ಇಂದು ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಈದುಲ್ ಫಿತ್‌ರ್ ಆಚರಣೆ

ಮಂಗಳೂರು: ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ .
ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಕೇರಳದ ಪೊನ್ನಾನಿಯಲ್ಲಿ ಆಗಿರುವುದರಿಂದ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಕರೆ .

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!