ಬೆಂಗಳೂರು: ಜಯನಗರದ ಕಾರೊಂದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.40 ಕೋಟಿ ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಜಯನಗರದಲ್ಲಿ ಬೆಂಜ್ ಕಾರಿನಲ್ಲಿ ಕೋಟಿ ಕೋಟಿ ಹಣವನ್ನು ಸಾಗಿಸಲಾಗುತ್ತಿದೆ ಎಂದು ಅಪರಿಚಿತರು ಕರೆ ಮಾಡಿದ ಹಿನ್ನೆಲೆಯಲ್ಲಿ ಅಖಾಡಕ್ಕಿಳಿದ ಅಧಿಕಾರಿಗಳು, ಸ್ಕೂಟಿಯಲ್ಲಿದ್ದ ಕೋಟಿ ಕೋಟಿ ಹಣವನ್ನು ಕಾರಿಗೆ ಶಿಫ್ಟ್ ಮಾಡಿದ್ದಾರೆ...
Read More
ಉಡುಪಿ: ಕೂಲಿ ಕಾರ್ಮಿಕರ ನಡುವೆ ಹೊಡೆದಾಟ: ನೆಲ್ಯಾಡಿಯ ವ್ಯಕ್ತಿ ಸಾವು.
ಉಡುಪಿ: ಕೂಲಿ ಕಾರ್ಮಿಕರೊಬ್ಬರು ಸಹ ಕಾರ್ಮಿಕರ ಜತೆ ಜಗಳ ಬಳಿಕ ನಡೆದ ಹೊಡೆದಾಟದಿಂದ ಸುಸ್ತಾಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಆಲಂಪಾಡಿ ನಿವಾಸಿ ಜಿ.ಎ.ಸಿದ್ದಿಕ್ (40)ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಸಿದ್ದಿಕ್...
Read More
ಬೆಳ್ತಂಗಡಿ : ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ: ದೂರು, ಪ್ರತಿದೂರು.
ಬೆಳ್ತಂಗಡಿ : ಶರಾಬು ಕುಡಿಯಲು ಕರೆದದ್ದಕ್ಕೆ ತಿರಸ್ಕರಿಸಿದ ಕಾರಣ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಘಟನೆ ಮಚ್ಚಿನ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸರಿಗೆ ದೂರು ನೀಡಿರುವ ಸದ್ಗುರು ಹೋಟೆಲಿನ ಕ್ಯಾಶಿಯರ್ ಪ್ರತಿಭಾ ಬಿ ರೈ ಅವರು, ಗುರುವಾರ ಸಂಜೆ ಹೋಟೆಲಿನಲ್ಲಿದ್ದ ವೇಳೆ ಆರೋಪಿ...
Read More
ಕಾರ್ಕಳ:ಇಂಟಕ್ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ವಾಲ್ಟರ್ ಟೋನಿ ನೊರೊನ್ಹ.
ಕಾರ್ಕಳ:ಇಂಟಕ್ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ವಾಲ್ಟರ್ ಟೋನಿ ನೊರೊನ್ಹ ಕಾರ್ಕಳ:ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಉಡುಪಿ ಜಿಲ್ಲಾ ಶಾಖೆ ಇದರ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ವಾಲ್ಟರ್ ಟೋನಿ ನೊರೊನ್ಹ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಸಮಿತಿಯ ಇಂಟಕ್ ವಿಭಾಗದ ರಾಜ್ಯ ಅಧ್ಯಕ್ಷರಾದ ಲಕ್ಷ್ಮಿ ವೆಂಕಟೇಶ್ ರವರ ಆದೇಶದಂತೆ ಉಡುಪಿ...
Read More
ಫೋನ್ ರಿಪೇರಿ ಮಾಡಿಸಿಕೊಡಲು ನಿರಾಕರಿಸಿದ ಪೋಷಕರು: ಮನನೊಂದ ಯುವತಿ ಆತ್ಮಹತ್ಯೆ
ನವದೆಹಲಿ: ಫೋನ್ ರಿಪೇರಿ ಮಾಡಿಸಿಕೊಡಲು ಪಾಲಕರು ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಜೈಪುರ ಮಂಡಲದ ವಲ್ಲಲ ಗ್ರಾಮದಲ್ಲಿ ನಡೆದಿದೆ. ಸೈಶುಮಾ (19) ಸೂಸೈಡ್ ಮಾಡಿಕೊಂಡ ಯುವತಿ. ಮಂಚೇರಿಯಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಆಕೆ ಬಳಸುತ್ತಿದ್ದ ಸ್ಮಾರ್ಟ್ಫೋನ್ ಕೆಟ್ಟು...
