April 3, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಚಿಕ್ಕೋಡಿ : ನಡುರಸ್ತೆಯಲ್ಲೇ ಕಾಂಗ್ರೆಸ್​​ ಶಾಸಕ ಲಕ್ಷ್ಮಣ್​​ ಸವದಿ ಆಪ್ತನ ಬರ್ಬರ ಹತ್ಯೆ

ಚಿಕ್ಕೋಡಿ : ಚಿಕ್ಕೋಡಿಯಲ್ಲಿ ಮಾತ್ರ ಲೋಕಸಭೆ ಚುನಾವಣೆಯ ಪೈಪೋಟಿಯು ರಾಜಕೀಯ ಹಿಂಸಾಚಾರಕ್ಕೆ ತಿರುಗಿದೆ. ಇದಕ್ಕೆ ನಿದರ್ಶನ ಎಂಬಂತೆ, ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಮುಖಂಡರೊಬ್ಬರನ್ನು ನಡುರಸ್ತೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಶಾಸಕ ಲಕ್ಷ್ಮಣ ಸವದಿ ಆಪ್ತ, ಸ್ಥಳೀಯ ಕಾಂಗ್ರೆಸ್‌ ಮುಖಂಡ ಅಣ್ಣಪ್ಪ ಬಸಣ್ಣ ನಿಂಬಾಳ (58) ಹತ್ಯೆಗೀಡಾಗಿದ್ದಾರೆ. ಅಥಣಿ ತಾಲೂಕಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -2 Minutes

ಬಜರಂಗದಳದ ಸಂಚಾಲಕ ಭರತ್ ಕುಮಾರ್ ಕುಮ್ಡೇಲ್ ಅವರನ್ನು ಮೈಸೂರು ಜಿಲ್ಲೆಗೆ ಗಡಿಪಾರು ಮಾಡಿ ನೋಟೀಸ್ ವಿಶ್ವ ಹಿಂದೂ ಪರಿಷದ್‌ನ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಖಂಡನೆ.

ಪುತ್ತೂರು ಜಿಲ್ಲಾ ಬಜರಂಗದಳದ ಸಂಚಾಲಕ ಭರತ್ ಕುಮಾರ್ ಕುಮ್ಡೇಲ್ ಅವರನ್ನು ಮೈಸೂರು ಜಿಲ್ಲೆಗೆ ಗಡಿಪಾರು ಮಾಡಿ ನೋಟೀಸ್ ನೀಡಿದ ಬಗ್ಗೆ ವಿಶ್ವ ಹಿಂದೂ ಪರಿಷದ್‌ನ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಖಂಡನೆ. ಪುತ್ತೂರು: ಪುತ್ತೂರು ಜಿಲ್ಲಾ ಬಜರಂಗದಳದ ಸಂಚಾಲಕ ಭರತ್ ಕುಮಾರ್ ಕುಮ್ಡೇಲ್ ಅವರನ್ನು ಮೈಸೂರು ಜಿಲ್ಲೆಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಮುಂದೆ ಬ್ಲೇಡ್‌ನಿಂದ ತನ್ನ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.

ಬೆಂಗಳೂರು: ಕರ್ನಾಟಕ ರಾಜ್ಯ ಹೈಕೋರ್ಟ್‌ನಲ್ಲಿ ಅಪರೂಪದ ಘಟನೆ ನಡೆದಿದೆ. ನ್ಯಾಯ ಕೊಡುವ ನ್ಯಾಯಮೂರ್ತಿಗಳ ಮುಂದೆಯೇ ಪ್ರಕರಣದ ವಿಚಾರಣೆಗೆ ಬಂದಿದ್ದ ವ್ಯಕ್ತಿ ಬ್ಲೇಡ್‌ನಿಂದ ತನ್ನ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಹೈಕೋರ್ಟ್ ಆವರಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಆತನನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸತ್ಯಜಿತ್ ಸುರತ್ಕಲ್ ಅವರ ಹೇಳಿಕೆಗೆ ಸತೀಶ್ ಕುಂಪಲರವರಿಂದ ಟಾಂಗ್.

