ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮೇಲೆ ಕಲ್ಲು ಎಸೆದ ಕಿಡಿಗೇಡಿಗಳು

ವಿಜಯವಾಡ: ವಿಜಯವಾಡಾದಲ್ಲಿ ತೆರೆದ ವಾಹನದ ಮೂಲಕ ರ್ಯಾಲಿ ನಡೆಸುತ್ತಿದ್ದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.

ಇದರ ಪರಿಣಾಮ ಜಗನ್ ಹಣೆ, ಎಡಗಣ್ಣು ಹಾಗೂ ತಲೆಗೆ ಗಾಯವಾಗಿದೆ. ರಕ್ತ ಸೋರುತ್ತಿದ್ದ ಜಗನ್‌ಗೆ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲಾಗಿದೆ.

News Editor

Learn More →

Leave a Reply

Your email address will not be published. Required fields are marked *