April 20, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ.

ಬಂಟ್ವಾಳ: ಬಿಜೆಪಿ ತನ್ನ ಚುನಾವಣಾ ರಣತಂತ್ರವನ್ನು ಮಂಗಳೂರಿನಲ್ಲಿ ಪರಿಣಾಮಕಾರಿಯಾಗಿಸಿದ್ದು, ಬಿಲ್ಲವ ನಾಯಕ, ಬಂಟ್ವಾಳದ ಪುರಸಭಾ ಸದಸ್ಯ ಗಂಗಾಧರ ಪೂಜಾರಿ ರವರನ್ನು ಬಿಜೆಪಿಯತ್ತ ಸೆಳೆಯಲು ಬಿಜೆಪಿ ಯಶಸ್ವಿ ಕಂಡಿದೆ.ಕವಿತಾ ಸನಿಲ್ ನಂತರ ಈಗ ಗಂಗಾಧರ್ ಪೂಜಾರಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.ಬಂಟ್ವಾಳದ ಬಿಸಿ ರೋಡ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೈ’ ಕೊಟ್ಟು ಬಿಜೆಪಿ ಸೇರಿದ ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ ಕವಿತಾ ಸನಿಲ್ ಶನಿವಾರ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಕವಿತಾ ಸನಿಲ್, ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ನಾನು ಪಕ್ಷ ಸೇರ್ಪಡೆಯಾಗಿದ್ದೇನೆ. ನನ್ನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆಗೆ ಪೊಲೀಸ್‌ ದಾಳಿ; ಅಪಾರ ಮೌಲ್ಯದ ಮರಳು ವಶ

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆ ಉಪ್ಪಿನಂಗಡಿ ಪೊಲೀಸ್‌ ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಪಿಲಿಕೂಡೇಲು ಎಂಬಲ್ಲಿ ನಡೆದಿದೆ. ಅಕ್ರಮವಾಗಿ ಮರಳುಗಾರಿಕೆ ಮಾಡಿತ್ತಿದ್ದವರನ್ನು ಚಿತ್ರ ಕುಮಾರ್‌ ಮತ್ತು ಧನಂಜಯ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಪಿಲಿಕೂಡೇಲು ಎಂಬಲ್ಲಿ ನೇತ್ರಾವತಿ ನದಿಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಪ್ಪಿನಂಗಡಿ: ಬಾಲಕ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ಬಾಲಕನೋರ್ವ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ ಇಲ್ಲಿನ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ.

ಬೆಂಗಳೂರು:ಲೋಕಸಭಾ ಚುನಾವಣೆ(Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಚುನಾವಣೆ ಘೋಷಣೆಯಾಗಿ ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೂರನೇ ಬಾರಿಗೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಏಪ್ರಿಲ್ 20ರಂದು ಮೋದಿ ರಾಜ್ಯಕ್ಕೆ (Modi in...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ.

ಎರಡು ದಿನಗಳ ಹಿಂದೆಯಷ್ಟೇ ನಟ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಯಾಚನೆ ಮಾಡಿದ್ದರು. ಇದೀಗ ಮತ್ತೋರ್ವ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ದರ್ಶನ್ ಒಪ್ಪಿಕೊಂಡಿದ್ದಾರೆ. ಇಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ (DK Suresh)ಅವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು ; ಸಿಸಿಬಿ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳಿಂದ ಹಲ್ಲೆ,8 ಆರೋಪಿಗಳ ಬಂಧನ.

ಬೆಂಗಳೂರು ; ನಗರದಲ್ಲಿ ನೈಜೀರಿಯಾ ಪ್ರಜೆಗಳ ದಾಂಧಲೆ ಮುಂದುವರಿದಿದ್ದು, ಮಾಹಿತಿ ಕಲೆ ಹಾಕಲು ತೆರಳಿದ್ದ ಸಿಸಿಬಿ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳು ದಾಳಿ ಮಾಡಿ ಹಲ್ಲೆ ನಡೆಸಿರುವ ಘಟನೆ ರಾಜಾನುಕುಂಟೆಯ ಮಾವಳ್ಳಿಪುರದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ. ನೈಜೀರಿಯಾ ಪ್ರಜೆಗಳು ಸಿಸಿಬಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಹೆಲ್ಮೆಟ್‌ನಿಂದ ಕಾರಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೈಕಿಗೆ ಟಿಪ್ಪರ್ ಡಿಕ್ಕಿ- ಯಕ್ಷಗಾನ ಕಲಾವಿದ ಮೃತ್ಯು.

ಉಡುಪಿ  : ಟಿಪ್ಪರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯಕ್ಷಗಾನ ಕಲಾವಿದರೊಬ್ಬರು ಮೃತಪಟ್ಟ ಘಟನೆ  ಶುಕ್ರವಾರ ಉಡುಪಿ  ಅಂಬಾಗಿಲು ಜಂಕ್ಷನ್ ಬಳಿ ನಡೆದಿದೆ. ಬ್ರಹ್ಮಾವರ ಮಟಪಾಡಿಯ ಪ್ರಭಾಕರ ಆಚಾರ್ಯ(62) ಮೃತ ದುರ್ದೈವಿಯಾಗಿದ್ದಾರೆ . ಅಪಘತಾದಲ್ಲಿ ಗಂಭೀರ ವಾಗಿ ಗಾಯಗೊಂಡಿರುವ ಸಹ ಸವಾರ ಮಣಿಪಾಲ ಆಸ್ಪತ್ರೆಯಲ್ಲಿ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?