April 1, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿಗೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಇಂದು (ಸೋಮವಾರ) ರೂಸ್ ಅವೆನ್ಯೂ ಕೋರ್ಟ್ ಬಂಧನದ ಅವಧಿ ವಿಸ್ತರಿಸಿದ ನಂತರ, ಅವರನ್ನು ತಿಹಾರ್ ಜೈಲಿಗೆ (Tihar Jail) ಕರೆದೊಯ್ಯಲಾಗಿದೆ. ಆಪಾದಿತ ಮದ್ಯ ನೀತಿ ಹಗರಣಕ್ಕೆ (Liquor policy scam) ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸೋಮವಾರ ಏಪ್ರಿಲ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಮುಡಿಪುವಿನಲ್ಲಿ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಿದ್ದ ಅಬೂಬಕರ್ ಸಿದ್ದಿಕ್ ಗೆ ಚುನಾವಣಾ ಆಯೋಗ ತುರ್ತು ನೋಟಿಸ್.

ಮಂಗಳೂರು : ಮಂಗಳೂರಿನ ಹೊರವಲಯ ಮುಡಿಪುವಿನಲ್ಲಿ ರಸ್ತೆ ಬಂದ್ ಮಾಡಿ ಜನಸಾಮನ್ಯರಿಗೆ ತೊಂದರೆ ಉಂಟುಮಾಡಿ ರಸ್ತೆಯಲ್ಲಿ ಆಟೋ ಚಾಲಕರಿಗಾಗಿ ಈ ಇಫ್ತಾರ್ ಕೂಟ ಆಯೋಜನೆ ಮಾಡಿದ್ದರು.ಮಂಗಳೂರು ಇಫ್ತಾರ್ ಕೂಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ವಿಡಿಯೋ ಕುರಿತು ವ್ಯಾಪಕವಾಗಿ ಭಾರೀ ಪರ ಮತ್ತು ವಿರೋಧ ಚರ್ಚೆ ನಡೆದಿತ್ತು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಹಿಳಾ ಪೊಲೀಸ್‌ ಸಿಬ್ಬಂದಿ ಆತ್ಮಹತ್ಯೆ ಪ್ರಕರಣ – ಪತಿಯ ಬಂಧನ.

ಕಾಪು: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ(32) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿಯನ್ನು ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿದ ಆರೋಪದಡಿ ಕಾಪು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ರವಿ ಕುಮಾರ್(35) ಬಂಧಿತ ಆರೋಪಿ. ಈತ ಕೆಎಸ್‌ಆರ್‌ಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, 2017ರಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹೆಬ್ರಿ:ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ.

ಹೆಬ್ರಿ:ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ. ಹೆಬ್ರಿ:ಅಣ್ಣ ತಮ್ಮ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಕೊಲೆಯಲ್ಲಿ ಅಂತ್ಯವಾದ ಘಟನೆ ಹೆಬ್ರಿ ತಾಲೂಕು ನಾಲ್ಕೂರು ಗ್ರಾಮದ ಅರಮನೆಜಡ್ಡು ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮೃತರನ್ನು ಮಂಜುನಾಥ್ (35) ಎಂದು ಗುರುತಿಸಲಾಗಿದೆ ಮಂಜುನಾಥ ಮತ್ತು ವಿಶ್ವನಾಥ ರವರು ಆಗಾಗ ಗಲಾಟೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಡಾ. ಮಂಜುನಾಥ್‌ ದೇಶದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ತರುವುದು ನಿಶ್ಚಿತ: ಅನುಸೂಯ ಮಂಜುನಾಥ್‌.

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಪೇಕ್ಷೆ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರ ಒತ್ತಾಯದ ಮೇರೆಗೆ ಮಂಜುನಾಥ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಧುಮುಕಿದ್ದಾರೆ ಎಂದು ಡಾ.ಮಂಜುನಾಥ್ ಅವರ ಪತ್ನಿ ಅನುಸೂಯ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಇರಾ ಗ್ರಾಮದ ಅಕ್ರಮ ಮರಳು ದಿಣ್ಣೆಗೆ ದಾಳಿ ಇಬ್ಬರ ವಿರುದ್ದ ಪ್ರಕರಣ ದಾಖಲು.

ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಕಂಚಿನಡ್ಕ ಹಾಗೂ ತಿರುವಾಲೆ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ಶನಿವಾರ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಮರಳು ಸಂಗ್ರಹವನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಬಿರುಸಿನ ಪ್ರಚಾರ ನಡೆಸುತ್ತಿದ್ದರೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ನಿರುತ್ಸಾಹ ಮಾತ್ರ ಎದ್ದು ಕಾಣುತ್ತಿದೆ

ಲೋಕಸಭೆಗೆ ಚುನಾವಣೆ ಘೋಷಣೆಯಾಗಿ ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಪದ್ಮರಾಜ್ ರಾಮಯ್ಯ ಕೈ ಅಭ್ಯರ್ಥಿಯಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದರೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ನಿರುತ್ಸಾಹ ಮಾತ್ರ ಎದ್ದು ಕಾಣುತ್ತಿದೆ. ಕಾಂಗ್ರೆಸ್ ಸರ್ಕಾರ ರಚನೆಯಲ್ಲಿ ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯದ ಬಹುಪಾಲು ಮತಗಳು ಪಕ್ಷಕ್ಕೆ ಬಿದ್ದಿದ್ದರೂ ಆ ನಂತರ ನಡೆದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅತೀ ಅಪರೂಪದ ಕರಿ ಚಿರತೆಯೊಂದು ಬಾವಿಯೊಂದಕ್ಕೆ ಬಿದ್ದ ಘಟನೆ ಎಡಪದವಿನ ಗೊಸ್ಪೆಲ್ ಸನಿಲ ಎಂಬಲ್ಲಿ ಭಾನುವಾರ ನಡೆದಿದೆ.

ಮಂಗಳೂರು: ಅತೀ ಅಪರೂಪದ ಕರಿ ಚಿರತೆಯೊಂದು ಬಾವಿಯೊಂದಕ್ಕೆ ಬಿದ್ದ ಘಟನೆ ಎಡಪದವಿನ ಗೊಸ್ಪೆಲ್ ಸನಿಲ ಎಂಬಲ್ಲಿ ಭಾನುವಾರ ನಡೆದಿದೆ. ಇಲ್ಲಿನ ಶಕುಂತಳಾ ಆಚಾರ್ಯ ಅವರ ಮನೆಯ ಬಾವಿಯಿಂದ ನೀರು ತೆಗೆಯಲು ಹೋದ ವೇಳೆ ಚಿರತೆ ಬಿದ್ದಿರುವುದನ್ನು ನೋಡಿದ್ದಾರೆ. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ...
Read More