ಪಾಟ್ನಾ : ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾ ಭಾರತಿ ಗುರುವಾರ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ ಮತ್ತು ವಿರೋಧ ಪಕ್ಷದ ನೇತೃತ್ವದ ಐಎನ್‌ಡಿಐಎ ಬಣ ಅಧಿಕಾರಕ್ಕೆ ಬಂದರೆ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ...
Read More
ಸೋಮೇಶ್ವರ ಪುರಸಭೆ ಕಂದಾಯ ಅಧಿಕಾರಿಗೆ ಅಪರಿಚಿತನೊಬ್ಬ ಲೋಕಾಯುಕ್ತ ಪೊಲೀಸ್ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆಯಿಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ.
ಉಳ್ಳಾಲ : ಸೋಮೇಶ್ವರ ಪುರಸಭೆ ಕಂದಾಯ ಅಧಿಕಾರಿಗೆ ಅಪರಿಚಿತನೊಬ್ಬ ಲೋಕಾಯುಕ್ತ ಪೊಲೀಸ್ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆಯಿಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿ ಪುರುಷೋತ್ತಮ ದ.ಕ. ಲೋಕಸಭಾ ಕ್ಷೇತ್ರದ ಸಂಚಾರಿ ತಂಡದಲ್ಲಿ (ಫೈಯಿಂಗ್ ಸ್ಕ್ಯಾಡ್) ಕರ್ತವ್ಯ ನಿರ್ವಹಿಸುತ್ತಿದ್ದರು. ಏಪ್ರಿಲ್....
Read More
ಅಕ್ರಮ ಮರಳುಗಾರಿಕೆ ಮೇಲೆ ದಾಳಿ ಇಂದಬೆಟ್ಟು ಗ್ರಾಮದ ಬೆಳ್ಳೂರು ನೇತ್ರಾವತಿ ನದಿ ಕಿನಾರೆಯಲ್ಲಿ, ಅಕ್ರಮ ಮರಳುಗಾರಿಕೆ ಮೇಲೆ ದಾಳಿ
ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬೆಳ್ಳೂರು ನೇತ್ರಾವತಿ ನದಿ ಕಿನಾರೆಯಲ್ಲಿ, ಮರಳು ಕಳ್ಳತನ ಮಾಡಿ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ಮುರಳೀಧರ್ ಕೆ.ಜಿ. ಹಾಗೂ ಸಿಬಂದಿ ದಾಳಿ ನಡೆಸಿದಾಗ ಇಂದಬೆಟ್ಟು ಗ್ರಾಮದ ನಿವಾಸಿಗಳಾದ ಡೀಕಯ್ಯ ಹಾಗೂ ರಿಯಾಜ್ ಅವರು...
Read More
ಮಣಿಪಾಲ: ರೈಲಿಗೆ ಅಡ್ಡ ಬಂದು ಮೀನುಗಾರ ಆತ್ಮಹತ್ಯೆ.
ಮಣಿಪಾಲ ಚಲಿಸುತ್ತಿದ್ದ ರೈಲಿಗೆ ಅಡ್ಡ ಬಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಕಲ್ಮಾಡಿ ನಿವಾಸಿ ದೀಕ್ಷಿತ್(32) ಆತ್ಮಹತ್ಯೆ ಮಾಡಿಕೊಂಡವರು. ಮದ್ಯಪಾನ ಮಾಡುವ ಹವ್ಯಾಸ ಹೊಂದಿದ್ದ ಇವರಿಗೆ ಇಂದು ಬೆಳಗ್ಗಿನ ಜಾವ ಇಂದ್ರಾಳಿ ರೈಲ್ವೇ ನಿಲ್ದಾಣದ ರೈಲ್ವೇ ಹಳಿಯಲ್ಲಿ...
Read More
ಉಡುಪಿ : ಖಾಸಗಿ ಬಸ್ ಕಂಡಕ್ಟರ್ಗಳ ನಡುವೆ ಮಾರಾಮಾರಿ : ವಿಡಿಯೋ ವೈರಲ್.
ಉಡುಪಿ : ದಕ್ಷಿಣ ಕನ್ನಡ,ಉಡುಪಿ ಉಡುಪಿ ಜಿಲ್ಲೆಯಲ್ಲಿ ಟೈಮಿಂಗ್ ವಿಚಾರದಲ್ಲಿ ಗಲಾಟೆ ನಡೆಯೋದು ಸಹಜ ಆದರೆ ಇಲ್ಲಿ ಮಹಿಳೆ ಕಂಡಕ್ಟರ್ ಹಾಗೂ ಪುರುಷ ಕಂಡಕ್ಟರ್ ನಡುವೆ ಗಲಾಟೆ ನಡೆದಿದ್ದು ಇಬ್ಬರು ಮೈ ಕೈ ಅಂತ ಗಲಾಟೆಮಾಡಿಕೊಂಡಿದ್ದು ಮೊದಲ ಬಾರಿ ಎಂಬುದು ತಿಳಿದುಬಂದಿದೆ. ಕಂಡಕ್ಟರ್ಗಳ ಹೊಡೆದಾಟದ ದೃಶ್ಯ ಬಸ್ಸಿನ ಸಿಸಿ...
Read More
ಹೆಂಡತಿಯನ್ನು ಪ್ರಶ್ನಿಸುತ್ತಿದ್ದ ವೇಳೆ ಅನ್ಯಕೋಮಿನ ಯುವಕನಿಂದ ಗಂಡನಿಗೆ ಹಲ್ಲೆ- ಪುತ್ತೂರಿನ ಕುದುರೆ ವ್ಯಾಪಾರಿ ಸಿರಾಜುದ್ದೀನ್‌ನಿಂದ ಕೃತ್ಯ:ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಹೆಂಡತಿಯನ್ನು ಪ್ರಶ್ನಿಸುತ್ತಿದ್ದ ವೇಳೆ ಅನ್ಯಕೋಮಿನ ಯುವಕನಿಂದ ಗಂಡನಿಗೆ ಹಲ್ಲೆ- ಪುತ್ತೂರಿನ ಕುದುರೆ ವ್ಯಾಪಾರಿ ಸಿರಾಜುದ್ದೀನ್‌ನಿಂದ ಕೃತ್ಯ:ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಹೆಂಡತಿಯನ್ನು ಪ್ರಶ್ನಿಸುತ್ತಿದ್ದ ಪತಿಯ ಮೇಲೆ ಅನ್ಯಕೋಮಿನ ಯುವಕ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಗೈದು, ಬೆದರಿಕೆಯೊಡ್ಡಿದ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....
Read More
ಮಂಗಳೂರು: ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥ ಪ್ರಕರಣ: ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ.
ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಡಿಎಚ್‌ಒ ‘ಆರೋಗ್ಯ ಇಲಾಖೆ ತಂಡದಿಂದ ಎಳನೀರು...
Read More

