April 15, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುಣಚ: ಸೇತುವೆ ನಿರ್ಮಾಣದ ಕಾಮಾಗಾರಿಯ ವೇಳೆ ಮುರಿದು ಬಿದ್ದ ಕಾಂಗ್ರೆಟ್ ಬೀಮ್ ; ಇಬ್ಬರು ಕಾರ್ಮಿಕರು ಗಂಭೀರ.

ಪುಣಚ: ಸೇತುವೆ ಕಾಮಾಗಾರಿ ವೇಳೆ ಕಾಂಗ್ರೆಟ್ ಬೀಮ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಪುಣಚ ಗ್ರಾಮದ ಬರೆಂಜ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಕಾರ್ಮಿಕನೋರ್ವ ಸುಮಾರು 1 ಗಂಟೆಗಳ ಕಾಲ ಸಿಲುಕಿಕೊಂಡು ಕಾಲು ಜಖಂಗೊಂಡು ನರಳಾಡುತ್ತಿದ್ದ. ಸ್ಥಳೀಯರ ಸಹಾಯದಿಂದ ಸಿಲುಕಿಕೊಂಡ ಕಾರ್ಮಿಕನನ್ನು ಮೇಲಕ್ಕೆತ್ತಲಾಗಿದೆ. ತಕ್ಷಣವೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: 5.64 ಕೋಟಿ ರೂ. ಮೌಲ್ಯದ ಮದ್ಯ, 15.5 ಕೆಜಿ ಡ್ರಗ್ಸ್ ವಶಕ್ಕೆ

ಮಂಗಳೂರು: ಜಿಲ್ಲೆಯಲ್ಲಿ 5,64,80,734 . ರೂ. ಮೌಲ್ಯದ 1,42,160 ಲೀ. ಮದ್ಯ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದುವರೆಗೆ ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ 816 ಎಫ್‌ಐಆ‌ರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು.

ಮಾರಕಾಸ್ತ್ರಗಳಿಂದ ಯುವಕನನ್ನ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ರಾಷ್ಟ್ರಪತಿ ಚೌಕ್ ಬಳಿ ಈ ಘಟನೆ ನಡೆದಿದೆ ಮೃತಪಟ್ಟ ಯುವಕ ಕಲಬುರಗಿಯ ಅಶೋಕ್ ನಗರ ಬಡಾವಣೆ ನಿವಾಸಿ ಆಕಾಶ್(21) ಎಂದು ಗುರುತಿಸಲಾಗಿದೆ. ಮಾರಕಾಸ್ತ್ರಗಳಿಂದ ಯುವಕನನ್ನ ಕೊಚ್ಚಿ ಭೀಕರವಾಗಿ ಕೊಲೆ ಮಾಡಿ ಮತ್ತೋರ್ವ ಯುವಕನು ದಾಳಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರಿನಲ್ಲಿ ಮೋದಿ ರೋಡ್ ಶೋ ಬಳಿಕ ಯುವಕನೊಬ್ಬನಿಗೆ ಬಿತ್ತು ಏಟು.

ಮಂಗಳೂರು ನಗರದಲ್ಲಿ ರವಿವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಮುಗಿದ ಬಳಿಕ ಯುವಕನೋರ್ವನಿಗೆ ಏಟು ಬಿದ್ದ ಘಟನೆ ವರದಿಯಾಗಿದೆ. ಮೋದಿ ರೋಡ್ ಶೋ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬಳಿಗೆ ಯುವಕನೋರ್ವ ಮೊಬೈಲ್ ನಂಬರ್ ನೀಡಿದ್ದೇ ಗಲಾಟೆಗೆ ಕಾರಣ ಎನ್ನಲಾಗಿದೆ. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ಮಹಿಳೆಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ: ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿತ-ಗಂಭೀರ ಆಸ್ಪತ್ರೆಗೆ ದಾಖಲು

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಚೂರಿ ಇರಿತವಾಗಿದೆ. ಜಕ್ರಿಬೆಟ್ಟು ಎಂಬಲ್ಲಿ ಘಟನೆ ನಡೆದಿದ್ದು,ಚೂರಿ ಇರಿತಕ್ಕೆ ಸ್ಪಷ್ಟವಾದ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?