March 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಾರಿಯಲ್ಲಿ ನಡೆದು ಹೋಗುತ್ತಿದ್ದ ಯುವತಿಗೆ ಮನಬಂದಂತೆ ಚಾಕು ಇರಿದ ಯುವಕ ;ಇಲ್ಲಿದೆ ವಿಡಿಯೋ

ಇಲ್ಲಿನ ಮುಖರ್ಜಿ ನಗರ ಪ್ರದೇಶದಲ್ಲಿ ಹಾಡಹಗಲೇ ಯುವತಿಯೊಬ್ಬಳ ಮೇಲೆ ಕಿಡಿಗೇಡಿ ಯುವಕ ಮನಬಂದಂತೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. 22 ವರ್ಷದ ಅಮನ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 22ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಯುವಕ, ಯುವತಿ ಮೇಲೆ ಚಾಕುವಿನಿಂದ ಹಲವು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ ಮರಳು ಸಾಗಾಟ ತಡೆದ ಗ್ರಾಮಸ್ಥರು

ಹೊನ್ನಾವರ : ಸಮುದ್ರದ ಅಂಚಿನಲ್ಲಿ ಸಿಲಿಕಾನ್ ಸ್ಯಾಂಡ್ / ಸಮುದ್ರದ ಅಂಚಿನ ಮರಳು ಸಾಗಾಟ ನಡೆಸುವಾಗ ಸ್ಥಳೀಯರ ವಿರೋಧ ವ್ಯಕ್ತಪಡಿಸಿ, ವಾಹನ ತಡೆದು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ತಾಲೂಕಿನ ಹಳದಿಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಗೋಳಿಬೆಟ್ಟೆಯಲ್ಲಿ ನಡೆದಿದೆ. ಸಮುದ್ರದ ಅಂಚಿನಲ್ಲಿರುವ ಮರಳನ್ನು ಸಾಗಾಟ ಮಾಡಲು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಳ್ಳಾರಿ : ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಸೇರಲು ಹೈಕಮಾಂಡ್​ ಗ್ರೀನ್​ ಸಿಗ್ನಲ್

ಬಳ್ಳಾರಿ : ಗಣಿಧಣಿ ಗಾಲಿ ಜನಾರ್ಧನ ರೆಡ್ಡಿ ಗೆ ಬಿಜೆಪಿ ಸೇರಲು ಹೈಕಮಾಂಡ್​ ಗ್ರೀನ್​ ಸಿಗ್ನಲ್ ನೀಡಿದೆ ಎಂಬ ಮಾಹಿತಿ ದೊರೆತಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ ಈಗಾಗಲೇ ಅನೇಕ ನಾಯಕರು ಪಕ್ಷ ಪರ್ಯಟನೆ ಮಾಡುತ್ತಿದ್ದಾರೆ. ಇಂತಹ ಬೆಳವಣಿಗೆ ನಡುವೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಗಾಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

130 ಮಂದಿ ಸಾವಿಗೆ ಕಾರಣವಾದ ಮಾಸ್ಕೋ ಕನ್ಸರ್ಟ್ ಹಾಲ್ ದಾಳಿ

ಮಾಸ್ಕೋ: ಮಾಸ್ಕೋ ಸಬ್ ಅರ್ಬನ್ ಕನ್ಸರ್ಟ್ ಹಾಲ್ ನಲ್ಲಿ ಬಂದೂಕುಧಾರಿಗಳಿಂದ ನಡೆದ ದಾಳಿಯಲ್ಲಿ 130 ಮಂದಿ ಸಾವನ್ನಪ್ಪಿದ್ದಾರೆ. ಪಿಕ್ನಿಕ್ ರಾಕ್ ಬ್ಯಾಂಡ್ ನ ಕನ್ಸರ್ಟ್ ಗೂ ಮುನ್ನ ಕ್ರಾಸ್ನೋಗೊರ್ಸ್ಕ್ ನಲ್ಲಿರುವ ಕ್ರೋಕಸ್ ಸಿಟಿ ಹಾಲ್ ಮೇಲಿನ ದಾಳಿಯ ಬಗ್ಗೆ ಒಂದಷ್ಟು ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ. ಜನಪ್ರಿಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ದಂಧೆಕೋರರಿಂದ ಶಾಂತಿಮೊಗರು ಕಿಂಡಿ ಆಣೆಕಟ್ಟು ಬರಿದು ಆರೋಪ : ಊರವರ ತೀವ್ರ ಆಕ್ರೋಶಕ್ಕೆ ಹೆದರಿ ತಮ್ಮೆಲ್ಲ ವಸ್ತುಗಳೊಂದಿಗೆ ಸ್ಥಳದಿಂದ ಗಂಟುಮೂಟೆ ಕಟ್ಟಿದ ಮರಳು ಗಣಿಗಾರಿಕೆಯವರು.