Read More
ಮಂಗಳೂರಿನಲ್ಲಿ ಮೋದಿ ರೋಡ್ ಶೋ: ಸಮಯದಲ್ಲಿ ಮತ್ತೆ ಬದಲಾವಣೆ
ಮಂಗಳೂರು: ನವಭಾರತ್ ಸರ್ಕಲ್ ವರೆಗೆ ರೋಡ್ ಶೋ ನಡೆಯಲಿದೆ. 8:30ರ ಒಳಗೆ ರೋಡ್ ಶೋ ಮುಗಿಯಲಿದೆ. ಆದ್ದರಿಂದ ಸಾರ್ವಜನಿಕರು 6:45ರಿಂದ 7 ಗಂಟೆಯೊಳಗೆ ರಸ್ತೆಯ ಎರಡು ಬದಿಗಳಲ್ಲಿ ನಿಗದಿತ ಸ್ಥಳದಲ್ಲಿ ಸೇರಬೇಕು ಎಂದು ಸುನೀಲ್ ಕುಮಾರ್ ಹೇಳಿದ್ದಾರೆ. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ...
Read More
ಸಿಎಂ ಸಿದ್ದರಾಮಯ್ಯ ನಮ್ಮವರಲ್ಲ. ಡಿ ಕೆ ಸುರೇಶ್
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ತುಂಬಾ ಹೈಲೇಟ್ ಆಗಿ ಮಾರ್ಪಟ್ಟಿದೆ. ಡಿಕೆ ಬ್ರದರ್ಸ್ ಗಂತೂ ಈ ಸಲ ಚುನಾವಣೆ ಅಳಿವು-ಉಳಿವಿನ ಪ್ರಶ್ನೆ ಆಗಿದೆ. ಹೀಗಾಗಿ ಗೆಲುವು ತುಂಬಾ ಅನಿವಾರ್ಯ ಕೂಡ ಹೌದು. ಈ ಹಿನ್ನೆಲೆಯಲ್ಲಿ ಡಿ ಕೆ ಸುರೇಶ್(DK Suresh) ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಈ ಚುನಾವಣಾ...
Read More
ಕಡಬ: ಮೂಲ ಸೌಕರ್ಯ ಕೊರತೆಗಳ ನಡುವೆಯೂ ಪಿಯುಸಿ ಫಲಿತಾಂಶದಲ್ಲಿ ಗಮನಾರ್ಹ ಸಾಧನೆ ತೋರಿದ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು.
ಇತ್ತೀಚೆಗೆ ಆಸಿಡ್ ದಾಳಿ ವಿಚಾರದಲ್ಲಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಕಡಬದ ಸರ್ಕಾರಿ ಪದವಿ ಪೂರ್ವ ಕಾಲೇಜು ಪಿಯುಸಿ ಫಲಿತಾಂಶದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಪರೀಕ್ಷಾ ಸಮಯದಲ್ಲೇ ಮೂವರು ವಿದ್ಯಾರ್ಥಿಗಳು ಆಸಿಡ್ ದಾಳಿಗೆ ಒಳಗಾಗಿದ್ದ ಕಾರಣ ಬಹುತೇಕ ಮಕ್ಕಳು ಆತಂಕ,ಒತ್ತಡದಿಂದಲೇ ಪರೀಕ್ಷೆಗೆ ಹಾಜರಾಗಿದ್ದರು. ಒಟ್ಟು 160 ಮಂದಿ ಪರೀಕ್ಷೆ ಬರೆದಿದ್ದು ...
Read More
ಉಪ್ಪಿನಂಗಡಿ : ಕಾರಿನಲ್ಲಿ ಬಂದ ತಂಡದಿಂದ ಯುವಕನಿಗೆ ಚೂರಿ ಇರಿತ : ತಂಡ ಪರಾರಿ.
ಉಪ್ಪಿನಂಗಡಿ : ಕಾರಿನಲ್ಲಿ ಬಂದ ತಂಡವೊಂದು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಬಿಳಿಯೂರು ಗ್ರಾಮದ ಕರ್ವೇಲು ಬಳಿ ಎ.12ರಂದು ನಡೆದಿದೆ. ಕರ್ವೇಲು ಜನತಾ ಕಾಲನಿ ನಿವಾಸಿ ಹಕೀಂ (34) ಚೂರಿ ಇರಿತಕ್ಕೆ ಒಳಗಾಗಿ ಗಾಯಗೊಂಡ ಯುವಕ ಹಕೀಂ ಕರ್ವೇಲು ಜಂಕ್ಷನ್ ಬಳಿ ನಿಂತಿದ್ದ ಸಂದರ್ಭ ಅಲ್ಲಿಗೆ...
Read More
ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು.
ಹಾಸನ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನ ಹೊರವಲಯದ ಬಿಟ್ಟಗೊಂಡನಹಳ್ಳಿಯಲ್ಲಿ ನಡೆದಿದ್ದು ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು ಕ್ಷಣಾರ್ಧದಲ್ಲೇ ಕಾರಿನಿಂದಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಉದಯಪುರದಿಂದ ಹಾಸನಕ್ಕೆ ಖಾಸಗಿ ಕಂಪನಿಯ ಕಾರಿನಲ್ಲಿ ಬರುತ್ತಿದ್ದಾಗ ಗೊರೂರು ರಸ್ತೆಯ ಬಿಟ್ಟಗೌಡನಹಳ್ಳಿ ಮುಖ್ಯರಸ್ತೆಯಲ್ಲಿ ಕಾರಿನೊಳಗೆ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಪ್ರವೀಣ್ ಮತ್ತು ನಾಗರಾಜು...
Read More

