ಅಕ್ರಮ ಮರಳುಗಾರಿಕೆ ಮೇಲೆ ದಾಳಿ ಇಂದಬೆಟ್ಟು ಗ್ರಾಮದ ಬೆಳ್ಳೂರು ನೇತ್ರಾವತಿ ನದಿ ಕಿನಾರೆಯಲ್ಲಿ, ಅಕ್ರಮ ಮರಳುಗಾರಿಕೆ ಮೇಲೆ ದಾಳಿ

This image has an empty alt attribute; its file name is images-1-1.jpg

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬೆಳ್ಳೂರು ನೇತ್ರಾವತಿ ನದಿ ಕಿನಾರೆಯಲ್ಲಿ, ಮರಳು ಕಳ್ಳತನ ಮಾಡಿ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಳ್ತಂಗಡಿ ಪೊಲೀಸ್‌ ಉಪನಿರೀಕ್ಷಕ ಮುರಳೀಧರ್‌ ಕೆ.ಜಿ. ಹಾಗೂ ಸಿಬಂದಿ ದಾಳಿ ನಡೆಸಿದಾಗ ಇಂದಬೆಟ್ಟು ಗ್ರಾಮದ ನಿವಾಸಿಗಳಾದ ಡೀಕಯ್ಯ ಹಾಗೂ ರಿಯಾಜ್‌ ಅವರು ಅಕ್ರಮವಾಗಿ ಮರಳು ಕಳ್ಳತನ ಮಾಡಿ ಪಿಕಪ್‌ ಮೂಲಕ ಸಾಗಾಟ ಮಾಡಲು ಯತ್ನಿಸುತ್ತಿರುವುದು ಕಂಡುಬಂದಿದೆ.

ವಾಹನ ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!