ಹೆಬ್ರಿ:ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ.


ಹೆಬ್ರಿ:ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ.

ಹೆಬ್ರಿ:ಅಣ್ಣ ತಮ್ಮ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಕೊಲೆಯಲ್ಲಿ ಅಂತ್ಯವಾದ ಘಟನೆ ಹೆಬ್ರಿ ತಾಲೂಕು ನಾಲ್ಕೂರು ಗ್ರಾಮದ ಅರಮನೆಜಡ್ಡು ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮೃತರನ್ನು ಮಂಜುನಾಥ್ (35) ಎಂದು ಗುರುತಿಸಲಾಗಿದೆ

ಮಂಜುನಾಥ ಮತ್ತು ವಿಶ್ವನಾಥ ರವರು ಆಗಾಗ ಗಲಾಟೆ ಮಾಡುತ್ತಿದ್ದರು. ಮಂಜುನಾಥನು, ವಿಶ್ವನಾಥನ ಬಳಿ ನನ್ನ ಹೆಂಡತಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿದಾಗ, ವಿಶ್ವನಾಥ ಕೋಪಗೊಂಡು ದೊಣ್ಣೆಯಿಂದ ಹೊಡೆದಾಗ ಮಂಜುನಾಥ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?