April 2, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಜಾಪುರ ನಕ್ಸಲೀಯರನ್ನು ಹೊಡೆದುರುಳಿಸಿದ ಭದ್ರತಾಪಡೆಗಳು.

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಲೆಂಡ್ರಾ ಗ್ರಾಮದ ಬಳಿಯ ಕಾಡಿನಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್‌ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪದ್ಮನಾಭ್ ಸಾಮಂತ್ ಮನೆಯವರಿಗೆ ಧೈರ್ಯ ತುಂಬಿದ ಪದ್ಮರಾಜ್ ಆರ್.

ಬಂಟ್ವಾಳ: ಇತ್ತೀಚೆಗೆ ಅಕಾಲಿಕವಾಗಿ ನಿಧನರಾದ ಪದ್ಮನಾಭ ಸಾಮಂತ್ ಮನೆಗೆ ಭೇಟಿ ನೀಡಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಪದ್ಮನಾಭ್ ಸಾಮಂತ್ ಅವರ ತಾಯಿಗೆ ಸಾಂತ್ವಾನ ತುಂಬಿದರು.ವಾಮದಪದವು ತಿಮರಡ್ಡ ಪದ್ಮನಾಭ ಸಾಮಂತ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಸಾಮಾಜಿಕ ಹೋರಾಟಗಾರರೂ ಹೌದು.ಇದೇ ಸಂದರ್ಭ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೊಬೈಲ್ ನೋಡುತ್ತ ನಡೆದ ಬಾಲಕ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ನಡೆದಿದೆ.

ಮೊಬೈಲ್ ನೋಡುತ್ತ ನಡೆದ ಬಾಲಕನೊಬ್ಬ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಬ್ಬಂದಿ ಶ್ರೀಧರ ಹೆಗಡೆ ಆತ್ಮಹತ್ಯೆಗೆ ಯತ್ನ

ಮಂಗಳೂರು; ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ, ಸಿಬ್ಬಂದಿಯೊಬ್ಬರು ದ.ಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ. ಬೆಳ್ತಂಗಡಿ ತಾಲೂಕು ಪಂಚಾಯತಿನಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ , ಪ್ರಸ್ತುತ ದ.ಕ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಧರ ಹೆಗಡೆ ಅವರೇ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪದ್ಮನಾಭ ಸಾಮಂತ್ ಸಾವು: ಪ್ರತ್ಯೇಕ ತಂಡ ರಚಿಸಿ ತನಿಖೆ ನಡೆಸಲು ರಮಾನಾಥ ರೈ ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗೆ ಮನವಿ

ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಗೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಹಾಗೂ ಕಾಂಗ್ರೆಸ್ ಮುಖಂಡರು ಭೇಟಿ ನೀಡಿದರು. ಇತ್ತೀಚೆಗೆ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಶ್ರೀ ಪದ್ಮನಾಭ ಸಾಮಂತ್ ರವರ ಮೃತ ದೇಹ ದಿನಾಂಕ 31-03-2024 ರಂದು ಅವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಯಮಾಡಿ ಯಾರೂ ಎದ್ದು ಹೋಗಬಾರದು – ವರುಣಾ ಕ್ಷೇತ್ರದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ.

ಮೈಸೂರು : ಚುನಾವಣೆಯ ರ್ಯಾಲಿಯ ಸಮಯದಲ್ಲಿ ಹಣ ಕೊಟ್ಟು ಜನರನ್ನು ಕರೆತರುವುದು ಎಲ್ಲರಿಗೂ ತಿಳಿದಿರುವ ವಿಚಾರ ಅಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವರುಣಾ ಕ್ಷೇತ್ರದಲ್ಲಿ ನಡೆಸಿದ ಕಾರ್ಯಕ್ರಮವೊಂದರಲ್ಲಿ ಜನ ಎದ್ದು ಹೋಗುತ್ತಿರುವಾಗ ಅಂಗಲಾಚಿ ಬೇಡಿಕೊಳ್ಳುವ ಪರಿಸ್ಥಿತಿ ಮುಖ್ಯಮಂತ್ರಿಯವರಿಗೆ ಎದುರಾಗಿದೆ. ಜನ ಎದ್ದು ಹೊಗದಂತೆ ತಡೆಯಲು ಖುದ್ದು ಅವರೇ ಎದ್ದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಿವಮೊಗ್ಗ: ಉಪವಾಸ ಮುಗಿಸಿ ಈಜಲು ಹೋದ ಮೂವರು ಬಾಲಕರು ನೀರುಪಾಲು.

