ಜೈ ಶ್ರೀರಾಮ್‌ ಎಂದವರ ಮೇಲೆ ಹಲ್ಲೆ ಪ್ರಕರಣ; ಮೂವರು ಅರೆಸ್ಟ್‌, ಒಬ್ಬ ಎಸ್ಕೇಪ್‌

ಜೈ ಶ್ರೀರಾಮ್‌ ಎಂದಿದ್ದ ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ್ದ ಮುಸ್ಲಿಂ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಶ್ರೀರಾಮನವಮಿ ಹಿನ್ನೆಲೆಯಲ್ಲಿ ಕಾರಿನಲ್ಲಿ ಬರುತ್ತಿದ್ದ ಮೂವರು ಯುವಕರು ಕಾರಿನೊಳಗೆ ಜೈ ಶ್ರೀರಾಮ್‌ ಘೋಷಣೆ ಕೂಗಿದಾಗ ಈ ವೇಳೆ ರಸ್ತೆ ಮೇಲೆ ಬೈಕ್‌ನಲ್ಲಿ ಬಂದ ಮುಸ್ಲಿಂ ಯುಕವರಿಬ್ಬರು ಗಲಾಟೆ ಮಾಡಿ, ಅವಾಚ್ಯ ಶಬ್ದಗಳ ನಿಂದನೆ ಮಾಡಿದ್ದರು.

ಜೈ ಶ್ರೀರಾಮ್‌ ನೋ, ಓನ್ಲಿ ಅಲ್ಲಾ ಹು ಅಕ್ಬರ್‌ ಅಂತ ಹೇಳಬೇಕು ಎಂದು ಧಮ್ಕಿ ಹಾಕಿದ್ದು, ಅಲ್ಲಾ ಎಂದು ಕೂಗುವಂತೆ ಒತ್ತಾಯ ಮಾಡಿದ್ದರು. ಹಾಗೂ ಕಾರಿನಲ್ಲಿದ್ದ ಯುವಕರಿಗೆ ಹಲ್ಲೆ ಕೂಡಾ ಮಾಡಿದ್ದರು. ಇದೀಗ ಮೂವರು ಯುವಕರನ್ನು ಪೊಲೀಸರು ಬಂಧನ ಮಾಡಿದ್ದು, ಹಲ್ಲೆ ನಡೆಸಿದ್ದ ಓರ್ವ ಆರೋಪಿ ಎಸ್ಕೇಪ್‌ ಆಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಆರೋಪಿಗಳನ್ನು ಫರ್ಮನ್‌, ಸಮೀರ್‌ ಸೇರಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದು, ಇನ್ನೋರ್ವ ಎಸ್ಕೇಪ್‌ ಆಗಿದ್ದಾನೆ. ವಿದ್ಯಾರಣ್ಯಪುರ ಪೊಲೀಸ್‌ ಠಾಣೆ ಪೊಲೀಸರು ಆತನ ಹುಡುಕಾಟ ಮುಂದುವರೆಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?