April 9, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅರವಿಂದ್ ಕೇಜ್ರಿವಾಲ್ ಗೆ ಭಾರಿ ಹಿನ್ನಡೆ; ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ಇಡಿ ಬಂಧನ ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನಡೆಸಿದ್ದಂತ ದೆಹಲಿ ಹೈಕೋರ್ಟ್, ಕೇಜ್ರಿವಾಲ್ ಹಗರಣದಲ್ಲಿ ಭಾಗಿಯಾಗಿದದಾರೆ. ಇಂದು ತನ್ನ ತೀರ್ಪು ಪ್ರಕಟಿಸಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇಡಿ ಬಂಧನ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ದೆಹಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಓರ್ವ ಮಹಿಳೆ ಮೃತ್ಯು : ಇಬ್ಬರ ಸ್ಥಿತಿ ಗಂಭೀರ.

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ನಡೆದಿದೆ. ಮುಂಬಯಿ ಯಿಂದ ಕೇರಳ ರಾಜ್ಯದ ಮಾಯಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಪ್ರಯಾಣಿಸುತ್ತಿದ್ದ ಟೊಯೋಟೊ ಇನ್ನೋವಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ : ಬಿಜೆಪಿ ಯುವಮೋರ್ಚಾ ಮುಖಂಡನ ಮನೆಯಲ್ಲಿ 1.5 ಲಕ್ಷ ಕ್ಕೂ ಅಧಿಕ ಮೌಲ್ಯದ ಡಿಫೆನ್ಸ್ ಲಿಕ್ಕರ್ ವಶ.

ಬ್ರಹ್ಮಾವರ : ಉಡುಪಿ ಅಬಕಾರಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡರೊಬ್ಬರ ನಿವಾಸದ ಮೇಲೆ ಏಪ್ರಿಲ್ 8 ಸೋಮವಾರ ರಾತ್ರಿ ದಾಳಿ ನಡೆಸಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಹಲವಾರು ಲಕ್ಷ ರೂಪಾಯಿ ಮೌಲ್ಯದ ಡಿಫೆನ್ಸ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಹಿರಿಯ ಅಬಕಾರಿ ಅಧಿಕಾರಿಗಳ ನೇತೃತ್ವದಲ್ಲಿಉಡುಪಿಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹೆಬ್ರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ ಅಕ್ರಮ:ಆಡಳಿತ ಮಂಡಳಿ ರದ್ದು.

ಹೆಬ್ರಿಯಲ್ಲಿ ಸೋಮವಾರ ಹಿರಿಯ ಸಹಕಾರಿ ದುರೀಣ ನೀರೆ ಕೃಷ್ಣ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಹೆಬ್ರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ ಅಕ್ರಮ : ಆಡಳಿತ ಮಂಡಳಿ ರದ್ದು. ಹೆಬ್ರಿ : ಹೆಬ್ರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ೨೦೨೩ನೇ ಜುಲೈನಲ್ಲಿ ನಡೆದ ಚುನಾವಣೆಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಚೌಟ ಕೋಟಾ ಪರ ಪ್ರಚಾರ ನಡೆಸಲು ಏ.14ರಂದು ಮೋದಿ ಮಂಗಳೂರಿಗೆ; ಪತ್ರಿಕಾಗೋಷ್ಟಿಯಲ್ಲಿ ವಿ.ಸುನಿಲ್ ಕುಮಾರ್ ಮಾಹಿತಿ.

ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಏ.14ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಆದಿನ ಅಪರಾಹ್ನ 1 ಗಂಟೆಗೆ ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯಲಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಮೋದಿಯವರು ಮಾತನಾಡಲಿದ್ದಾರೆ. ಈ ಸಭೆಯಲ್ಲಿ ಲಕ್ಷಾಂತರ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಿಜೆಪಿಯ ರಾಜ್ಯ ಪ್ರಧಾನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ: ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗಿ.

ಮಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಸಿದ್ದತೆ ಎಲ್ಲೆಡೆ ಭರದಿಂದ ಸಾಗುತ್ತಿದೆ. ಬಿಜೆಪಿ ನೇತೃತ್ವದ ಎನ್‌ ಡಿಎ ಮೈತ್ರಿ ಕೂಟ ಮೂರನೇ ಬಾರಿ ದೇಶದ ಆಡಳಿತ ಚುಕ್ಕಾಣಿ ಹಿಡಿಯಲು ಉತ್ಸುಕವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಬಿಡುವಿಲ್ಲದೆ ಚುನಾವಣಾ ರ್‍ಯಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ. ಏಪ್ರಿಲ್ 14 ರಂದು ಮಂಗಳೂರಿಗೆ ಭೇಟಿ ನೀಡಲಿರುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಎಂಟು ವರ್ಷಗಳ ಹಿಂದಿನ ಕೊಲೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಜಿಲ್ಲಾ ಸತ್ರ ನ್ಯಾಯಾಲಯ. 

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಂಟು ವರ್ಷಗಳ ಹಿಂದಿನ ಕೊಲೆ ಪ್ರಕರಣದ ನಾಲ್ಕು ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಶಿಕ್ಷೆ ದಿನಾಂಕವನ್ನು ನಿಗದಿಪಡಿಸಿದೆ. ಶಿಕ್ಷೆ ಪ್ರಮಾಣವನ್ನು ಮುಂದಿನ ದಿನಾಂಕದಲ್ಲಿ ಪ್ರಕಟಿಸುವುದಾಗಿ ಆದೇಶ ಹೊರಡಿಸಿದೆ. ದಿನಾಂಕ 6.08.2015 ರಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ, ಅಕ್ರ 200/2015...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಎಸ್ಸೈ ಜಗದೀಶ್ ಹತ್ಯೆ ಪ್ರಕರಣ: ಇಬ್ಭರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ.

ನೆಲಮಂಗಲ: ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣದ ಆರೋಪಿಗಳಾದ ಮಧು, ಹರೀಶ್‌ಬಾಬುಗೆ ಬೆಂಗಳೂರು ಗ್ರಾಮಾಂತರ ಸೆಷನ್ಸ್‌ ಕೋರ್ಟ್‌ ಜೀವಾವಧಿ ಶಿಕ್ಷೆ, 3 ಲಕ್ಷ ರೂ. ದಂಡ ವಿಧಿಸಿದೆ. ನ್ಯಾಯಾಧೀಶ ರಘುನಾಥ್ ತೀರ್ಪು ಪ್ರಕಟಿಸಿದ್ದಾರೆ. 2015 ಅಕ್ಟೋಬರ್ 16ರಂದು ಜಗದೀಶ್ ಹತ್ಯೆ ನಡೆದಿತ್ತು. ಆಗ ಅವರು ದೊಡ್ಡಬಳ್ಳಾಪುರ ಠಾಣೆ ಪಿಎಸ್ಐ...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!