ಲೋಕಸಭಾ ಚುನಾವಣೆ ಮುಕ್ತಾಯಗೊಂಡ 15 ದಿನಗಳಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದು ಡಿಕೆ ಶಿವಕುಮಾರ್ ಕರ್ನಾಟಕದ ಹೊಸ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರು, ಎ.17: ಲೋಕಸಭಾ ಚುನಾವಣೆ ಮುಕ್ತಾಯಗೊಂಡ 15 ದಿನಗಳಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದು ಡಿಕೆ ಶಿವಕುಮಾರ್ ಕರ್ನಾಟಕದ...
Read More
ಹಾಡುಹಗಲೇ ಕಾರ್ಪೊರೇಟರ್ ಪುತ್ರಿಯ ಭೀಕರ ಕೊಲೆ : ಆರೋಪಿಯ ಬಂಧನ
ಹುಬ್ಬಳ್ಳಿ ನಗರದಲ್ಲಿ ಹಾಡು ಹಗಲೇ ಕಾರ್ಪೊರೇಟರ್ ಪುತ್ರಿ ಯನ್ನು ಭೀಕರವಾಗಿ ಕೊಲೆ ಮಾಡಿದ್ದು,ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿ ನೇಹ ಹಿರೇಮಠ ಎನ್ನುವ ಯುವತಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈಯಲಾಗಿದೆ.ಹುಬ್ಬಳ್ಳಿ ಧಾರವಾಡ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಪುತ್ರಿ ನೇಹ ಎಂದು ಹೇಳಲಾಗುತ್ತಿದೆ.ಇದರಿಂದ ಹುಬ್ಬಳ್ಳಿ ಜನತೆ ಬೆಚ್ಚಿಬಿದ್ದಿದ್ದಾರೆ...
Read More
ಬಂಟ್ವಾಳ: ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿಯ ಬಂಧನ
ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. .14 ರಂದು ಆದಿತ್ಯವಾರ ರಾತ್ರಿ ವೇಳೆ ಜಕ್ರಿಬೆಟ್ಟು ಎಂಬಲ್ಲಿ ಹಿಂದೂ ಯುವಸೇನೆಯ ಮುಖಂಡ ಪುಷ್ಪರಾಜ್...
Read More
ಮಡಿಕೇರಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು: ಇಬ್ಬರು ಆರೋಪಿಗಳ ಬಂಧನ
ಮಡಿಕೇರಿ: ಪಕ್ಕದ ಮನೆಯಲ್ಲಿ ಯಾರು ಇಲ್ಲದ ಸಂದರ್ಭವನ್ನು ಸಾಧಿಸಿ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದ ಇಬ್ಬರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದ ಮಿದ್‌ಲಾಜ್ (22) ಹಾಗೂ ಫಾತೀಮಾ (26) ಬಂಧಿತ ಆರೋಪಿಗಳು. ಘಟನೆ ಹಿನ್ನೆಲೆ ಮಡಿಕೇರಿ ತಾಲೂಕಿನ ಭಾಗಮಂಡಲ...
Read More
ಜೈ ಶ್ರೀರಾಮ್ ಎಂದವರ ಮೇಲೆ ಹಲ್ಲೆ ಪ್ರಕರಣ; ಮೂವರು ಅರೆಸ್ಟ್, ಒಬ್ಬ ಎಸ್ಕೇಪ್
ಜೈ ಶ್ರೀರಾಮ್ ಎಂದಿದ್ದ ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ್ದ ಮುಸ್ಲಿಂ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಶ್ರೀರಾಮನವಮಿ ಹಿನ್ನೆಲೆಯಲ್ಲಿ ಕಾರಿನಲ್ಲಿ ಬರುತ್ತಿದ್ದ ಮೂವರು ಯುವಕರು ಕಾರಿನೊಳಗೆ ಜೈ ಶ್ರೀರಾಮ್ ಘೋಷಣೆ ಕೂಗಿದಾಗ ಈ ವೇಳೆ ರಸ್ತೆ ಮೇಲೆ ಬೈಕ್‌ನಲ್ಲಿ ಬಂದ ಮುಸ್ಲಿಂ ಯುಕವರಿಬ್ಬರು ಗಲಾಟೆ ಮಾಡಿ,...
Read More

