ಉಳ್ಳಾಲ: ಗುಜರಿ ವ್ಯಾಪಾರಿಯೋರ್ವನನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಜಾವೇದ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಂಜಿಮೊಗರುವಿನಲ್ಲಿ 13 ವರ್ಷಗಳ ಹಿಂದೆ ನಡೆದ ತಾಯಿ ಹಾಗೂ ಮಗಳ ಜೋಡಿ ಕೊಲೆ ಪ್ರಕರಣದಲ್ಲಿ ಕೊಲೆಗೀಡಾದ ಮಹಿಳೆಯ ಪತಿ ಹಮೀದ್ ಪಿ.ಎಂ. ಇರಿತಕ್ಕೆ ಒಳಗಾದವರು. ಹಮೀದ್...
Read More
ಬಂಟ್ವಾಳ: ಮನೆಯೊಳಗೆ ನುಗ್ಗಿ ಯುವಕನಿಗೆ ಚೂರಿ ಹಾಕಿ ಪರಾರಿ
ಬಂಟ್ವಾಳ: ಮನೆಯೊಳಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ ಮಹಮ್ಮದ್ ರಮೀಝ್ (19) ಇರಿತಕ್ಕೊಳಗಾದ ವ್ಯಕ್ತಿಯಾಗಿದ್ದಾನೆ. ಅಬ್ದುಲ್ ರಹಿಮಾನ್ ಎಂಬಾತ ಆರೋಪಿಯಾಗಿದ್ದು, ಪರಾರಿಯಾಗಿರುವ ಈತನಿಗಾಗಿ ಪೋಲೀಸ್...
Read More
ಬೆಂಗಳೂರು : ರ್‍ಯಾಲಿ ವೇಳೆ ಸಂಸದೆ ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ ಸವಾರ ದಾರುಣ ಸಾವು.
ಬೆಂಗಳೂರು : ಬಿಜೆಪಿ ಮುಖಂಡನ ನಿರ್ಲಕ್ಷ್ಯದಿಂದ ಬೈಕ್ ಸವಾರ ದಾರುಣ ಮೃತಪಟ್ಟ ಘಟನೆ ಬೆಂಗಳೂರಿನ ಕೆ.ಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ನಡೆದಿದೆ. ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಮುಖಂಡರೊಬ್ಬರು ಕಾರು ರಸ್ತೆಯಲ್ಲಿ ಪಾರ್ಕ್ ಮಾಡಿದ ಸಂದರ್ಭದಲ್ಲಿ ಹಿಂದೆ ಮುಂದೆ ನೋಡದೇ ಏಕಾಏಕಿ ಬಾಗಿಲು ತೆರೆದ...
Read More
ಒಂಭತ್ತು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ.
ಒಂಭತ್ತು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೋಟೆಲ್‌ವೊಂದರ ಪರವಾನಗಿ ಕೊಡಲು ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ಭೋಪಾಲ್ ಎಂಬಾತನು ಒಂಭತ್ತು ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಈ ಬಗ್ಗೆ ಮಂಗಳೂರು ಮೂಲದ...
Read More
ಬಂಟ್ವಾಳ: ಏಕಾಏಕಿ ಬೆಂಕಿ ಹತ್ತಿ ಉರಿದ ಡಸ್ಟರ್ ಕಾರು
ಬಂಟ್ವಾಳ: ಬಂಟ್ವಾಳ-ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದಿದ್ದು,...
Read More
ಉಳ್ಳಾಲ: ಕೊಂಡಾಣ ಕ್ಷೇತ್ರದ ಸಿಸಿ ಕ್ಯಾಮೆರಾ ಕದ್ದಿದ್ದ ಕಳ್ಳ ಆಸ್ಪತ್ರೆಗೆ ದಾಖಲು
ಮಂಗಳೂರು: ಕೊಂಡಾಣ ಕ್ಷೇತ್ರ ಸುದ್ದಿಯಾಗಿದ್ದು, ಯುವಕನೊಬ್ಬ ಕೊಂಡಾಣ ಕ್ಷೇತ್ರದ ಸಿಸಿ ಕ್ಯಾಮೆರಾಗಳನ್ನೇ ಕದ್ದು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಆರೋಪಿಯು ಮಾನಸಿಕ ಅಸ್ವಸ್ಥನಾಗಿದ್ದು ಈ ಕೃತ್ಯ ಮಾಡಿದ್ದಾಗಿ ಹೇಳಿರುವ ಪೊಲೀಸರು ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಎ.4ರಂದು ಕ್ಷೇತ್ರದಲ್ಲಿನ 6 ಸಿಸಿ ಕ್ಯಾಮೆರಾಗಳು ಕಳವಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು....
Read More

