ಕಾಸರಗೋಡು: ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು. ಕಾಸರಗೋಡು ಜಿಲ್ಲೆಯ ಕಾಞಾಂಗಾಡ್ ಸಮೀಪ ಅಂಬಲತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾಗಿದ್ದು ತನಿಖೆಯ ವೇಳೆ ಇವೆಲ್ಲವೂ ಖೋಟಾ ನೋಟುಗಳು ಎಂದು ತನಿಖೆಯಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ...
Read More
ಬಂಟ್ವಾಳ: ಟಿಪ್ಪರ್‌ಗಳಲ್ಲಿ ಅಕ್ರಮ ಮರಳು ಸಾಗಾಟ : ನಾಲ್ವರ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ನರಿಕೊಂಬು ಗ್ರಾಮದ ನೆಹರೂ ನಗರದಲ್ಲಿ ಬೆಳಗ್ಗೆ ಬಂಟ್ವಾಳ ನಗರ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ 2 ಟಿಪ್ಪರ್‌ಗಳಲ್ಲಿ ಅಕ್ರಮ ಮರಳು ಸಾಗಾಟ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಒಂದು ಟಿಪ್ಪರ್‌ನ ಮಾಲಕ ಹಾಗೂ...
Read More
ನಂತೂರಿನಲ್ಲಿ ತಡರಾತ್ರಿ ಸಂಭವಿಸಿದ್ದು ಭೀಕರ ರಸ್ತೆ ಅಪಘಾತಕ್ಕೆ ತೊಕ್ಕೊಟ್ಟಿನ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಬಲಿ.
ಮಂಗಳೂರು, ಮಾ.23: ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪ್ಪಚ್ಚಿಯಾದ ಘಟನೆ ನಂತೂರಿನಲ್ಲಿ ತಡರಾತ್ರಿ ಸಂಭವಿಸಿದ್ದು ಭೀಕರ ರಸ್ತೆ ಅಪಘಾತಕ್ಕೆ ತೊಕ್ಕೊಟ್ಟಿನ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಬಲಿಯಾಗಿದ್ದಾನೆ. ತೊಕ್ಕೊಟ್ಟಿನ ಹಿರಿಯ ಬಿಜೆಪಿ ನಾಯಕಿ ಲಲಿತಾ ಸುಂದರ್ ಅವರ...
Read More
ರಷ್ಯಾದಲ್ಲಿ ಉಗ್ರ ದಾಳಿ : ಕಾನ್ಸರ್ಟ್ ಹಾಲ್ ನಲ್ಲಿ 60 ಮಂದಿ ಸಾವು 145 ಮಂದಿ ಗಂಭೀರ ಗಾಯ : ದಾಳಿಯ ಹೊಣೆ ಹೊತ್ತ ಇಸ್ಲಾಮಿಕ್ ಸ್ಟೇಟ್ ಗ್ರೂಪ್ (ISIS)
ಭೀಕರ ಉಗ್ರ ದಾಳಿಯಲ್ಲಿ 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು 145ಕ್ಕು ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಷ್ಯಾದ ಮಾಸ್ಕೋ ನಗರದಲ್ಲಿ ಲ್ಲಿ ನಡೆದಿದೆ. ಅಧ್ಯಕ್ಷ ವ್ಹಾಡಿಮಿರ್ ಪುಟಿನ್ ಅವರು ಇತ್ತೀಚಿಗೆ ಚುನಾವಣೆಯಲ್ಲಿ ಗೆದ್ದು ಅಧಿಕಾರದ ಮೇಲೆ ಹಿಡಿತ ಸಾಧಿಸಿದ ಕೆಲವೇ ದಿನಗಳಲ್ಲಿ ಭಯೋತ್ಪಾದಕರು ಮಾಸ್ಕೋದ ದೊಡ್ಡ...
Read More
ಬಿಜೆಪಿ ಅಭ್ಯರ್ಥಿ ಕೋಟಗೆ ಹಿಂದಿ, ಇಂಗ್ಲೀಷ್ ಬರಲ್ಲ, ಅವರನ್ನು ಗೆಲ್ಲಿಸಬೇಡಿ-ಜೆಪಿ ಹೆಗ್ಡೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಎಂದೇ ಪ್ರಖ್ಯಾತಿ ಪಡೆದ ಕೋಟ ಶ್ರೀನಿವಾಸ ಪೂಜಾರಿ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಕಣಕ್ಕಿಳಿಯಲಿದ್ದಾರೆ. ಈಗ ಜೆಪಿ ಹೆಗ್ಡೆ ಅವರು ಕೋಟ ಶ್ರೀನಿವಾಸ ಪೂಜಾರಿ ಬಗ್ಗೆ ತುಸು ಭಾರವಾದ ಮಾತನ್ನೇ ಆಡಿದ್ದಾರೆ. ಬಿಜೆಪಿ ಅಭ್ಯರ್ಥಿ ಕೋಟಗೆ ಹಿಂದಿ,...