ಶಿವಮೊಗ್ಗ : ನದಿ ತೀರದಲ್ಲಿ ಎಷ್ಟೋ ಹೆಚ್ಚರಿಕೆಯ ಬೋರ್ಡ್ ಹಾಕಿದರು ಜನಸಾಮನ್ಯರಿಗೆ ಮನವರಿಕೆ ಆಗುವುದೇ ಇಲ್ಲ.ಇತ್ತೀಚಿನ ದಿನಗಳಲ್ಲಿ ಅಂತೂ ನೀರಿನಲ್ಲಿ ಈಜಾಡಲು ಹೋದ ಯುವಕರು ಮೃತಪಟ್ಟ ಘಟನೆ ಹೆಚ್ಚಾಗಿದ್ದು ಮುನ್ನೆಚ್ಚರಿಕೆ ವಹಿಸಿದರೂ ಯಾವುದೇ ಫಲಕಾರಿಯಾಗದೆ ಇರುವುದು ಬೇಸರದ ಸಂಗತಿ. ಶಿವಮೊಗ್ಗಜಿಲ್ಲೆಯ ತೀರ್ಥಹಳ್ಳಿ ತುಂಗಾ ನದಿಯ ರಂಜಾನ್ ಉಪವಾಸ ಮುಗಿಸಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿಂದೂ ಧರ್ಮ ಉಳಿದರೆ ಜಾತಿ ಉಳಿಯುತ್ತದೆ. ಬಿಜೆಪಿಯ ಧರ್ಮದ ಅಸ್ತ್ರ ಒಪ್ಪಿದ ಬಿಲ್ಲವರು.

ಮಂಗಳೂರು: ಹಿಂದೂ ಧರ್ಮ ಉಳಿದರೆ ಜಾತಿ ಉಳಿಯುತ್ತದೆ ಎಂಬ ಅಭಿಯಾನ ಆರಂಭಿಸಿರುವ ಮಂಗಳೂರು ಲೋಕಸಭೆಯಲ್ಲಿ ಬಿಜೆಪಿ ಕಾಂಗ್ರೆಸ್ಸಿನ ಬಿಲ್ಲವ ಜಾತಿ ಅಸ್ತ್ರಕ್ಕೆ ಪ್ರತಿ ಅಸ್ತ್ರ ಪ್ರಯೋಗಿಸಿದೆ ಇಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವರು ಸಹ ಧರ್ಮ ಉಳಿದರೆ ಜಾತಿ ಉಳಿಯುತ್ತದೆ ಎಂಬ ಚರ್ಚೆಗೆ ಸಹಮತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಿರಿಯಾ ರಾಯಭಾರ ಕಚೇರಿ ಮೇಲೆ ಇಸ್ರೇಲ್ ದಾಳಿ ಜನರಲ್ ಸೇರಿ 11 ಮಂದಿ ಸಾವು.

ಡಮಾಸ್ಕಸ್‌: ಸಿರಿಯಾದ ರಾಜಧಾನಿಯಲ್ಲಿರುವ ಇರಾನಿನ ರಾಯಭಾರ ಕಚೇರಿ ಮೇಲೆ ಇಸ್ರೇಲ್​ ದಾಳಿ ಮಾಡಿದ್ದು, ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ದಾಳಿಯಲ್ಲಿ ಅನೆಕ್ಸ್ ಕಟ್ಟಡವನ್ನು ಹೊಡೆದುರುಳಿಸಿದ್ದರಿಂದ 8 ಮಂದಿ ಹತರಾಗಿದ್ದಾರೆ. ಸಿರಿಯಾದ ಅಧಿಕೃತ ಸುದ್ದಿ ಸಂಸ್ಥೆ SANA ಪ್ರಕಾರ, ಇಸ್ರೇಲಿ ದಾಳಿಯು ಡಮಾಸ್ಕಸ್‌ನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಡಬ : ಅಕ್ರಮ ಸ್ಪೋಟಕ ಬಳಸಿ ಕಲ್ಲು ಸ್ಪೋಟ :ಮನೆಗೆ ಹಾನಿ-ದೂರು ದಾಖಲು.

ಕಡಬ : ಅಕ್ರಮ ಸ್ಪೋಟಕ ಬಳಸಿ ಕಲ್ಲು ಒಡೆಯುತ್ತಿರುವ ಪರಿಣಾಮ ಮನೆಯ ಶೀಟುಗಳಿಗೆ ಹಾನಿಯಾಗುತ್ತಿರುವ ಹಾಗೂ ಪರಿಸರ ಮಾಲಿನ್ಯ ಉಂಟಾಗುತ್ತಿರುವ ಬಗ್ಗೆ ಮನೆ ಮಾಲಿಕ ಸ್ಫೋಟ ನಡೆಸುವವನ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಘಟನೆ ನಡೆದಿದೆ. ಕಡಬ ತಾಲೂಕು ಯೇನೆಕಲ್ಲು ಗ್ರಾಮದ ಕುಕ್ಕಿಪ್ಪನ ಮನೆ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?