ಮಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ಇಲಾಖೆ ಎಲ್ಲಾ ರೀತಿಯಲ್ಲೂ ಸಿದ್ದ : ಡಾ. ಅಲೋಕ್‌ ಮೋಹನ್‌.

ಮಂಗಳೂರು : ಕರ್ನಾಟಕ ರಾಜ್ಯ ಪೊಲೀಸ್‌ ವಿಭಾಗದ ಡಿಜಿ ಮತ್ತು ಐಜಿಪಿ ಡಾ. ಅಲೋಕ್‌ ಮೋಹನ್‌, ಐಪಿಎಸ್‌ ಅವರು ಇಂದು ಮಂಗಳೂರು ನಗರಕ್ಕೆ ಭೇಟಿ ನೀಡಿ, 2024ರ ಸಂಸತ್‌ ಚುನಾವಣೆಗೆ ಕೈಗೊಂಡಿರುವ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು ನಗರ ಪೊಲೀಸ್‌ ಮತ್ತು ಪಶ್ಚಿಮ ವಲಯದ ಎಲ್ಲಾ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಪರಿಶೀಲನೆ ಸಭೆ ನಡೆಸಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಗೆ ಇಲಾಖೆ ಎಲ್ಲಾ ರೀತಿಯಲ್ಲೂ ಸಿದ್ದವಾಗಿದ್ದು, ಹಿರಿಯ ಅಧಿಕಾರಿಗಳು ವೈಯಕ್ತಿಕವಾಗಿ ಚುನಾವಣೆ ಕಾರ್ಯದಲ್ಲಿ ಭಾಗವಹಿಸುತ್ತಿದ್ದು ಮತ್ತು ರಾಜ್ಯಾದ್ಯಂತ ನಮ್ಮ ಸಹವರ್ತಿಗಳೊಂದಿಗೆ ನಿಕಟ ಸಮನ್ವಯದಿಂದ ಕೆಲಸ ಮಾಡಲು ಸೂಚನೆ ನೀಡಿದ್ದಾರೆಂದು ತಿಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!