April 6, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಡಿ.ಕೆ.ಸುರೇಶ್ ‌ಠೇವಣಿ ಕಳೆದುಕೊಳ್ಳುತ್ತಾರೆ: ಬಿಜೆಪಿ ಚುನಾವಣಾ ಉಸ್ತುವಾರಿ

ಬೆಂಗಳೂರು‌: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ‌ಠೇವಣಿ ಕಳೆದುಕೊಳ್ಳುತ್ತಾರೆ. ಮೂರು-ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಬಿಜೆಪಿ ‌ಅಭ್ಯರ್ಥಿ ಡಾ. ಮಂಜುನಾಥ್‌ ಗೆಲುವು ಸಾಧಿಸಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ಅಗರವಾಲ್ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ದಾವಣಗೆರೆ ‌ಸೇರಿದಂತೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೊಂಡಾಣ ಕ್ಷೇತ್ರದ ಸಿಸಿ ಕ್ಯಾಮೆರಾ ಕಳವು ಪ್ರಕರಣ; ಆರೋಪಿ ಕೊಂಡಾಣ ನಿವಾಸಿ ಶುಭಾಶ್ ಚಂದ್ರ  ಅರೆಸ್ಟ್.

ತಾಲೂಕಿನ ಕೋಟೆಕಾರು ಗ್ರಾಮದ ಕೊಂಡಾಣ ಕ್ಷೇತ್ರದ ಭಂಡಾರ ಮನೆಗೆ ಅಳವಡಿಸಲಾಗಿದ್ದ 6 ಸಿಸಿ ಕ್ಯಾಮೆರಾಗಳು ಕಳವಾಗಿದ್ದವು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೀರಿ ಕೊಂಡಾಣ ನಿವಾಸಿ ಶುಭಾಶ್ ಚಂದ್ರ ಬಂಧಿತ ಆರೋಪಿ. ಹಾಗೂ ಕಳವಾಗಿದ್ದ ಆರು ಸಿಸಿ ಕ್ಯಾಮೆರಾಗಳನ್ನು ಪೊಲೀಸರು ವಶಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲ:ವ್ಯಕ್ತಿಯೊಬ್ಬರನ್ನು ಮಧ್ಯಾಹ್ನ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ಉಳ್ಳಾಲ: ವ್ಯಕ್ತಿಯೊಬ್ಬರನ್ನು ಮಧ್ಯಾಹ್ನ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಪಂಜಿಮೊಗರುವಿನಲ್ಲಿ 13 ವರ್ಷಗಳ ಹಿಂದೆ ನಡೆದ ತಾಯಿ ಹಾಗೂ ಮಗಳ ಜೋಡಿ ಕೊಲೆ ಪ್ರಕರಣದಲ್ಲಿ ಕೊಲೆಗೀಡಾದ ಮಹಿಳೆಯ ಪತಿ,ಉಳ್ಳಾಲ ನಗರಸಭೆ ಕಚೇರಿ ಬಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಹಮೀದ್ ಪಿ.ಎಂ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ಸೊತ್ತು ಸುಟ್ಟು ಭಸ್ಮ.

ಮಂಗಳೂರು: ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ಸೊತ್ತು ಸುಟ್ಟು ಭಸ್ಮವಾಗಿರುವ ಘಟನೆ ಮಂಗಳೂರು ನಗರದ ಬಂದರ್ ಜಿ ಎಂ ರಸ್ತೆಯಲ್ಲಿ ಶನಿವಾರ ನಡೆದಿದೆ. ಶಂಸುದ್ದೀನ್ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸುಮಾರು 10 ಲಕ್ಷ ಮೌಲ್ಯದ ಸೊತ್ತು ಹಾನಿಯಾಗಿರುವುದಾಗಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಸೌಜನ್ಯಪರ ಹೋರಾಟ ಸಮಿತಿಯಿಂದ ಚುನಾವಣೆಯಲ್ಲಿ ನೋಟಾ ಅಭಿಯಾನ.

