ಕಾರ್ಕಳ:ಇಂಟಕ್ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ವಾಲ್ಟರ್ ಟೋನಿ ನೊರೊನ್ಹ.

ಕಾರ್ಕಳ:ಇಂಟಕ್ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ವಾಲ್ಟರ್ ಟೋನಿ ನೊರೊನ್ಹ

ಕಾರ್ಕಳ:ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಉಡುಪಿ ಜಿಲ್ಲಾ ಶಾಖೆ ಇದರ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ವಾಲ್ಟರ್ ಟೋನಿ ನೊರೊನ್ಹ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಕಾಂಗ್ರೆಸ್ ಸಮಿತಿಯ ಇಂಟಕ್ ವಿಭಾಗದ ರಾಜ್ಯ ಅಧ್ಯಕ್ಷರಾದ ಲಕ್ಷ್ಮಿ ವೆಂಕಟೇಶ್ ರವರ ಆದೇಶದಂತೆ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರ್ ಅನುಮೋದನೆ ಮೇರೆಗೆ ಉಡುಪಿ ಇಂಟಕ್ ಜಿಲ್ಲಾಧ್ಯಕ್ಷ ಕಿರಣ್ ಹೆಗ್ಡೆ ರವರು ವಾಲ್ಟರ್ ಟೋನಿ ನೊರೊನ್ಹ ರವರನ್ನು ಆಯ್ಕೆಮಾಡಿದ್ದಾರೆ.ವಾಲ್ಟರ್ ಟೋನಿ ನೊರೊನ್ಹರವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಮುಖಂಡರಾಗಿದ್ದು ಬೆಲ್ಮನ್ ಪಂಚಾಯತ್ ನಲ್ಲಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

News Editor

Learn More →

Leave a Reply

Your email address will not be published. Required fields are marked *