April 16, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಶ್ಲೀಲ ವಿಡಿಯೋ ತೋರಿಸಿ ಬಾಲಕಿಗೆ ಲೈಂಗಿಕ ಕಿರುಕುಳ- ಉಜಿರೆ ಶಾಲೆ ಶಿಕ್ಷಕ ಪೋಲೀಸ್ ವಶಕ್ಕೆ

Belthanagady: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ(Ujire) ಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ(SDM Primary School Ujire) ಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಶಾಲೆಯ ಶಿಕ್ಷಕನೊಬ್ಬ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಪಕ್ರರಣ ಬಯಲಿಗೆ ಬಂದಿದ್ದು, ಶಿಕ್ಷಕನನ್ನು ಬೆಳ್ತಂಗಡಿ(Belthangady)...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿರಿಯ ನಟ ದ್ವಾರಕೀಶ್ ನಿಧನ

ಬೆಂಗಳೂರು: ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (81) ನಿಧನರಾಗಿದ್ದಾರೆ.ಹೃದಯಾಘಾತದಿಂದ ದ್ವಾರಕೀಶ್ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ದ್ವಾರಕೀಶ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೂಡುಬಿದಿರೆ: ಮೆದುಳು ಜ್ವರಕ್ಕೆ ಶಾಲಾ ವಿದ್ಯಾರ್ಥಿನಿ ಬಲಿ

ಮೂಡುಬಿದಿರೆ: ಮೆದುಳು ಜ್ವರ ಉಲ್ಬಣಗೊಂಡ ಪ್ರೌಢ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಶಿರ್ತಾಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತಪಟ್ಟ ವಿದ್ಯಾರ್ಥಿಯಾಗಿದ್ದು ಶಿರ್ತಾಡಿ ಮೌಂಟ್‌ ಕಾರ್ಮೆಲ್‌ ಹೈಸ್ಕೂಲ್‌ನ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ತ್ರೋಬಾಲ್‌ ಆಟಗಾರ್ತಿಯಾಗಿದ್ದ ಸ್ವಸ್ತಿ ಶೆಟ್ಟಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ : ಅಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ..

ಬಂಟ್ವಾಳ : ಅಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಸಂಭವಿಸಿದೆ. ಗಾಯಾಳು ಸ್ಕೂಟ‌ರ್ ಸವಾರನನ್ನು ಸಫ್ಘಾನ್ ಎಂದು ಗುರುತಿಸಲಾಗಿದೆ. ಸಫ್ಘಾನ್ ಸ್ಕೂಟರಿನಲ್ಲಿ ಸಹಸವಾರನಾಗಿ ತನ್ನ ಸ್ನೇಹಿತ ಮುಝಮಿಲ್ ಎಂಬಾತನನ್ನು ಕುಳ್ಳಿರಿಸಿಕೊಂಡು ತೆರಳುತ್ತಿದ್ದಾಗ ಮಾರಿಪಳ್ಳ ಎಂಬಲ್ಲಿ ಅಬ್ದುಲ್ ಲತೀಫ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ- ಲಕ್ಷಾಂತರ ರೂ. ನಷ್ಟ

ಕಾಸರಗೋಡು:ಮನೆಗೆ ಬೆಂಕಿ ತಗಲಿ ಅಪಾರ ಪ್ರಮಾಣದ ನಷ್ಟ ಉಂಟಾದ ಘಟನೆ ಕುಂಬಳೆ ಸಮೀಪದ ಪುತ್ತಿಗೆಯಲ್ಲಿ ಸೋಮವಾರ ಸಂಜೆ ನಡೆದಿದೆ. ಪುತ್ತಿಗೆ ಪಂಚಾಯತ್ ಸದಸ್ಯೆ ಅನಿತಾಶ್ರೀ ರವರ ಮನೆಗೆ ಬೆಂಕಿ ತಗಲಿದೆ. ಅನುಶ್ರೀ ಹಾಗೂ ಪತಿ ರಾಮ ಕೆಲಸಕ್ಕೆ ತೆರಳಿದ್ದರು, ಘಟನೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು ; ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ ಎಂದು ಸರಕಾರಿ ಗ್ರಂಥಾಲಯದಲ್ಲಿ ಹಿಂದೂ ಧರ್ಮಕ್ಕೆ ಅವಹೇಳನ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ.

ಬೆಂಗಳೂರು ; ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕ್ಕಾರಕ್ಕೆ ಬಂದ ನಂತರ ಹಿಂದೂಧರ್ಮಕ್ಕೆ ಅವಹೇಳನ ಮಾಡುವುದು ಹೆಚ್ಚಾಗಿದ್ದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ‘ಒಂದು ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ. ಒಂದು ಗ್ರಂಥಾಲಯ ಕಟ್ಟಿಸಿದರೆ ಲಕ್ಷಾಂತರ ವಿದ್ವಾಂಸರು ಹುಟ್ಟಿಕೊಳ್ಳುತ್ತಾರೆ’ ಎಂಬ ಗೋಡೆಬರಹ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಏಪ್ರಿಲ್ 23ರವರೆಗೆ ವಿಸ್ತರಣೆ

ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಏಪ್ರಿಲ್ 23ರವರೆಗೆ ವಿಸ್ತರಿಸಿದೆ. ಸೋಮವಾರ ಅರವಿಂದ್ ಕೇಜ್ರಿವಾಲ್ ಒಂದರ ಹಿಂದೆ ಒಂದು ಆಘಾತವನ್ನು ಎದುರಿಸಿದರು. ಮೊದಲು ಸುಪ್ರೀಂಕೋರ್ಟ್ ಕೇಜ್ರಿವಾಲ್ ಅರ್ಜಿಯನ್ನು ತಕ್ಷಣವೇ ಆಲಿಸಲು ನಿರಾಕರಿಸಿತು ಪ್ರಕರಣವನ್ನು ಏಪ್ರಿಲ್ 29ಕ್ಕೆ ಮುಂದೂಡಿತು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಝಮೀರ್ ಅಹಮ್ಮದ್ ಖಾನ್ ಗೆ ಎದೆ ನೋವು, ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಇಲ್ಲಿನ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸೋಮವಾರ ಚಿಕಿತ್ಸೆ ಪಡೆದರು....
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?