ವರದಿ : ಅನಿಶ್ ಕುಮಾರ್ ಪುತ್ತೂರು.ಬಿಗ್ ನ್ಯೂಸ್ ಇಂಫ್ಯಾಟ್. ದಂಧೆಕೋರರಿಂದ ಶಾಂತಿಮೊಗರು ಕಿಂಡಿ ಆಣೆಕಟ್ಟು ಬರಿದು ಆರೋಪ : ಊರವರ ತೀವ್ರ ಆಕ್ರೋಶಕ್ಕೆ ಹೆದರಿ ತಮ್ಮೆಲ್ಲ ವಸ್ತುಗಳೊಂದಿಗೆ ಸ್ಥಳದಿಂದ ಗಂಟುಮೂಟೆ ಕಟ್ಟಿದ ಮರಳು ಗಣಿಗಾರಿಕೆಯವರು. ಕುಮಾರಧಾರ ನದಿಗೆ ಕಡಬ ತಾಲೂಕಿನ ಶಾಂತಿಮೊಗೇರು ಎಂಬಲ್ಲಿ ನಿರ್ಮಿಸಿರುವ ಬೃಹತ್ ಕಿಂಡಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಿವಕುಮಾರ್‌ ಬಿಜೆಪಿಗೆ ಬರೋಕೆ ರೆಡಿ ಇದಾರೆ: ಶಾಸಕ ಮುನಿರತ್ನ

ಶಿವಕುಮಾರ್‌ ಬಿಜೆಪಿಗೆ ಬರೋಕೆ ರೆಡಿ ಇದಾರೆ: ಶಾಸಕ ಮುನಿರತ್ನ ಚುನಾವಣಾ ಟೈಮಲ್ಲೇ ವಿಪಕ್ಷ ನಾಯಕ ಆರ್‌ ಅಶೋಕ್‌ ಕಾಂಗ್ರೆಸ್‌ ಸರ್ಕಾರದ ಬಗ್ಗೆ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್‌ ಒಡೆದ ಮನೆಯಾಗಿದೆ. ಸಿಎಂ ಸಿದ್ಧರಾಮಯ್ಯ ಅವರನ್ನ ಅಧಿಕಾರದಿಂದ ಕೆಳಗಿಳಿಸೋಕೆ ಸಂಚು ರೂಪಿಸ್ತಿರೋ ಗ್ಯಾಂಗ್‌, ಕಾಂಗ್ರೆಸ್‌ ಪಕ್ಷದ ಒಳಗೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್

25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮುಡಾ ಆಯುಕ್ತ ಮನ್ಸೂರ್ ಅಲಿ ಟಿಡಿಆರ್​ ಕ್ಲಿಯರೆನ್ಸ್ ಮಾಡಲು 25 ಲಕ್ಷ ರೂ. ಲಂಚ ಪಡೆಯುತ್ತಿದ್ದರು. ಮಂಗಳೂರು, ಮಾರ್ಚ್​ 23: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ (MUDA) ಆಯುಕ್ತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ನಗರ ಠಾಣಾ ಪೊಲೀಸರಿಂದ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯ ಬಂಧನ ಹಾಗೂ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ.

ಪುತ್ತೂರು ನಗರ ಠಾಣಾ ಪೊಲೀಸರಿಂದ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯ ಬಂಧನ ಹಾಗೂ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ. ದಿನಾಂಕ:12.02.2024 ರಂದು ಪುತ್ತೂರು ನಗರದ KSRTC ಬಸ್ ನಿಲ್ದಾಣದಲ್ಲಿ ಫಿರ್ಯಾಧಿ ರೇಷ್ಮಾ ಎನ್ (41) ರವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಯಾರೋ ಕಳ್ಳರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿಮಾಚಲ ಪ್ರದೇಶದ 6 ಕಾಂಗ್ರೆಸ್ ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆ.

ಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ(BJP) ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ ಹಿಮಾಚಲ ಪ್ರದೇಶದ (Himachal Pradesh) ಆರು ಕಾಂಗ್ರೆಸ್ (Congress) ಬಂಡಾಯ ಶಾಸಕರು ಶುಕ್ರವಾರ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸದನದಲ್ಲಿ ಉಪಸ್ಥಿತರಿರುವ ವಿಪ್ ಅನ್ನು ಧಿಕ್ಕರಿಸಿದ ಕಾರಣಕ್ಕಾಗಿ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿದ್ದು, ಕಟ್ ಮೋಷನ್ ಮತ್ತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕುಖ್ಯಾತ ಭೂಗತ ಪಾತಕಿ ಪ್ರಸಾದ್ ಪೂಜಾರಿ ಚೀನಾದಲ್ಲಿ ಬಂಧನ : ಮುಂಬಯಿ ಪೊಲೀಸರ ವಶಕ್ಕೆ

ಮುಂಬಯಿ : ಭಾರತದ ಮೋಸ್ಟ್ ವಾಂಟೆಡ್‌ ಕುಖ್ಯಾತ ಭೂಗತ ಪಾತಕಿ ಪ್ರಸಾದ್ ಪೂಜಾರಿಯನ್ನು  ಚೀನಾದ ಹಾಂಕಾಂಗ್ ನಲ್ಲಿ ಪೊಲೀಸರು ಬಂಧಿಸಿದ್ದು ಭಾರತಕ್ಕೆ ಗಡಿಪಾರು ಮಾಡಲಾಗಿದೆ ಎಂದು ಮಾಹಿತಿ‌ ತಿಳಿಯಲಾಗಿದೆ. ಮೂಲತಃ ಉಡುಪಿ ಜಿಲ್ಲೆಯ ಕಾಪು ಪರಿಸರ ನಿವಾಸಿಯಾಗಿರುವ ಪ್ರಸಾದ್ ಪೂಜಾರಿ ಮೇಲೆ ಮುಂಬಯಿ ಸೇರೊಇದಂತೆ ದೇಶದ ವಿವಿಧ...
Read More