Read More
ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ; ಆರು ಮಂದಿ ವಶಕ್ಕೆ
ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣವೊಂದು ನಿನ್ನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಬೆಳ್ತಂಗಡಿಯ ಮೂವರು ಸಾವನ್ನಪ್ಪಿದ ಘಟನೆ ನಡೆದಿತ್ತು. ಇದೀಗ ಪೊಲೀಸರು ಈ ಘಟನೆಗೆ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಪ್ರಕ್ರರಣದ ಪ್ರಮುಖ ವ್ಯಕ್ತಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು...
Read More
ಅರವಿಂದ್ ಕೇಜ್ರಿವಾಲ್ ಬಂಧನದ ಬೆನ್ನಲ್ಲೇ ಅಣ್ಣ ಹಜಾರೆ ಮೊದಲ ಪ್ರತಿಕ್ರಿಯೆ.
ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವಾಗಿದೆ. ಆಮ್ ಆದ್ಮಿ ಪಾರ್ಟಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಕಾಂಗ್ರೆಸ್ ಸೇರಿದತೆ ವಿಪಕ್ಷಗಳು ಕೇಜ್ರಿವಾಲ್ ಬೆಂಬಲಕ್ಕೆ ನಿಂತಿದ್ದಾರೆ. ಇಡಿ ಹಾಗೂ ಬಿಜೆಪಿ ವಿರುದ್ಧ ಆಪ್ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಸಾಮಾಜಿಕ ಹೋರಾಟಗಾರ, ಅರವಿಂದ್ ಕೇಜ್ರಿವಾಲ್...
Read More
ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರ ಸಾವು; ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ದುಷ್ಕರ್ಮಿಗಳು
ಮೂರು ಮಂದಿ ಬೆಳ್ತಂಗಡಿಯಿಂದ ಬಾಡಿಗೆ ಮಾಡಿಕೊಂಡು ಹೋಗಿದ್ದು, ಇವರಿದ್ದ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆಯೊಂದು ತುಮಕೂರಿನಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ರಫೀಕ್ ಎಂಬುವವರಿಗೆ ಸೇರಿದ ಕೆಎ43 ರಿಜಿಸ್ಟ್ರೇಷನ್ ನಂಬರಿನ ಎಸ್‌ಪ್ರೆಸ್ ಕಾರಿನಲ್ಲಿ ಸುಟ್ಟು ಹೋದ ಸ್ಥಿತಿಯಲ್ಲಿ ಇಂದು (ಮಾ.22) ಮೂವರ ಶವ...
Read More
ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಪ್ರಕರಣ : ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್ ದಾಖಲಿಸಿದ ಸಿಬಿಐ
ಭ್ರಷ್ಟಾಚಾರ ವಿರೋಧಿ ಲೋಕಪಾಲರ ನಿರ್ದೇಶನದ ಮೇರೆಗೆ, ಕೇಂದ್ರೀಯ ತನಿಖಾ ದಳವು ( ಸಿಬಿಐ ) ತೃಣಮೂಲ ಕಾಂಗ್ರೆಸ್ ನ ಮಾಜಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಹಣಕ್ಕಾಗಿ ಪ್ರಶ್ನೆ ಕೇಳಿದ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮೊಯಿತ್ರಾ ವಿರುದ್ಧ ಬಿಜೆಪಿ ಲೋಕಸಭಾ ಸದಸ್ಯ ನಿಶಿಕಾಂತ್...
Read More
ಮಂಗಳೂರು: ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಸಿಸಿಬಿ ವಶಕ್ಕೆ
ಮಂಗಳೂರು, ಮಾ.22: ಬೆಂಗಳೂರಿನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆರೋಪಿಯಿಂದ 46 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಲೊರೊಟ್ಟೊ ಬರೆಕಾಡು ನಿವಾಸಿ ಅಬ್ದುಲ್ ಸಮದ್ ಯಾನೆ ಚಮ್ಮು (36)ಬಂಧಿತ ಆರೋಪಿ....
Read More

