಕಾರ್ಯಕರ್ತರನ್ನು ಕಂಡು ಕಾರು ದನಗಳನ್ನು ಬಿಟ್ಟು ತಂಡ ಪರಾರಿ.
ಪುತ್ತೂರಿನಲ್ಲಿ ಕಾರಿನಲ್ಲಿ ಅಕ್ರಮ ಗೋ ಸಾಗಾಟ, ಸಂಘಟನೆಯ ಕಾರ್ಯಕರ್ತರನ್ನು ಕಂಡು ಕಾರು ದನಗಳನ್ನು ಬಿಟ್ಟು ತಂಡ ಪರಾರಿ. ಪುತ್ತೂರಿನ ಕಬಕ ಅಡ್ಯಲಾಯ ದೈವಸ್ಥಾನದ ಸಮೀಪವೇ ಈ ಕೃತ್ಯ ನಡೆದಿದೆ. ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.ಬಜರಂಗದಳ...
Read More
ಸುಮಲತಾ ಅಂಬರೀಶ್ಗೆ ಬಿಜೆಪಿ ಶಾಕ್; ಮತ್ತೆ ಪಕ್ಷೇತರರಾಗಿ ಸ್ಪರ್ಧೆ..?
ಬೆಂಗಳೂರು ಉತ್ತರಕ್ಕೆ ಹೋಗಲ್ಲ. ಚಿಕ್ಕಬಳ್ಳಾಪುರಕ್ಕೆ ಯಾಕೆ ಹೋಗ್ಲಿ. ಮಂಡ್ಯ ಬಿಟ್ಟು ರಾಜಕೀಯ ಮಾಡಲ್ಲ ಎಂದು ಹೇಳುತ್ತಿದ್ದ ಸುಮಲತಾ ಅಂಬರೀಶ್ಗೆ ಕೊನೆಗೂ ಬಿಜೆಪಿ ಶಾಕ್ ನೀಡಿದೆ. ಮೈತ್ರಿ ಭಾಗವಾಗಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಡಲಾಗಿದೆ. ಮೂರು ದಿನದ ಹಿಂದೆ ದೆಹಲಿಗೆ ಹೋಗಿ ಬಂದಿದ್ದ ಸುಮಲತಾ ಮಂಡ್ಯ ಬಿಟ್ಟು...
Read More

