ಮಂಗಳೂರಿನಲ್ಲಿ ಮೋದಿ‌ ರೋಡ್ ಶೋ: ಸಮಯದಲ್ಲಿ ಮತ್ತೆ ಬದಲಾವಣೆ

ಮಂಗಳೂರು: ನವಭಾರತ್‌ ಸರ್ಕಲ್ ವರೆಗೆ ರೋಡ್ ಶೋ ನಡೆಯಲಿದೆ. 8:30ರ ಒಳಗೆ ರೋಡ್ ಶೋ ಮುಗಿಯಲಿದೆ. ಆದ್ದರಿಂದ ಸಾರ್ವಜನಿಕರು 6:45ರಿಂದ 7 ಗಂಟೆಯೊಳಗೆ ರಸ್ತೆಯ ಎರಡು ಬದಿಗಳಲ್ಲಿ ನಿಗದಿತ ಸ್ಥಳದಲ್ಲಿ ಸೇರಬೇಕು ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಎ.14ರಂದು ಮಂಗಳೂರಿನಲ್ಲಿ ನಡೆಸಲಿರುವ ರೋಡ್‌ ಶೋ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‌ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸುನೀಲ್ ಕುಮಾ‌ರ್, ನಿಗದಿತ ಸಮಯಕ್ಕಿಂತ 45 ನಿಮಿಷ ತಡವಾಗಿ ಕಾರ್ಯಕ್ರಮ ಆರಂಭವಾಗಲಿದೆ. ಈ ಹಿಂದೆ ಸಂಜೆ 7 ಗಂಟೆಗೆ ರೋಡ್ ಶೋ ಸಮಯ ನಿಗದಿಯಾಗಿತ್ತು.

News Editor

Learn More →

Leave a Reply

Your email address will not be published. Required fields are marked *