ಸತ್ಯಜಿತ್ ಸುರತ್ಕಲ್ ಅವರ ಹೇಳಿಕೆಗೆ ಸತೀಶ್ ಕುಂಪಲರವರಿಂದ ಟಾಂಗ್ ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಬೂತ್ ಸಮಿತಿ, ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ ವಿವಿಧ ಮೋರ್ಚಾಗಳ ಹಾಗೂ ಮಂಡಲ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಹಾಗೂ ಕಾರ್ಯಕರ್ತರ ಸಮಾವೇಶವು ಇತ್ತೀಚೆಗೆ ನಡೆಯಿತು. ಈ ಸಂಧರ್ಭದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ಬುಧವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ಬುಧವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಜೆಪಿಗೆ ಬೆಂಬಲ ಎಂದ ಸುಮಲತಾ ಅಂಬರೀಷ್

ಮಂಡ್ಯ ಲೋಕಸಭಾ ಕ್ಷೇತ್ರದ ಜಿದ್ದಾಜಿದ್ದಿಯಲ್ಲಿ ಇಂದು ಸುಮಲತಾ ಸಭೆಯಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಿಂದ ಹಿಂದೆ ಸರಿದ ಸುಮಲತಾ ಅಂಬರೀಷ್. ಮಂಡ್ಯ ಬಿಟ್ಟು ನಾನು ಎಲ್ಲೂ ಹೋಗಲ್ಲ. ನಾನು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೇನೆ ಎಂದ ಸುಮಲತಾ ಅಂಬರೀಷ್ಈ ಬಾರಿ ಜೆಡಿಎಸ್ ಮೈತ್ರಿ ಅಭ್ಯರ್ಥಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾರಕಾಯುಧಗಳಿಂದ ಹಲ್ಲೆ ಕೊಲೆ ಯತ್ನ ಪ್ರಕರಣ ದಾಖಲು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.

ವಿಟ್ಲ: ಕೇಪು ಗ್ರಾಮದ ಅಡ್ಯನಡ್ಕ ಸಮೀಪದ ನಡೆದ ಘರ್ಷಣೆಗೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಅಡ್ಯನಡ್ಕ ನಿವಾಸಿ ಮಹಮ್ಮದ್ ಅಲಿ ಎ (36)ಎಂಬವರ ದೂರಿನಂತೆ ಮಧ್ಯಾಹ್ನ, ತನ್ನ ಮನೆಯಲ್ಲಿರುವ ಸಮಯ, ಆರೋಪಿ ಗಣೇಶ್ ಎಂಬಾತನು ಮನೆಯ ಬಳಿಗೆ ಬಂದು ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ಹೆಸರಿನಲ್ಲಿ ನಕಲಿ ಸಹಿ ಬಳಸಿ ವಂಚನೆ : ನಾಲ್ವರ ಬಂಧನ.

ಬೆಂಗಳೂರು: ನಗರದಲ್ಲಿ ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ಹೆಸರಿನಲ್ಲಿ ನಕಲಿ ಸಹಿ ಬಳಸಿ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ ಸದಸ್ಯತ್ವ ಕೊಡಿಸುವುದಾಗಿ ಚಿತ್ರಕಲಾ ಶಿಕ್ಷಕಿಗೆ ಬರೋಬ್ಬರಿ 4.10 ಕೋಟಿ ರೂ.ವಂಚಿಸಿದ್ದ ಸರ್ಕಾರಿ ನೌಕರ ಸೇರಿ ನಾಲ್ವರು ಆರೋಪಿಗಳನ್ನು ಸಿಸಿಬಿಯ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು: ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಶಿಕ್ಷಕಿಗೆ ಬರೋಬ್ಬರಿ 4 ಕೋಟಿ ವಂಚನೆ, ನಾಲ್ವರನ್ನು ಬಂಧಿಸಿದ ಸಿಸಿಬಿ.

ಬೆಂಗಳೂರು: ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ಹೆಸರಿನಲ್ಲಿ ನಕಲಿ ಸಹಿ ಬಳಸಿ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ ಸದಸ್ಯತ್ವ ಕೊಡಿಸುವುದಾಗಿ ಚಿತ್ರಕಲಾ ಶಿಕ್ಷಕಿಗೆ ಬರೋಬ್ಬರಿ 4.10 ಕೋಟಿ ರೂ.ವಂಚಿಸಿದ್ದ ಸರ್ಕಾರಿ ನೌಕರ ಸೇರಿ ನಾಲ್ವರು ಆರೋಪಿಗಳನ್ನು ಸಿಸಿಬಿಯ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರಿನ ತಾವರೆಕೆರೆ ನಿವಾಸಿ ರಿಯಾಜ್‌ ಅಹ್ಮದ್‌...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?