ಮಂಗಳೂರು: ಸೌಜನ್ಯಪರ ಹೋರಾಟ ನಡೆಸುತ್ತಿರುವ ಸಮಿತಿ ಇದೀಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ ನೀಡಿದ್ದು, ಈ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸೌಜನ್ಯಪರ ಹೋರಾಟ ಸಮಿತಿಯ ಮುಖಂಡ ಗಿರೀಶ್ ಮಟ್ಟಣ್ಣನವರ್ ಕಳೆದ 11 ವರ್ಷಗಳಿಂದ ಸೌಜನ್ಯಗಳಿಗೆ ನ್ಯಾಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರಲ್ಲಿ ಮೆಡಿಕಲ್ ಕಾಲೇಜು 47 ವಿದ್ಯಾರ್ಥಿನಿಯರು ದಿಢೀರ್ ಅಸ್ವಸ್ಥರಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರು: ನಗರದ ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರ ಏಕಾಏಕಿ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, 28 ವಿದ್ಯಾರ್ಥಿನಿಯರಿಗೆ ಟ್ರಾಮಾ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಐವರಿಗೆ ಹೆಚ್​​ ಬ್ಲಾಕ್ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಬಿಎಂಸಿ ಹಾಸ್ಟೆಲ್​​ನಲ್ಲಿದ್ದ ಬೆಂಗಳೂರಲ್ಲಿ ಮೆಡಿಕಲ್ ಕಾಲೇಜು 47...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕ್ರಿಮಿನಲ್‌ಗಳಿಗೆ ಎಚ್ಚರಿಕೆ ನೀಡುತ್ತಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಮಾಜದ ಭದ್ರತೆಗೆ ಯಾರೇ ಧಕ್ಕೆ ತಂದರೂ ಅವರ ‘ರಾಮ ನಾಮ ಸತ್ಯ’ (ಅಂತ್ಯ ಸಂಸ್ಕಾರ) ನಿಶ್ಚಿತ ಎಂದು ಹೇಳಿದ್ದಾರೆ.

ಕ್ರಿಮಿನಲ್‌ಗಳಿಗೆ ಎಚ್ಚರಿಕೆ ನೀಡುತ್ತಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಮಾಜದ ಭದ್ರತೆಗೆ ಯಾರೇ ಧಕ್ಕೆ ತಂದರೂ ಅವರ ‘ರಾಮ ನಾಮ ಸತ್ಯ’ (ಅಂತ್ಯ ಸಂಸ್ಕಾರ) ನಿಶ್ಚಿತ ಎಂದು ಹೇಳಿದ್ದಾರೆ. ಅವರು ಅಲಿಗಢದಲ್ಲಿ ಬಿಜೆಪಿಯ ಲೋಕಸಭಾ ಅಭ್ಯರ್ಥಿ ಸತೀಶ್ ಕುಮಾರ್ ಗೌತಮ್ ಪರ ಬೃಹತ್‌ ಚುನಾವಣಾ ರ್ಯಾಲಿಯನ್ನುದ್ದೇಶಿಸಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

April 6 ಬಿಜೆಪಿ ಸ್ಥಾಪನಾ ದಿನವನ್ನು ಬಿಜೆಪಿ ಕಛೇರಿಯಲ್ಲಿ ಆಚರಿಸಲಾಯಿತು.

April 6 ಬಿಜೆಪಿ ಸ್ಥಾಪನಾ ದಿನವನ್ನು ಬಿಜೆಪಿ ಕಛೇರಿಯಲ್ಲಿ ಆಚರಿಸಲಾಯಿತು.ಸಭೆಯ ಅಧ್ಯಕ್ಷತೆಯನ್ನು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವಾ ವಹಿಸಿದ್ದರು.ದ.ಕನ್ನಡ ಬಿಜೆಪಿ ಉಪಾಧ್ಯಕ್ಷರು ಪುತ್ತೂರು ಬಿಜೆಪಿ ಪ್ರಭಾರಿ ಸುನೀಲ್ ಆಳ್ವಾ ಮಾತಾನಾಡಿ ಜನಸಂಘದ ಹಿರಿಯರ ತ್ಯಾಗ ಬಲಿದಾನ ಮತ್ತು 1980ರ ನಂತರ ಬಿಜೆಪಿಯ ಏಳುಬೀಳುಗಳ ಬಗ್ಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಪು ಕಾಲೇಜಿನಲ್ಲಿ ಚುನಾವಣ ಪ್ರಚಾರ: ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಕಾಪು ಪೊಲೀಸ್‌ ಠಾಣೆಯಲ್ಲಿ ಚುನಾವಣ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.

ಕಾಪು: ಕಾಲೇಜಿನಲ್ಲಿ ಚುನಾವಣ ಪ್ರಚಾರ ನಡೆಸಿದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಹಾಗೂ ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌ ವಿರುದ್ಧ ಕಾಪು ಪೊಲೀಸ್‌ ಠಾಣೆಯಲ್ಲಿ ಚುನಾವಣ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹೆರಿಗೆ ನಂತರ ರಕ್ತ ಸ್ರಾವ ಮೃತ್ಯು : ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರಿಂದ ಆರೋಪ.

ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ (26) ಮೃತ ಮಹಿಳೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಎರಡನೇ ಹೆರಿಗೆಗಾಗಿ ಗಾಯತ್ರಿಯವರು ಎ 03 ರಂದು...
Read More